Friday, March 29, 2024
Google search engine

Daily Archives: Feb 21, 2020

ಚೆನ್ನಿಗಪ್ಪ ಅಂದರೆ ಜನಸಾಮಾನ್ಯರ‌ ದೇವರು…

ಬೆಳಗುಂಬ ವೆಂಕಟೇಶ್Tumkuru: ಲೇ ಯಾರೂ ಹಸ್ಕೊಂಡು ಇರಬಾರದು. ಮೊದಲು ಊಟ, ಟೀ ಅಮೇಲೇನಿದ್ದರೂ‌ ಕಷ್ಟದ ಮಾತು. ಹೀಗೆ ಹೇಳುತ್ತಿದ್ದ ಮಾಜಿ ಸಚಿವರಾದ ಚೆನ್ನಿಗಪ್ಪನವರ ಮನೆ ಎಂದರೆ ಕಡು ಬಡವರಿಗೆ, ಜನ ಸಾಮಾನ್ಯರಿಗೆ ಯಾವಾಗಲೂ ತೆರೆದಿರುತ್ತಿದ್ದ...

ಭೀಕರ ಅಪಘಾತ ಇಬ್ಬರ ದುರ್ಮರಣ

ದೊಡ್ಡ ಬಳ್ಳಾಪುರ ಹತ್ತಿರದ ಹೊಸಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಖಾಸಗಿ ಬಸ್ ಹಾಗೂ ಕೆ. ಎಸ್.ಆರ್.ಟಿ.ಸಿ ಬಸ್ ಓವರ್ ಟೇಕ್ ಮಾಡಲು ಹೊದ ಸಂದರ್ಭದಲ್ಲಿ ಬೈಕಿನಲ್ಲಿ ಹೀಗುತ್ತಿದ್ದ ಇಬ್ಬರು...

ಬಡಪಾಯಿ ಮಿತ್ರನನ್ನು ಒಂದು ಗಂಟೆ ಕಾಲ ಅರಣ್ಯ ಸಚಿವರನ್ನಾಗಿ ಮಾಡಿದ್ದ ಚನ್ನಿಗಪ್ಪ!

ಗರಗದೊಡ್ಡಿ ನಟರಾಜ್ತುಮಕೂರು: ನೆನಪುಗಳು ಉಮ್ಮಳಿಸಿದಾಗ.. ಬೆಳಿಗ್ಗೆ ಎದ್ದ ತಕ್ಷಣ ಮೊಬೈಲ್ ನೋಡಿದಾಗ ಮಾಜಿ ಶಾಸಕ ಸಿ.ಚೆನ್ನಿಗಪ್ಪ ಅವರ ನಿಧನದ ವಾರ್ತೆ ನೋಡಿದೆ. ಬಹುಶಃ ನಾನು ನಂಬೋಕೆ ಆಗಲಿಲ್ಲ. ಯಾಕೆಂದರೆ ನಾನು ಒಬ್ಬ ಪತ್ರಕರ್ತನಾಗಿ...

ಹ್ಯಾಟ್ರಿಕ್ ರಾಜಕಾರಣಿ ಸಿ.ಚನ್ನಿಗಪ್ಪ ಇನ್ನು ನೆನಪು ಮಾತ್ರ..

ತುಮಕೂರು:ಸಾಧಾರಣ ಪೊಲೀಸ್ ಹುದ್ದೆಯಲ್ಲಿದ್ದ ವ್ಯಕ್ತಿ ರಾಜಕೀಯ ಗೀಳಿನಿಂದ ವೃತ್ತಿಗೆ ರಾಜೀನಾಮೆ ನೀಡಿ ಚುನಾವಣೆ ಸ್ಪರ್ಧೆಗಿಳಿದು ಮೂರು ಭಾರಿ ಶಾಸಕರಾಗಿ, ಸಚಿವರಾಗಿ ಆಯ್ಕೆಯಾಗಿ ಇಡೀ ರಾಜ್ಯದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಹ್ಯಾಟ್ರಿಕ್ ರಾಜಕಾರಣಿ...

ಮಾಜಿ ಸಚಿವ ಚನ್ನಿಗಪ್ಪ ಇನ್ನಿಲ್ಲ

Bengaluru: ಮಾಜಿ ಸಚಿವ ಸಿ. ಚನ್ನಿಗಪ್ಪ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಅವರು ಎಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಕೆಲಸ ಮಾಡಿದ್ದರು.ಮಾಜಿ ಸಚಿವ ಸಿ. ಚನ್ನಿಗಪ್ಪ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಅವರು...
- Advertisment -
Google search engine

Most Read