Sunday, July 13, 2025
Google search engine

Daily Archives: Aug 11, 2022

ರಾಷ್ಟ್ರ ಧ್ವಜಕ್ಕೆ ಅಪಮಾನ ಆರೋಪ ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ತಿಪಟೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ‌ ಧ್ವಜ ಹಾರಿಸಿರುವ ಆರೋಪದ‌ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.‌ನಾಗೇಶ್ ವಿರುದ್ಧ ತಿಪಟೂರು ಪೊಲೀಸ್ ಠಾಣೆಯಲ್ಲಿ‌ ಇಂದು ದೂರು ದಾಖಲಾಗಿದೆ.ಬುಧವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾವಿರ...

ಕಲ್ಪತರು ವಿದ್ಯಾಸಂಸ್ಥೆಯ ಮುಕುಟಕ್ಕೆ ಮತ್ತೊಂದು ಗರಿ

Publicstory/prajayogaತಿಪಟೂರು : ಗ್ರಾಮಾಂತರ ಪ್ರದೇಶದಲ್ಲಿ ಇಂಜಿಯರಿಂಗ್ ಕಾಲೇಜನ್ನು ನಡೆಸುವುದೇ ಕಷ್ಟಸಾಧ್ಯವಾಗಿರುವ ಪರಿಸ್ಥಿತಿಯಲ್ಲಿ ಅದೇ ಕಾಲೇಜಿಗೆ ಕೇಂದ್ರದ ಎನ್.ಬಿ.ಎ ಮಾನ್ಯತೆ ದೊರೆತಿರುವುದರಿಂದ ಕಲ್ಪತರು ವಿದ್ಯಾಸಂಸ್ಥೆಯ ಮುಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ...

ಅಮರಶಿಲ್ಪಿ ಜಕಣಾಚಾರ್ಯ ಸ್ಮರಣೋತ್ಸವ ಹಾಗೂ ಕಾಳಿಕಾಂಬ ರಥೋತ್ಸವ

Publicstory/prajayogaಕುಣಿಗಲ್: ತಾಲೂಕಿನ ಹುಲಿಯೂರುದುರ್ಗದ ದೀಪಾಂಬುದಿ ಕಾಳಿಕಾಂಬ ದೇವಾಲಯದಲ್ಲಿ ಯಜುರುಪಾಕರ್ಮ ಮಹೋತ್ಸವ, ಶ್ರೀ ಕಾಳಿಕಾಂಬ ರಥೋತ್ಸವ ಹಾಗೂ ಅಮರಶಿಲ್ಪಿ ಜಕಣಾಚಾರ್ಯ ಸ್ಮರಣೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ನಡೆಯಿತು.ಮಧ್ಯಾಹ್ನ 12.30ಕ್ಕೆ...

ಅಡಗೂರು ಗ್ರಾಪಂ ನಿಂದ ಮಳೆಹಾನಿ ಸಂತ್ರಸ್ತರಿಗೆ ದಿನಸಿ ಕಿಟ್ ವಿತರಣೆ

Publicstory/prajayogaಗುಬ್ಬಿ: ನೆರೆ ಹಾವಳಿಗೆ ತುತ್ತಾದ ತಾಲೂಕಿನ ಅಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತೊರೆ ತೋಟ ಗ್ರಾಮದ 33 ರೈತ ಕುಟುಂಬಸ್ಥರ ಮನೆ ಸಂಪೂರ್ಣ ಜಲಾವೃತಗೊಂಡು ದವಸ ಧಾನ್ಯ ಎಲ್ಲವೂ ಕೊಚ್ಚಿ ಹೋದ ಹಿನ್ನಲೆ...

ರಾಷ್ಟ್ರ ಧ್ವಜ ಹಾರಿಸಿ ದೇಶ ಭಕ್ತಿ ಪ್ರದರ್ಶಿಸಿಲು ಕರೆ

Publicstory/prajayogaಗುಬ್ಬಿ: ಮೂರು ದಿನಗಳ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ನಾಗರಿಕರು ಪ್ರತಿ ಮನೆ ಮೇಲೆ  ರಾಷ್ಟ್ರ ಧ್ವಜ ಹಾರಿಸಿ ದೇಶ ಭಕ್ತಿ ಪ್ರದರ್ಶಿಸಿ  ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಪ.ಪಂ ಅಧ್ಯಕ್ಷ...

