ಜಸ್ಟ್ ನ್ಯೂಸ್

ಕರೊನಾ: PUC ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆ

Publicstory. in

ಕರೋನಾ ವೈರಸ್ ಭೀತಿಯಿಂದ ನಾಳೆ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಕೂಡ ಮುಂದೂಡಲಾಗಿದೆ. ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮುಂದೂಡಲಾಗಿದ್ದು, ಇದೀಗ ದ್ವಿತೀಯ ಪಿಯು ಪರೀಕ್ಷೆಯನ್ನು ಮುಂದೂಡಲಾಗಿದೆ.

ನಾಳೆ ಕೊನೆಯ ಪರೀಕ್ಷೆ ಇಂಗ್ಲಿಷ್ ಪತ್ರಿಕೆಯೊಂದು ನಡೆದಿದ್ದರೆ ದ್ವಿತೀಯ ಪರೀಕ್ಷೆ ಮುಕ್ತಾಯವಾಗುತ್ತಿತ್ತು.

ಆದ್ರೆ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳ ಲಾಕ್ ಡೌನ್ ಆಗಿರುವ ಹಿನ್ನೆಲೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Comment here