ಕನ್ನಡ ಕಥಾ ಲೋಕದಲ್ಲಿ ಹೊಸ ದನಿಗಳಿವೆ: ಜಯಶ್ರೀ ಕಾಸರವಳ್ಳಿ

ಕನ್ನಡ ಕಥಾ ಲೋಕದಲ್ಲಿ ಹೊಸ ಭರವಸೆಯ ದನಿಗಳು ಕೇಳಿ ಬರುತ್ತಿವೆ. ಅದರಲ್ಲಿ ಮಧುಸೂದನ ವೈ ಎನ್ ಅವರ 'ಫೀ ಫೋ' ಸಹಾ ಒಂದು ಎಂದು ಸಾಹಿತಿ ಜಯಶ್ರೀ ಕಾಸರವಳ್ಳಿ ಅವರು ಅಭಿಪ್ರಾಯಪಟ್ಟರು.

Read More