ತುಮಕೂರಿನಲ್ಲಿ ಮಳೆ ಎಷ್ಟು ಆಯ್ತು ಗೊತ್ತಾ?

ಬಯಲುಸೀಮೆ ತುಮಕೂರಿನಲ್ಲಿ ವಾರ್ಷಿಕವಾಗಿ ಬೀಳುತ್ತಿದ್ದ ಮಳೆಗಿಂತಲೂ ಹೆಚ್ಚು ಬಿದ್ದಿದೆ. ಜಿಲ್ಲೆ ವಾರ್ಷಿಕ ಮಳೆ ಪ್ರಮಾಣ 640 ಮಿ.ಮಿ. ಆದರೆ ಈ ವರ್ಷ ಈಗಾಗಲೇ 740 ಮಿ.ಮಿ. ಮಳೆಯಾಗಿದೆ.

Read More