Sunday, July 21, 2024
Google search engine
HomeUncategorizedಚೀನಾ ಹಿಂದಿಕ್ಕಿದ ಭಾರತದ ಜನಸಂಖ್ಯೆ

ಚೀನಾ ಹಿಂದಿಕ್ಕಿದ ಭಾರತದ ಜನಸಂಖ್ಯೆ

ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಹೇಳಿವೆ.

ವಿಶ್ವಸಂಸ್ಥೆ ಎಲ್ಲ ದೇಶಗಳ ಜನಸಂಖ್ಯೆಯನ್ನು ಬಿಡುಗಡೆಗೊಳಿಸಿದೆ.

ವಿಶ್ವಸಂಸ್ಥೆ ಪ್ರಕಾರ, ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ. ಭಾರತ 142.86  ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ ಜನಸಂಖ್ಯೆ ಹೊಂದಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?