ಕ್ಷೇತ್ರದ ಅಭಿವೃದ್ಧಿ ಬಯಸದ  ಎಂ.ಟಿ.ಕೃಷ್ಣಪ್ಪನಿಂದ ಕುತಂತ್ರ ರಾಜಕಾರಣ; ಮಸಾಲಜಯರಾಮ್ ಆರೋಪ

Publicstory/prajayogaತುರುವೇಕೆರೆ : ರಾಜಕೀಯವಾಗಿ ನನ್ನ ಏಳಿಗೆ ಸಹಿಸದ  ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ  ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವ ಮೂಲಕ  ಕುತಂತ್ರ ಮಾಡುತ್ತಿದ್ದಾರೆ ಎಂದು ಶಾಸಕ ಮಸಾಲಜಯರಾಮ್ ದೂರಿದರು.ಪಟ್ಟಣದ ತಮ್ಮ ಸ್ವಗೃಹದಲ್ಲಿ ಕರೆದಿದ್ದ ಬಿಜೆಪಿ...

ಗೂಡ್ಸ್ ವಾಹನಕ್ಕೆ ಟಿವಿಎಸ್ ಡಿಕ್ಕಿ ; ಸವಾರ ಸಾವು

Publicstory/prajayogaತುಮಕೂರು: ನಗರದ ಶೆಟ್ಟಿಹಳ್ಳಿ ಸಿಗ್ನಲ್‌ನ ತಿರುವಿನಲ್ಲಿ ಕ್ಯಾತ್ಸಂದ್ರ ಕಡೆಯಿಂದ ಬಂದ ಟಾಟಾ ಗೂಡ್ಸ್ ವಾಹನಕ್ಕೆ ಟಿವಿಎಸ್ ಸ್ಕೂಟರ್ ತಗುಲಿ ಸ್ಥಳದಲ್ಲಿಯೇ ವಾಹನ ಸವಾರ‌ ಮೃತಪಟ್ಟಿರುವ ಘಟನೆ ನಡೆದಿದೆ.ಮೂರ್ತಪ್ಪ ( 55) ಮೃತ ದುರ್ದೈವಿ...

ಮುಕ್ತಿಗಾಗಿ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ

Publicstory/prajayogaಕೊಡಿಗೇನಹಳ್ಳಿ: ತೆಲುಗಿನ ಚಿತ್ರವೊಂದನ್ನು ನೋಡಿ ಪ್ರಭಾವಿತನಾದ ದ್ವಿತೀಯ ಪಿಯುಸಿ ಯುವಕನೋರ್ವ  ನನಗೆ ಮುಕ್ತಿ ಬೇಕೆಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಕೊನೆಗೆ ವಿಕ್ಟೊರಿಯಾ ಆಸ್ಪತೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.ತಾಲೂಕಿನ ಪುರವರ ಹೋಬಳಿಯ ಗಿಡ್ಡಯ್ಯನಪಾಳ್ಯ...

ಬದಲಾಗಬೇಕಿರುವುದು ಡಿಪಿ ಅಲ್ಲ! ಪ್ರಧಾನಿಗಳಿಗೆ ಯುವಕನಿಂದ ಬದಲಾವಣೆ ಪಾಠ

Publicstory/prajayoga- ಸಿದ್ದು ಬಿ.ಎಸ್ ಸೂರನಹಳ್ಳಿ, ತಿಪಟೂರುನಮ್ಮ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು  ದೇಶದ ಜನತೆಗೆ "ತಿರಂಗ ಡಿಪಿ" ಯ ಕರೆಯನ್ನು ನೀಡಿದ್ದಾರೆ. ಪ್ರಧಾನಮಂತ್ರಿ ಅವರೇ ಬದಲಾಗಬೇಕಿರುವುದು ಡಿಪಿ ಅಲ್ಲ. ಬದಲಾಗಬೇಕಿರುವುದು...

ತ್ಯಾಗಟೂರು ಗ್ರಾಪಂ ಅಧ್ಯಕ್ಷರಾಗಿ ಭೈರಮ್ಮ ಅವಿರೋಧ ಆಯ್ಕೆ

Publicstory/prajayogaಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ತ್ಯಾಗಟೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದಲಗೆರೆ ಸದಸ್ಯೆ ಭೈರಮ್ಮ ಅವಿರೋಧವಾಗಿ ಆಯ್ಕೆಯಾದರು.ತ್ಯಾಗಟೂರು ಗ್ರಾಪಂ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಶಿರಸ್ತೇದಾರ್ ಶ್ರೀನಿವಾಸ್ ನಡೆಸಿಕೊಟ್ಟರು....
- Advertisment -
Google search engine

Most Read