ತುಮಕೂರು ಲೈವ್

ಹಾಸ್ಟೆಲ್ ನಲ್ಲಿ ಗ್ಯಾಸ್ ಸ್ಟೌ ಸಿಡಿದು ನಾಲ್ವರಿಗೆ ಗಾಯ

ತುಮಕೂರು: ಹಾಸ್ಟೆಲ್ ನಲ್ಲಿ ಅಡುಗೆ ಅನಿಲ ಸಿಡಿದು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಹೊರ ವಲಯದ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಿಂಭಾಗ ನಡೆದಿದೆ.

ಗಾಯಗೊಂಡ ನಾಲ್ವರಿಗೆ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸಲಾಗಿದೆ.

Comment here