ತುಮಕೂರ್ ಲೈವ್

ಕೊರಟಗೆರೆಯಲ್ಲಿ ಭೀಕರ ಅಪಘಾತ

ಖಾಸಗಿ ಬಸ್ ವೊಂದು ಪಲ್ಟಿಯಾಗಿ ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕು ಜಟ್ಟಿ ಅಗ್ರಹಾರದ ಸಮೀಪ ಸಂಭವಿಸಿದೆ.

ವಿಡಿಯೋಗೆ ಇಲ್ಲಿ ಕ್ಲಿಕ್ ಮಾಡಿ

ಪಾವಗಡದಿಂದ 6 ಗಂಟೆಗೆ ಹೊರಡುವ ವಿಜಯಲಕ್ಷ್ಮಿ ಬಸ್ ತುಮಕೂರಿಗೆ ಬರುವಾಗ ಮಾರ್ಗ ಮಧ್ಯೆ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಅತಿ ವೇಗವಾಗಿ ಬರುತ್ತಿದ್ದುದೇ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ವಿಡಿಯೋಗೆ ಇಲ್ಲಿ ಕ್ಲಿಕ್ ಮಾಡಿ

Comment here