ತುಮಕೂರು: ಜಿಲ್ಲೆಯಲ್ಲಿ ಎರಡನೇ ಕರೊನಾ ಸೋಂಕು ದೃಢಪಟ್ಟಿದೆ.
ಕರೊನಾ ಸೋಂಕಿನಿಂದ ಸಾವಿಗೀಡಾಗಿದ್ದ ಶಿರಾ ವ್ಯಕ್ತಿಯ ಹದಿಮೂರು ವರ್ಷದ ಮಗನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಸಂಪರ್ಕದಲ್ಲಿದ್ದ ಇನ್ನೂ ಹಲವರ ಪರೀಕ್ಷಾ ವರದಿ ಬರಬೇಕಾಗಿದೆ.