ತುಮಕೂರು ಲೈವ್

ಹಾವನ್ನೇ ಕಚ್ಚಿ ಸಾಯಿಸಿದ ಭೂಪನ ಬಂಧನ

ಮುಳಬಾಗಿಲು : ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿದ ಮೂಲಕ ರಾಜ್ಯದಲ್ಲಿ ವೈರಲ್ ಆಗಿದ್ದ ವ್ಯಕ್ತಿಯನ್ನು ಮುಳಬಾಗಿಲು ವಲಯದ ವಲಯದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಹಲವು ಮಾಧ್ಯಮಗಳು ಸುದ್ದಿ ಮಾಡಿದ್ದವು.

ಇದನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಆತನನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

http://publicstory.in/ಕುಡಿದ-ಅಮಲಲ್ಲಿ-ಹಾವನ್ನೆ-ಕಚ್ಚಿದ

Comment here