ತುಮಕೂರು: ತೀವ್ರ ಕುತೂಹಲ ಕೆರಳಿಸಿರುವ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ ಗೌಡ ಹನ್ನೆರಡನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದಾರೆ.
ಶಿರಾ 12ನೇ ಸುತ್ತಿನ ವಿವರ:
ರಾಜೇಶ್ ಗೌಡ ಬಿಜೆಪಿ:37,808
ಟಿ.ಬಿ.ಜಯಚಂದ್ರ ಕಾಂಗ್ರೆಸ್ :29,338
ಅಮ್ಮಾಜಮ್ಮ ಬಿ ಸತ್ಯನಾರಾಯಣ ಜೆಡಿಎಸ್:19,522
ಬಿಜೆಪಿಯ ರಾಜೇಶ್ ಗೌಡ 7,870 ಮತಗಳಿಂದ ಮುನ್ನಡೆ ಪಡೆದಿದ್ದಾರೆ.
ಜೆಡಿಎಸ್ ನಲ್ಲಿ ರಾಜೇಶ್ ಗೌಡ ಅವರನ್ನು ಬಿಜೆಪಿಗೆ ಕರೆ ತಂದು ನಿಲ್ಲಿಸಲಾಗೊತ್ತು. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ, ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಇದರ ಹಿಂದೆ ಕೆಲಸ ಮಾಡಿದ್ದರು.
Comment here