Friday, April 19, 2024
Google search engine

Daily Archives: May 7, 2020

ಕೊರೊನಾ ವಾರಿಯರ್ಸ್ ಗೆ ಹೂಮಳೆ ಸುರಿಸಿದ ಮಾಜಿ ಶಾಸಕರು

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶಗೌಡ ಅವರು ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಪೊಲೀಸರು, ನರ್ಸ್ ಗಳು, ಆಶಾ ಕಾರ್ಯಕರ್ತೆಯರಿಗೆ ಹೂವಿನ ಮಳೆ ಸುರಿಯುವ ಮೂಲಕ ಗೌರವಿಸಿದರು.ಸಚಿವ ಗೋವಿಂದ ಕಾರಜೋಳ...

ಮನುಕುಲದ ಮಹಾಬೆಳಕಾದ ಬುದ್ದ: ದೊರೈರಾಜ್

Publicstory. inತುಮಕೂರು: ಬುದ್ದ ಸಮ್ಮೆಲ್ಲರಂತೆ ಸಾಮಾನ್ಯ ಮನುಷ್ಯ. ಜನರೊಂದಿಗೆ ಬೆರೆತು ಮನುಕುಲದ ಮಹಾಬೆಳಕಾದ. ಆ ಕರುಣೆಯ ಬೆಳಕು ಇಡೀ ಜೀವಜಗತ್ತು ಉಳಿಸಬಲ್ಲದು ಎಂದು ಜನಪರ ಚಿಂತಕ ಕೆ.ದೊರೈರಾಜ್ ಅಭಿಪ್ರಾಯಪಟ್ಟರು.ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಸಿಐಟಿಯ...

ಮನ ಮನದಲ್ಲಿ ಬೆಳಗಿದ ಬುದ್ಧ

ಮಕ್ಕಳಿಂದ ಮನೆಯಲ್ಲಿ ಬುದ್ದ ಪೂಜೆ.Publicstory. inತುಮಕೂರು: ಜಿಲ್ಲೆಯಲ್ಲಿ ಮನ ಮನದಲ್ಲೂ ಬುದ್ಧ ಬೆಳಗಿದ. ಬುದ್ಧಪೂರ್ಣಿಮೆ ಅಂಗವಾಗಿ ಮನೆ ಮನೆಗಳಲ್ಲಿ ಬುದ್ಧನಿಗೆ ಪೂಜೆ ಸಲ್ಲಿಸಲಾಯಿತು. ಕೆಲವು ಮನೆಗಳಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೂ ಹೂಮಾಲೆ...

ತುಮಕೂರಿನಲ್ಲೂ ಮದ್ಯ ಮಾರಾಟಕ್ಕೆ ಅವಕಾಶ

ತುಮಕೂರು: ನಗರದ ಕಂಟೈನ್ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ವೈನ್ ಶಾಪ್ ಸೇರಿದಂತೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ವೈರಾಣು...

ಕಾಯಿ ಕಾಯಿ ನುಗ್ಗೇಕಾಯಿ ಆಸೆಗೆ..

ಜಿ ಎನ್ ಮೋಹನ್ಅದು ಪತ್ರಿಕಾ ಗೋಷ್ಠಿ.ಅಂತಿಂತ ಪತ್ರಿಕಾ ಗೋಷ್ಠಿಯಲ್ಲ.ದೇಶ ವಿದೇಶದ ಎಲ್ಲಾ ಅಧ್ಯಕ್ಷರೂ ಕುತೂಹಲದಿಂದ ಕಾಯುತ್ತಿದ್ದ ಪತ್ರಿಕಾ ಗೋಷ್ಠಿ.ಜಗತ್ತಿನ ಅನೇಕ ದೇಶಗಳಲ್ಲಿ ಸಂಚಲನ ಹುಟ್ಟಿಸಬಹುದಾದ ಪತ್ರಿಕಾ ಗೋಷ್ಠಿ.ಜಗತ್ತಿನ ಹೋರಾಟಗಳಿಗೆ ಹೊಸ ಹುಮ್ಮಸ್ಸು ನೀಡಬಹುದಾದ,...

ದಿನ ಭವಿಷ್ಯ

ಜೋತಿರ್ ವಾಸ್ತುತಜ್ಞ ಎಚ್.ಎಸ್.ಲೋಕೇಶ್  ಮೊ: 8618194668ಪಂಚಾಗದಿನಾಂಕ : 7, ಮೇ 2020ಸ್ಥಳ : ಬೆಂಗಳೂರು (ಕರ್ನಾಟಕ)ಸಂವತ್ಸರ : ಶಾರ್ವರಿನಾಮ ಸಂವತ್ಸರಆಯನಂ : ಉತ್ತರಾಯಣಮಾಸ : ವೈಶಾಖ ಮಾಸಋತು : ವಸಂತ ಋತುಕಾಲ :...
- Advertisment -
Google search engine

Most Read