Friday, April 19, 2024
Google search engine

Daily Archives: Dec 11, 2019

ವೈಜ್ಞಾನಿಕ ಮನೋಭಾವದಿಂದ ಮೌಢ್ಯ ದೂರ

ಪಬ್ಲಿಕ್ ಸ್ಟೋರಿ   ವೈ.ಎನ್.ಹೊಸಕೋಟೆ : ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿನ ಮೌಢ್ಯತೆಯನ್ನು ದೂರ ಮಾಡಲು ಸಾಧ್ಯ ಎಂದು ಮಧುಗಿರಿ ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಕಟ್ಟಾ ನರಸಿಂಹಮೂರ್ತಿ ತಿಳಿಸಿದರು. ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ...

ಪಾದಯಾತ್ರೆ ತಾತ್ಕಾಲಿಕವಾಗಿ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು

ಡಿಸೆಂಬರ್ 16 ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಲಿರುವ ಹಿನ್ನೆಲೆಯಲ್ಲಿ ಅಂಗನವಾಡಿ ನೌಕರರ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ...

ಜಿಲ್ಲಾ‌ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾಗಿ ನಾಗರಾಜ್ ಆಯ್ಕೆ

ತುಮಕೂರು: ಜಿಲ್ಲಾ ಸರ್ಕಾರಿ ನೌಕರರ ಸಂಘ ಕ್ಕೆ ಗೌರವ ಅಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಡಿ.ನಾಗರಾಜ್ ಅವರು ಆಯ್ಕೆಯಾಗಿದ್ದಾರೆ.ಜಿಲ್ಲಾಧ್ಯಕ್ಷ ನರಸಿಂಹರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಅವರಿಗೆ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರು...

ದಬ್ಬಾಳಿಕೆ, ದಮನಕಾರಿ ನೀತಿ ಸಲ್ಲದು – ಜನಪರ ಚಿಂತಕ ಕೆ.ದೊರೈರಾಜ್

ಕೆ.ಇ.ಸಿದ್ದಯ್ಯಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದ ರಾಜ್ಯ ಸರ್ಕಾರ ದಬ್ಬಾಳಿಕೆ, ದಮನಕಾರಿ ನೀತಿ ಅನುಸರಿಸುತ್ತಿರುವುದು ಬಿಡಬೇಕು ಎಂದು ಪಿಯುಜಿಎಲ್ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ದೊರೈರಾಜ್ ಹೇಳಿದ್ದಾರೆ.ತುಮಕೂರಿನ ಅಮಾನಿಕೆರೆಯಲ್ಲಿ ಅಂಗನವಾಡಿ ನೌಕರರ...

ಅಂಗನವಾಡಿ: ಸರ್ಕಾರ ಪ್ರತಿಷ್ಠೆಯಾಗಿ ನೋಡದಿರಲಿ…

ಕೆ.ಇ.ಸಿದ್ದಯ್ಯತುಮಕೂರು: ಸುಮಾರು‌ ಐದು ತಿಂಗಳಿಂದ ಸಂಬಳ ಇಲ್ಲ. ಈ ಸರ್ಕಾರ ನಮಗೆ ಮೋಸ ಮಾಡುತ್ತಿದೆ. ನಾವಂತೂ ಇಲ್ಲಿಂದ ಎದ್ದೇಳಲ್ಲ. ನಾವು ಬೆಂಗಳೂರಿಗೆ‌ ನಡೆದುಕೊಂಡು ಹೋದರೆ ಇವರಿಗೇನು.ಅಮಾನಿಕೆರೆ ಆವರಣದಲ್ಲಿ ಕುಳಿತಿರುವ ಮಹಿಳೆಯರುವಿಜಯಪುರ ಜಿಲ್ಲೆಯಿಂದ ಬಂದಿರುವ ಅಂಗನವಾಡಿ...

ಬೇಡಿಕೆ ಈಡೇರಿಸದೆ ಸರ್ಕಾರದ ನಿರ್ಲಕ್ಷ್ಯ; ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್

ತುಮಕೂರು:ರಾಜ್ಯ ಸರ್ಕಾರ ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೆ ಕೇವಲ ಮನವಿಯನ್ನು ಪಡೆದು ಬೇಜವಾಬ್ದಾರಿಯನ್ನು ಮೆರೆದಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್ ವಾಗ್ದಾಳಿ ನಡೆಸಿದರು.ತುಮಕೂರಿನ ಅಮಾನಿಕೆರೆಯ ಗಾಜಿನಮನೆಯ ಆವರಣದಲ್ಲಿ ಎರಡನೇ ದಿನಕ್ಕೆ...

ಗಾಜಿನ ಮನೆಯಲ್ಲಿ ಮುಂದುವರೆದ ಧರಣಿ

ಶಾಲಾ ಪೂರ್ವ ಶಿಕ್ಷಣವನ್ನು ಅಂಗನವಾಡಿಗಳಲ್ಲೇ ಆರಂಭಿಸುವಂತೆ ಒತ್ತಾಯಿಸಿ ಕೈಗೊಂಡಿದ್ದ ಪಾದಯಾತ್ರೆಗೆ ಪೊಲೀಸರು ತಡೆಯೊಡ್ಡಿರುವುದರಿಂದ ಅಂಗನವಾಡಿ ನೌಕರರು ತುಮಕೂರಿನ ಗಾಜಿನಮನೆಯಲ್ಲೇ ಧರಣಿ ಮುಂದುವರಿಸಿದ್ದಾರೆ.ರಾಜ್ಯ ಸರ್ಕಾರ ಅಂಗನವಾಡಿ ನೌಕರರ ಸಂಘದ ನಿಯೋಗದ ಜೊತೆ ಮಾತುಕತೆ ನಡೆಸದೆ...

ಕಳ್ಳರಿಂದ ಹತ್ಯೆ

ಮಧುಗಿರಿ : ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಹಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕು ಕಸಬಾ ವ್ಯಾಪ್ತಿಯ ಮರಬಹಳ್ಳಿ ಗೇಟ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.ಗ್ರಾಮದ ಚೌಡಪ್ಪ (60)...
- Advertisment -
Google search engine

Most Read