Friday, May 9, 2025
Google search engine

Daily Archives: Dec 25, 2020

ನಮ್ಗೂ ಭತ್ಯೆ ನೀಡಿ: ಆರೋಗ್ಯ ಸಿಬ್ಬಂದಿ ಹೊಸ ಬೇಡಿಕೆ

Publicstory. inGubbi: ಆರೋಗ್ಯ ಇಲಾಖೆಯ ಹಿರಿಯ ಮತ್ತು ಕಿರಿಯ ನೌಕರರಿಗೆ ವಿಶೇಷ ಭತ್ಯೆಯನ್ನು ನೀಡಲು ಒತ್ತಾಯ ಮಾಡಬೇಕು ಎಂದು ಅಧ್ಯಕ್ಷರಾದ ನಾರಾಯಣ್ ಅವರಿಗೆ ನೌಕರರ ಸಂಘದ ನಿರ್ದೇಶಕ ಗಂಗಾಧರ್ ಗಟ್ಟಿ ಮನವಿ ಸಲ್ಲಿಸಿದರು.ಗುಬ್ಬಿ...

ಹೆಬ್ಬೂರು ರೈತ ಉತ್ಪಾದಕರ ಕಂಪನಿ ಸಭೆ

Publicstory. inತುಮಕೂರು : ರೈತರು ತಮ್ಮ ಕೃಷಿ ಆದಾಯವನ್ನು ದ್ವಿಗುಣಗೊಳಿಸಲು ವಿವಿಧ ಬೆಳೆ ಹಾಗೂ ಇತರೆ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಉತ್ತಮ ಅಧಿಕ ಇಳುವರಿ ಪಡೆದುಕೊಂಡು ನೇರ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಹೆಚ್ಚು ಲಾಭಗಳಿಸಬೇಕು...

ಆತ್ಮನಿರೀಕ್ಷೆಯೇ ಇಲ್ಲದ ಕಾಲ ಇದು: ಬರಗೂರು ರಾಮಚಂದ್ರಪ್ಪ ವಿಷಾದ 

ಕೃಪೆ ಅವಧಿಒಂದು ಪ್ರಜಾಸತ್ತೆ ಉಳಿಯಲು ಆತ್ಮನಿರೀಕ್ಷೆ ಮುಖ್ಯ. ಆದರೆ ನಾವು ಇಂದು ಆತ್ಮನಿರೀಕ್ಷೆಯ ಅಭಾವದಲ್ಲಿ ನರಳುತ್ತಿದ್ದೇವೆ ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ವಿಷಾದಿಸಿದರು.'ಅವಧಿ' ಅಂತರ್ಜಾಲ ತಾಣ ಹಮ್ಮಿಕೊಂಡಿದ್ದ ಬರಗೂರು ರಾಮಚಂದ್ರಪ್ಪನವರ...
- Advertisment -
Google search engine

Most Read