Friday, March 29, 2024
Google search engine

Daily Archives: May 23, 2020

ಕ್ವಾರಂಟೈನ್ ಕೇಂದ್ರವೆಂದರೆ ಯಾಕಿಷ್ಟು ಭಯ?

ಸಂಸದೆ ಶೋಭಾ ಕರಂದ್ಲಾಜೆPublicstory.inBengaluru: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದವರ ಮೇಲೆ ನಿಗಾ ಇಡಲು ಬಳಸುತ್ತಿರುವ ಕ್ವಾರಂಟೈನ್ ಕೇಂದ್ರಗಳಲ್ಲಿ ಕ್ವಾರಂಟೈನ್ ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ.ಯಾರನ್ನು...

ತುಮಕೂರಿಗೆ ಶನಿವಾರ ನಿರಾಳ; ಹೊರ ರಾಜ್ಯದಿಂದ‌ ಬಂದವರ ಮೇಲೆ ನಿಗಾ

ತುಮಕೂರು: ಜಿಲ್ಲೆಗೆ ಹೊರ ರಾಜ್ಯದಿಂದ ಬಂದವರು 462 ಮಂದಿ, ಆಂಧ್ರಪ್ರದೇಶದಿಂದಲೇ ಅತಿಹೆಚ್ಚು - ಜಿಲ್ಲಾಧಿಕಾರಿಗಳಾದ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.133 ಮಂದಿ ಆಂಧ್ರ ಪ್ರದೇಶ, 113- ಮಹಾರಾಷ್ಟ್ರ, 103 ಮಂದಿ...

ತುಮಕೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ: ಸಿಎಂ ಭೇಟಿಯಾದ ಸುರೇಶಗೌಡ, ಶಿವಣ್ಣ

Publicstory.inBengalore: ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಬಿ.ಸುರೇಶಗೌಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು.ತುಮಕೂರು ಗ್ರಾಮಾಂತರ ಕ್ಷೇತ್ರದ ಬಳ್ಳಗೆರೆ ಸಮೀಪದ...

ಈ ರಾಶಿಯವರಿಗೆ ಹಣದ ಬಗ್ಗೆ ಎಚ್ಚರ ಇರಲಿ

ಜೋತಿರ್ ವಾಸ್ತುತಜ್ಞ ಎಚ್.ಎಸ್.ಲೋಕೇಶ್  ಮೊ: 8618194668ಪಂಚಾಂಗದಿನಾಂಕ : 23, ಮೇ 2020ಸ್ಥಳ : ಬೆಂಗಳೂರು (ಕರ್ನಾಟಕ)ಸಂವತ್ಸರ : ಶಾರ್ವರಿನಾಮ ಸಂವತ್ಸರಆಯನಂ : ಉತ್ತರಾಯಣಮಾಸ : ಜ್ಯೇಷ್ಠ ಮಾಸಋತು : ಗ್ರೀಷ್ಮ ಋತುಕಾಲ :...

ಕುದ್ಮುಲ್ ರಂಗರಾಯರು ಸಿಕ್ಕಿದ್ದರು..

ಜಿ ಎನ್ ಮೋಹನ್ಕಾರು ಇನ್ನೇನು ಅತ್ತಾವರದ ರೋಡಿನಲ್ಲಿ ಹಾದು ಮಾರ್ನಮಿಕಟ್ಟೆಯತ್ತ ಹೊರಳಿಕೊಳ್ಳುತ್ತಿತ್ತು.ಅದೋ ಎತ್ತರದ ರಸ್ತೆ. ಕಾರಿಗೂ ಉಬ್ಬಸ.ತಕ್ಷಣ ನನಗೆ ಅರೆ..! ಎತ್ತರವನ್ನು ಮುಟ್ಟುವುದು ಗುಲಾಬಿಯ ಹಾದಿಯಲ್ಲ.. ಕಾರಿಗೂ, ಜೀವಕ್ಕೂ.. ಅನಿಸಿಹೋಯಿತು.ಎತ್ತರದ ಗುರಿ ಮುಟ್ಟಬೇಕಾದರೆ...
- Advertisment -
Google search engine

Most Read