Friday, March 29, 2024
Google search engine

Daily Archives: Oct 28, 2019

ಎಸ್ಎಸ್ಎಲ್ ಸಿ ಪರೀಕ್ಷೆ : ಅವಧಿ ವಿಸ್ತರಣೆ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿ, ಪುನರಾವರ್ತಿತ ವಿದ್ಯಾರ್ಥಿಗಳ ವಿವರಗಳನ್ನು ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಲು ನಿಗದಿಪಡಿಸಿದ್ದ ಅವಧಿ ವಿಸ್ತರಿಸಲಾಗಿದೆ.ಶಾಲಾ ಮುಖ್ಯ...

64 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರು ಇವರು 2019-20ನೇ ಸಾಲಿನ ರಾಜ್ಯೋತ್ಸವ ಪಟ್ಟಿ ಪ್ರಕಟವಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 64 ಗಣ್ಯರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಸಾಹಿತ್ಯ: 1. ಡಾ.ಮಂಜಪ್ಪಶೆಟ್ಟಿ ಮಸಗಲಿ 2....

ತುಮಕೂರಿನಲ್ಲಿ ಮಳೆ ಎಷ್ಟು ಆಯ್ತು ಗೊತ್ತಾ?

ಬಯಲುಸೀಮೆ ತುಮಕೂರಿನಲ್ಲಿ ವಾರ್ಷಿಕವಾಗಿ ಬೀಳುತ್ತಿದ್ದ ಮಳೆಗಿಂತಲೂ ಹೆಚ್ಚು ಬಿದ್ದಿದೆ. ಜಿಲ್ಲೆ ವಾರ್ಷಿಕ ಮಳೆ ಪ್ರಮಾಣ 640 ಮಿ.ಮಿ. ಆದರೆ ಈ ವರ್ಷ ಈಗಾಗಲೇ 740 ಮಿ.ಮಿ. ಮಳೆಯಾಗಿದೆ. ಇನ್ಮೂ ಮಳೆಗಳು ಇರುವ ಕಾರಣ ಮತ್ತಷ್ಟು...

ಆರ್ ಸಿಇಪಿ ವಿರುದ್ಧ ಮಕ್ಕಳ ಆಕ್ರೋಶ

ಭಾರತ ಕೃಷಿ ಆಧಾರಿತ ದೇಶ, ಇಲ್ಲಿ ರೈತರೇ ದೇಶದ ಬೆನ್ನೆಲುಬು. ಇಂಥ ರೈತರು ಈಗ ಸಂಕಷ್ಟಕ್ಕೆ ಗುರಿಯಾಗಬೇಕಾಗಿ ಬಂದಿದೆ. ಏನಂದ್ರೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ದೇಶದ ರೈತರ ಬದುಕಿಗೆ ಧಕ್ಕೆಯಾಗುತ್ತದೆ...

ಪ್ರಾಮಾಣಿಕತೆ ಬದುಕಿನ ಅವಿಭಾಜ್ಯ ಅಂಗವಾಗಬೇಕು

ಪ್ರಾಮಾಣಿಕತೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಮಾತಿಗೂ ಕೃತಿಗೂ ಸಂಬಂಧವಿರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯವು ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಜಾಗೃತಿ ಅರಿವು ಸಪ್ತಾಹ’ದಲ್ಲಿ...

ಹಸಿ ಸಗಣಿಗೂ ಕಾಲ ಬಂತು ಅನ್ನಿ

ಇಟ್ಟರೆ ಸಗಣಿಯಾದೆತಟ್ಟಿದರೆ ಬೆರಣಿಯಾದೆನೀನಾರಿಗಾದೆಯೋ ಎಲೆ ಮಾನವಈ ಪದ್ಯವನ್ನು ಎಲ್ಲರೂ ಕೇಳಿರಬಹುದು. ಹಾಡಿರಲುಬಹುದು. ಹಸುವಿನ ಹಾಲು, ಸಗಣಿಯ ಮಹತ್ವ ವಿವರಿಸಿರಲೂಬಹುದು. ಇದು ಸಾಮಾನ್ಯ. ದನ ಸಾಕಿದವರು ನಿತ್ಯವೂ ಸಗಣಿಯನ್ನು ತಿಪ್ಪೆಗೆ ಹಾಕಿ ವರ್ಷಕ್ಕೊಮ್ಮೆ ಮಾರಾಟ...
- Advertisment -
Google search engine

Most Read