Friday, October 11, 2024
Google search engine
Homeತುಮಕೂರು ಲೈವ್ಹುಣಸೆ, ಕೊಬ್ಬರಿ ಸಾಗಾಟಕ್ಕೆ ಅವಕಾಶ: ಸಚಿವ ಜೆಸಿಎಂ

ಹುಣಸೆ, ಕೊಬ್ಬರಿ ಸಾಗಾಟಕ್ಕೆ ಅವಕಾಶ: ಸಚಿವ ಜೆಸಿಎಂ

Publicstory.in


Tumkuru: ಜಿಲ್ಲೆಯಿಂದ ಹುಣಸೆ ಹಣ್ಣು ಮತ್ತು ಕೊಬ್ಬರಿಯನ್ನು ಕೆಲವು ನಿಬಂಧನೆಗೊಳಪಟ್ಟು ಹೊರ ರಾಜ್ಯಗಳಿಗೆ ಕಳುಹಿಸಲು ಏಪ್ರಿಲ್ 24ರಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಸಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಕೊವಿಡ್-19 ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಹೊರ ರಾಜ್ಯಗಳಿಗೆ ಹುಣಸೆ ಹಣ್ಣು ಮತ್ತು ಕೊಬ್ಬರಿ ತೆಗೆದುಕೊಂಡು ಹೋಗಿ ವಾಪಸ್ ಬರುವ ಲಾರಿ ಡ್ರೈವರ್‍ಗಳನ್ನು 14 ದಿನಗಳವರೆಗೆ ಕಡ್ಡಾಯವಾಗಿ ಕ್ವಾರೆಂಟೈನ್ ಮಾಡಲಾಗುವುದು ಎಂದರು.

ಕೋವಿಡ್-19ರ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ರೈಸ್‍ಮಿಲ್‍ಗಳಲ್ಲಿ ಹೊರ ರಾಜ್ಯಗಳಿಂದ ಭತ್ತ ತರಿಸುತ್ತಿರುವುದು ಹಾಗೂ ರೈಸ್ ಸರಬರಾಜು ಆಗುತ್ತಿದೆ. ಅದೇ ರೀತಿ ಕೊಬ್ಬರಿ ಹಾಗೂ ಹುಣಸೆ ಹಣ್ಣಿನ ವರ್ತಕರು/ಎಪಿಎಂಸಿಗಳು ನಿರ್ವಹಣೆ ಮಾಡಬೇಕು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?