Monthly Archives: October, 2019
ಮೈಸೂರು, ಕರ್ನಾಟಕವಾಗಿದ್ದೇಗೆ?; ಇಲ್ಲಿದೆ ಸವಿಸ್ತಾರ ಮಾಹಿತಿ
ಪ್ರಪಂಚದಾದ್ಯಂತ ಕನ್ನಡ ನುಡಿ, ಜನ, ಸಂಸ್ಕೃತಿಗೆ ವಿಶೇಷ ಸ್ಥಾನ ಮಾನವಿದೆ. ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕನ್ನಡಿಗರು. ಸುಸಂಸ್ಕೃತ ನಡೆ, ನುಡಿಯ ಜನರಿರುವ ರಾಜ್ಯ ಎಂಬ ಹೆಸರು ರಾಜ್ಯಕ್ಕಿದೆ.ಈ ಹಿಂದೆ ಮೈಸೂರು ಎಂದು ಈ...
ಪ್ರಧಾನಿಗೆ ಪತ್ರ ಬರೆದ ತಿಪಟೂರು ರೈತರು
ಎಲ್ಲರ ಪತ್ರಗಳಿಗೆ ಉತ್ತರಿಸಿ ಗಮನ ಸೆಳೆಯುವ ಪ್ರಧಾನಿ ನರೇಂದ್ರ ಮೋದಿಯವರು ತಿಪಟೂರು ತಾಲ್ಲೂಕಿನ ರೈತರು ಬರೆದಿರುವ ಪತ್ರಕ್ಕೆ ಏನು ಉತ್ತರ ಕೊಡುತ್ತಾರೆ ಎಂಬ ಕುತೂಹಲ ಮೂಡಿದೆ.ಗುರುವಾರ ತಿಪಟೂರು ನಗರದಲ್ಲಿ ಎಲ್ಲಿ ನೋಡಿದರಲ್ಲಿ ರೈತರು,ವಿಡಿಯೋಗೆ...
ಗ್ಯಾಸ್ ಸ್ಟೌ ಸ್ಪೋಟ; ರೈಲಿನಲ್ಲಿದ್ದ 65 ಕ್ಕೂ ಹೆಚ್ಚಿನ ಪ್ರಯಾಣಿಕರು ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ–ರಾವಲ್ಪಿಂಡಿ ತೇಜ್‌ಗಂ ಎಕ್ಸ್‌ಪ್ರೆಸ್‌ರೈಲಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಆವರಿಸಿದ ಪರಿಣಾಮ 65 ಕ್ಕೂ ಹೆಚ್ಚಿನ ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಸಾಕಷ್ಟು ಮಂದಿ ಪ್ರಯಾಣಿಕರು ಚಲಿಸುವ ರೈಲಿನಿಂದ ಹೊರಗೆ...
ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕರ ಸಾವು
ತುಮಕೂರು: ಕೆ. ಬೊಮ್ಮನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಪ್ರವೀಣ್ ಮತ್ತು ರಮೇಶ(21) ಮೃತಪಟ್ಟಿದ್ದಾರೆ.ತುಮಕೂರು ಸಮೀಪವಿರುವ ಕೆ.ಪಾಲಸಂದ್ರ ಪಾಳ್ಯದ...
ಪೇಟಿಯಂ, ಫೋನ್ ಪೇ ಒಂದು ದಿನದ ನಷ್ಟ ಎಷ್ಟು ಗೊತ್ತೇ?
ಇ- ಪೇಮೆಂಟ್ ದೈತ್ಯ ಸಂಸ್ಥೆ ಗಳು ನಷ್ಟ ದಲ್ಲಿದ್ದು, ಪೇಟಿಯಂ, ಅಮೆಜಾನ್ ಪೆ, ಪೋನ್ ಪೆ ದಿನಕ್ಕೆ 20ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿವೆ ಎಂದು ಟಾಪ್ಲರ್ ಎನ್ ಟ್ಯ್ತಾಕರ್ ವಾರ್ಷಿಕ ವರದಿಯಲ್ಲಿ ತಿಳಿಸಿದೆ.ಕಳೆದ...
