ಪೊಲಿಟಿಕಲ್

ಮೃತ ವ್ಯಕ್ತಿ ಕುಟುಂಬಕ್ಕೆ ಆರ್ಥಿಕ ನೆರವು: ವಿ.ಪ ಸದಸ್ಯ ಆರ್.ರಾಜೇಂದ್ರ

Publicstory/prajayoga

-ವರದಿ, ವೆಂಕಟೇಶ್ ನಾಗಲಾಪುರ

ಮಧುಗಿರಿ:  ತಾಲೂಕಿನ  ಮಿಡಿಗೇಶಿ ಹೋಬಳಿಯ ಹನುಮಂತಪುದ ಕೋಡಿಹಳ್ಳದಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಗ್ರಾಮದ ದ್ವಾರಪ್ಪ  ಅವರ ಮನೆಗೆ  ವಿಧಾನಪರಿಷತ್ ಸದಸ್ಯ ಆರ್ ರಾಜೇಂದ್ರ  ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.

ಮೃತರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದರು. ವ್ಯಕ್ತಿ ಕೊಚ್ಚಿ ಹೋದ ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಒತ್ತುವರಿಯಾಗಿರುವ ಕಾಲುವೆಯನ್ನು ತೆರವುಗೊಳಿಸಬೇಕು. ನೀರು ಸರಾಗವಾಗಿ ಹರಿಯುವಂತೆ ಕಾಲುವೆ ದುರಸ್ತಿಗೊಳಿಸಿ ಎಂದು  ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Comment here