Tuesday, March 19, 2024
Google search engine

Daily Archives: Aug 1, 2022

ವಿವಿಧ ಪಶುಪಾಲನಾ ಚಟುವಟಿಕೆ ತರಬೇತಿ

Publicstory/prajayogaತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ತುಮಕೂರು ಇವರ ವತಿಯಿಂದ ರೈತರಿಗೆ ವಿವಿಧ ಪಶುಪಾಲನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.ಆಗಸ್ಟ್ 2022ರ ಮಾಹೆಯ ಮೊದಲನೇ ವಾರದಲ್ಲಿ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ/ಮೇಕೆ...

ವಿಪತ್ತನ್ನು ಎದುರಿಸಲು ಸನ್ನದ್ಧರಾಗಿ; ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ

Publicstory/prajayogaತುಮಕೂರು: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರೆದಿದ್ದು, ಜಿಲ್ಲಾಡಳಿತ ಮಳೆಯ ಅವಘಡಗಳನ್ನು ಎದುರಿಸಲು ಸನ್ನದ್ಧರಾಗಿರಬೇಕು ಮತ್ತು ಚರಂಡಿ ಮತ್ತು ರಾಜಕಾಲುವೆಗಳಲ್ಲಿನ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ...

ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಗೌರಿಶಂಕರ್ ಶಂಕು ಸ್ಥಾಪನೆ

Publicstory/prajayogaತುಮಕೂರು: ಗ್ರಾಮಾಂತರ ಊರುಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ನರಸಾಪುರ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಮೀಪದಿಂದ   ಪಂಪ್ ಹೌಸ್ ವರೆಗೂ ಸುಮಾರು 53 ಲಕ್ಷ ರೂಗಳ ವೆಚ್ಚದ ಸಿ ಸಿ ರಸ್ತೆ ...

ಗೃಹ ಸಚಿವರ ಕಾಟಾಚಾರದ ಭೇಟಿ; ಪರಿಹಾರ ನಿರೀಕ್ಷೆಯಲ್ಲಿದ್ದ ಕುಟುಂಬಗಳಿಗೆ ನಿರಾಸೆ

ಝೀರೋ ಟ್ರಾಫಿಕ್;  ಜನರಿಗೆ ಕಿರಿಕಿರಿತುಮಕೂರು: ನಗರದಲ್ಲಿ ಸತತವಾಗಿ ಸುರಿದು ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಲು   ಗೃಹ ಸಚಿವ ಅರಗ ಜ್ಞಾನೇಂದ್ರ ತೆರಳುತ್ತದ್ದ ವೇಳೆ, ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು.  ಇದ್ದರಿಂದ...

ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ; ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ

ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆನೀರುಹರಿಸುವ ಕಾರ್ಯಕ್ಕೆ ಚಾಲನೆಶಿರಾ: ಉಪಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಈಡೇರಿಸಿದ ತೃಪ್ತಿ ನನಗಿದೆ. ನಮ್ಮ ಎಲ್ಲಾ ಬೇಡಿಕೆಗಳನ್ನು ಬಿಜೆಪಿ ಸರ್ಕಾರ ಈಡೇರಿಸಿದೆ. ಸತತ ಮೂರು ಬಾರಿ ಮದಲೂರು ಕೆರೆಗೆ ನೀರು...

ಕೈಗಾರಿಕಾ ಕಾರಿಡಾರ್ ವಿರುದ್ಧ ರೈತರ ಆಕ್ರೋಶ ; ತುಮಕೂರು

publicstory/prajayogaತುಮಕೂರು: ಭೂಮಿ ಕಳೆದುಕೊಳ್ಳುವ ರೈತರೊಂದಿಗೆ ಚರ್ಚೆ ನಡೆಸದೆ ಏಕಾಏಕಿ ಚನ್ನೈ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಪ್ರಾಧಿಕಾರ ರಚನೆ ಮಾಡಿರುವ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದ್ದು, ಕೂಡಲೇ ಸದರಿ ಪ್ರಾಧಿಕಾರವನ್ನು ರದ್ದು ಪಡಿಸಬೇಕೆಂದು...

ವಿದ್ಯುತ್ ತಗುಲಿ ವಾಟರ್ ಮೆನ್ ಸಾವು

Publicstory/prajayogaಪಾವಗಡ: ತಾಲೂಕಿನ ವೀರಮ್ಮನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಗುಲಿ ಗ್ರಾಮ ಪಂಚಾಯಿತಿ ನೌಕರ ವಾಟರ್ ಮ್ಯಾನ್ ಇಂದು ಮೃತಪಟ್ಟಿದ್ದಾರೆ.ಪಳವಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ವೀರಮ್ಮನಹಳ್ಳಿ ಗ್ರಾಮದ ನೀರುಗಂಟಿ ಈರಣ್ಣ(58) ಮೃತರು .ಗ್ರಾಮಕ್ಕೆ ನೀರು ಸರಬರಾಜು...
- Advertisment -
Google search engine

Most Read