Daily Archives: Dec 22, 2020
ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ನಾಳೆ ತುಮಕೂರು ವಿವಿಗೆ
Publicstory. inತುಮಕೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ದ ನಿವೃತ್ತ ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಡಿಸೆಂಬರ್ 23ರಂದು ತುಮಕೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲಿದ್ದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.ಸ್ನಾತಕೋತ್ತರ ಸಮೂಹ...