ದಲಿತರ ಪ್ರತಿಭಟನೆ
ಸಭೆಗೆ ಹಾಜರಾಗದ ಅಧಿಕಾರಿಗಳು ದಲಿತ ಮುಖಂಡರ ಪ್ರತಿಭಟನೆ, ಧರಣಿ
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾರ್ವಜನಿಕ ಕುಂದು ಕೊರತೆ ಸಭೆಗೆ ಬಹುತೇಕ ಅಧಿಕಾರಿಗಳು ಗೈರುಹಾಜರಾಗಿರುವುದನ್ನು ಖಂಡಿಸಿ...
ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೆ ಸಾವು
ತುಮಕೂರು:
ಖಾಸಗಿ ಬಸ್ ಪಲ್ಟಿ ಹೊಡೆದು 5 ಜನ ಸ್ಥಳದಲ್ಲೆ ಮೃತಪಟ್ಟು, 22 ಜನರಿಗೆ ತೀವ್ರ ತರಹದ ಪೆಟ್ಟಾಗಿರುವ ಘಟನೆ ಪಾವಗಡ-ತುಮಕೂರು ರಾಜ್ಯ ಹೆದ್ದಾರಿ ರಸ್ತೆಯ ಜಟ್ಟಿಅಗ್ರಹಾರ ಗ್ರಾಮದ ಬಳಿ ನಡೆದಿದೆ.
ಕೊರಟಗೆರೆ ಪಟ್ಟಣದ ಕೋಟೆ...
ತುಮಕೂರು ವಿವಿ ವೈ.ಎಸ್.ಸಿದ್ದೇಗೌಡರಿಗೆ ಮೈಸೂರಿನಲ್ಲಿ ಸನ್ಮಾನ
ಮೈಸೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗ, ಎಂಎಸ್.ಡಬ್ಲ್ಯೂ ಸೋಸಿಯಲೈಟ್ಸ್ ಹಾಗೂ ಸಮಾಜ ಕಾರ್ಯ ಅಧ್ಯಯನ ವಿಭಾಗದ ಹಳೆಯ ವಿದ್ಯಾರ್ಥಿಗಳಿಂದ ವಿಶ್ವವಿದ್ಯಾಲಯದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಸಭಾಂಗಣ ದಲ್ಲಿ ಅಕ್ಟೋಬರ್ 31ರಂದು ಬೆಳಗ್ಗೆ...
ನನ್ನ ಮೊದಲ ವಿಮಾನಯಾನ
ವಿಮಾನ ಹಾರಾಟವನ್ನು ಬಾಲ್ಯದಿಂದ ಆಗಸದಲ್ಲಿ ನೋಡಿದ್ದೆ ಹೊರತು ಅದನ್ನು ಹತ್ತುವದಿರಲಿ ಅದನ್ನು ಹತ್ತಿರದಿಂದ ಸಹ ನೋಡಿರಲಿಲ್ಲ. ಹೀಗೆ ಯಾವುದೋ ಒಂದು ಕಾರಣಕ್ಕೆ ವಿಮಾನ ಪ್ರಯಾಣ ಮಾಡಲೇಬೇಕೆಂಬ ಆಸೆ ನನ್ನಲ್ಲಿ ಚಿಗುರು ಒಡೆಯಿತು. ವಿಮಾನ...
ಕುಣಿಗಲ್ ಬಂದ್: ಬುದ್ಧಿ ಕಲಿಯುವವರೇ ಜನಪ್ರತಿನಿಧಿಗಳು?
ತುಮಕೂರು: ನಾಗಮಂಗಲಕ್ಕೆ ನೀರು ತೆಗೆದುಕೊಂಡು ಹುನ್ನಾರದ ವಿರುದ್ಧ ಕುಣಿಗಲ್ ಜನರು, ಜನಪ್ರತಿನಿಧಿಗಳು, ವಿವಿ ಧ ಸಂಘ ಸಂಸ್ಥೆಗಳು, ವಕೀಲರು ಬುಧವಾರ ಕುಣಿಗಲ್ ಬಂದ್ ನಲ್ಲಿ ತೋರಿದ ಒಗ್ಗಟ್ಟು, ಶಕ್ತಿ ಪ್ರದರ್ಶನ, ಕೋಪ ಜಿಲ್ಲೆಯ...