Friday, March 29, 2024
Google search engine

Daily Archives: May 31, 2020

ಅವರನ್ನು ಸನ್ಮಾನಿಸುವುದು ನಮ್ಮ‌ ಪುಣ್ಯ: ಸುರೇಶ್

ವರದಿ: B.N.ವೀರಭದ್ರೇಗೌಡಬೆಲವತ್ತ: ಕೊರೊನಾ ವಿರುದ್ಧ ತಮ್ಮ ಜೀವದ ಹಂಗು ತೊರೆದು ಹೋರಾಟ ಮಾಡುತ್ತಿರುವ ಎಲ್ಲರನ್ನು ಅಭಿನಂದಿಸುತ್ತಿರುವುದು ನಮ್ಮ ಪುಣ್ಯ ಎಂದ ಕೆಂಗಲ್ ಸ್ನೇಹ ಸಮಿತಿ ರಾಜ್ಯ ಅಧ್ಯಕ್ಷರಾದ ಬಿ.ಹೆಚ್.ಸುರೇಶ್ ಹೇಳಿದರು.ತಾಲೂಕಿನ ಬೆಲವತ್ತ ಹಾಲು ಉತ್ಪಾದಕರ...

ಬೆಲವತ್ತದಲ್ಲಿ ಹೋರಾಟಗಾರರಿಗೆ ಸನ್ಮಾನದ ಸಂಭ್ರಮ

ವರದಿ: ವೀರಭದ್ರ ಬೆಲವತ್ತಗುಬ್ಬಿ: ತಾಲ್ಲೂಕಿನ ಬೆಲವತ್ತ ಗ್ರಾಮದಲ್ಲಿ ಭಾನುವಾರ ಸಡಗರದ ಸಂಭ್ರಮ.ಇಲ್ಲಿ‌ನ ಹಾಲು ಉತ್ಪಾದಕರ ಸಹಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಾಮಾಜಿಕ ಅಂತರದ ಪಾಲನೆ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಗ್ರಾಮದಿಂದ ನಗರಕ್ಕೆ ಜನರು...

ಬೀದಿ ಬದಿ ವ್ಯಾಪಾರಿಗಳಿಗೆ ಧೈರ್ಯ ತುಂಬಿದ ಶಾಸಕ

ಬೀದಿ ವ್ಯಾಪಾರಿಗಳಿಗೆ 10 ಸಾವಿರ ಸಾಲವನ್ನು ಶಾಸಕ ಮಸಾಲ ಜಯರಾಮ್ ವಿತರಿಸಿದರುತುರುವೇಕೆರೆ: ಕೊರೊನಾ ಹಾಗು ಲಾಕ್ಡೌನ್ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳಿಗೆ ತುಮಕೂರು ಡಿಸಿಸಿ ಬ್ಯಾಂಕ್ ಹತ್ತು...

ಕೊರೊನಾ ತಂದುಕೊಟ್ಟ ಮಗ!

Publicstory. inTumkuru: ಜಗತ್ತಿನ‌ ಎಲ್ಲರಿಗೂ ಕೊರೊನಾ ಸೋಂಕು ದುಃಖದ ಮೂಟೆಯನ್ನೇ ತಂದು ಸುರಿಸಿದೆ.ಪ್ರಾಣ ಕಳಕೊಂಡವರ ಕುಟುಂಬದವರ ನೋವು ಹೇಳತೀರದು. ಕೊರೊನಾ ತೊಲಗಲಿ ಎಂದು ದೇವರಿಗೆ ಮೊರೆ ಇಟ್ಟವರ ಸಂಖ್ಯೆಗೇನು ಕಡಿಮೆ ಇಲ್ಲ.ಆದರೆ‌ ಇಲ್ಲೊಂದು...

ಪರಿಸರ‌‌‌ ಚೆನ್ನಾಗಿದ್ದರೆ ಮಾತ್ರ ಬದುಕು ಹಸನು: ಸಿದ್ಧಗಂಗಾ ಶ್ರೀ

Publicstory. inTumkuru: ಸಿದ್ಧಗಂಗಾ ಮಠದ ಆವರಣದಲ್ಲಿ ಅರಳಿ ಗಿಡ ನೆಡುವ ಮುಖಾಂತರ ಜೀವವೈವಿದ್ಯ ಆಂದೋಲನಕ್ಕೆ ಇಂದು ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತಕುಮಾರ್ ಹೆಗಡೆ ಆಶೀಶಿರ ಅವರು ಚಾಲನೆ ನೀಡಿದರು.ಸಿದ್ದಲಿಂಗ ಸ್ವಾಮೀಜಿ...

ಇನ್ಮುಂದೆ‌ 100 ದಿನ ಮಾತ್ರ ಶಾಲೆ !

Publicstory. inTumkuru: ವರ್ಷದಲ್ಲಿ 100 ದಿವಸ ಶಾಲೆಗಳನ್ನು ನಡೆಸಬೇಕೆಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವುದರಿಂದ ಮಕ್ಕಳ ಭವಿಷ್ಯ ಹೇಗೆ ರೂಪಿಸಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್...

SSLC ಪರೀಕ್ಷೆ ತಪ್ಪಿಸಿಕೊಂಡವರಿಗೆ ಜುಲೈನಲ್ಲಿ ಮತ್ತೇ ಪರೀಕ್ಷೆ

Publicstory. inTumkuru: ಕೊರೊನಾ ಸಂಕಷ್ಟದ ನಡುವೆಯು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...

ತೇಜಸ್ವಿ ಎಂಬ ‘ಮ್ಯಾಜಿಕ್’..

ಜಿ ಎನ್ ಮೋಹನ್KA-01 ಗೂ KA-18 ಗೂ ಎತ್ತಣಿಂದೆತ್ತ ಸಂಬಂಧವಯ್ಯ??ಎತ್ತಣಿಂದೆತ್ತ ಸಂಬಂಧವಯ್ಯ?? ಎಂದು ನಿಜಕ್ಕೂ ಅನಿಸಿದ್ದು ಮೊನ್ನೆ ನ. ಸಂಪತ್ ಕುಮಾರ್ ಫೇಸ್ ಬುಕ್ ವಾಲ್ ನೋಡಿದಾಗ.‘ಕಿರಗೂರಿನ ಗಯ್ಯಾಳಿಗಳು’ ಸಿನೆಮಾದಲ್ಲಿ ಈತ ಒಂದೇ...
- Advertisment -
Google search engine

Most Read