Sunday, December 22, 2024
Google search engine

Monthly Archives: October, 2019

ತುಮಕೂರಿನಲ್ಲಿ ಮಳೆ ಎಷ್ಟು ಆಯ್ತು ಗೊತ್ತಾ?

ಬಯಲುಸೀಮೆ ತುಮಕೂರಿನಲ್ಲಿ ವಾರ್ಷಿಕವಾಗಿ ಬೀಳುತ್ತಿದ್ದ ಮಳೆಗಿಂತಲೂ ಹೆಚ್ಚು ಬಿದ್ದಿದೆ. ಜಿಲ್ಲೆ ವಾರ್ಷಿಕ ಮಳೆ ಪ್ರಮಾಣ 640 ಮಿ.ಮಿ. ಆದರೆ ಈ ವರ್ಷ ಈಗಾಗಲೇ 740 ಮಿ.ಮಿ. ಮಳೆಯಾಗಿದೆ. ಇನ್ಮೂ ಮಳೆಗಳು ಇರುವ ಕಾರಣ ಮತ್ತಷ್ಟು...

ಆರ್ ಸಿಇಪಿ ವಿರುದ್ಧ ಮಕ್ಕಳ ಆಕ್ರೋಶ

ಭಾರತ ಕೃಷಿ ಆಧಾರಿತ ದೇಶ, ಇಲ್ಲಿ ರೈತರೇ ದೇಶದ ಬೆನ್ನೆಲುಬು. ಇಂಥ ರೈತರು ಈಗ ಸಂಕಷ್ಟಕ್ಕೆ ಗುರಿಯಾಗಬೇಕಾಗಿ ಬಂದಿದೆ. ಏನಂದ್ರೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ದೇಶದ ರೈತರ ಬದುಕಿಗೆ ಧಕ್ಕೆಯಾಗುತ್ತದೆ...

ಪ್ರಾಮಾಣಿಕತೆ ಬದುಕಿನ ಅವಿಭಾಜ್ಯ ಅಂಗವಾಗಬೇಕು

ಪ್ರಾಮಾಣಿಕತೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಮಾತಿಗೂ ಕೃತಿಗೂ ಸಂಬಂಧವಿರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯವು ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಜಾಗೃತಿ ಅರಿವು ಸಪ್ತಾಹ’ದಲ್ಲಿ...

ಹಸಿ ಸಗಣಿಗೂ ಕಾಲ ಬಂತು ಅನ್ನಿ

ಇಟ್ಟರೆ ಸಗಣಿಯಾದೆತಟ್ಟಿದರೆ ಬೆರಣಿಯಾದೆನೀನಾರಿಗಾದೆಯೋ ಎಲೆ ಮಾನವಈ ಪದ್ಯವನ್ನು ಎಲ್ಲರೂ ಕೇಳಿರಬಹುದು. ಹಾಡಿರಲುಬಹುದು. ಹಸುವಿನ ಹಾಲು, ಸಗಣಿಯ ಮಹತ್ವ ವಿವರಿಸಿರಲೂಬಹುದು. ಇದು ಸಾಮಾನ್ಯ. ದನ ಸಾಕಿದವರು ನಿತ್ಯವೂ ಸಗಣಿಯನ್ನು ತಿಪ್ಪೆಗೆ ಹಾಕಿ ವರ್ಷಕ್ಕೊಮ್ಮೆ ಮಾರಾಟ...

ಶಿರಾದಲ್ಲಿ ಡಿ.ಕೆ.ಶಿಗೆ ಅದ್ಧೂರಿ ಸ್ವಾಗತ

ತುಮಕೂರು: ಕಳೆದ 55 ದಿನಗಳ ಹಿಂದೆ ಶಾಸಕ ಡಿ.ಕೆ.ಶಿವಕುಮಾರ್ ಇಡಿ ಬಂಧನಕ್ಕೆ ಒಳಗಾದ ಸಂದರ್ಭದಲ್ಲಿ  ಜಿಲ್ಲೆಯ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ಬಂಧನ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್...

ಅಧಿಕಾರಿಗೆ ಬಕೇಟ್ ಹಿಡಿದವರೇ ಪಂಚಾಯಿತಿಯ ಬಾಸು

ತುಳಸೀತನಯತುಮಕೂರು: ಮೇಲಾಧಿಕಾರಿಗಳಿಗೆ ಹಿಂದೆ ಸುತ್ತಿಕೊಂಡು ಅವರು ಹೇಳಿದ್ದಕ್ಕೆಲ್ಲಾ ತಲೆಯಾಡಿಕೊಂಡು `ಜೀ ಉಝೂರ್..!' ಎಂದರೆ ಸಾಕು ಕೆಳ ಮಟ್ಟದ ನೌಕರ ಕೂಡ ಅಧಿಕಾರ ಹಿಡಿಯಬಹುದು. ಅದೇ ಅಧಿಕಾರಿಗೆ ಸ್ಪಂದಿಸದಿದ್ದರೆ ಮೇಲ್ಮಟ್ಟದ ಅಧಿಕಾರಿಯೂ ಸಣ್ಣದೊಂದು ಕೆಲಸಕ್ಕೆ ಸೀಮಿತವಾಗವಹುದು....

ಕಾಡುಸಿದ್ದೇಶ್ವರನ ಮೊರೆ ಹೊಕ್ಕ ಡಿ ಕೆ ಶಿ

ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಇಂದು ಪೂಜೆ ಸಲ್ಲಿಸಿದರು.ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ದೆಹಲಿಯ...

ತುಮಕೂರು ಎಸ್ಪಿ ಕೌರವನಾಗಿ ರಂಗಕ್ಕೆ ಬಂದಾಗ… ಹೀಗಿತ್ತು

ಪೊಲೀಸ್ ವರಿಷ್ಠರೊಬ್ಬರು ರಂಗದ ಮೇಲೆ ಅದೂ ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಳ್ಳುವುದು ಅಂದರೆ ಮೆಚ್ಚಲೇ ಬೇಕು. ಒಬ್ಬ ಅಧಿಕಾರಿ ಸಾಮಾನ್ಯರನ್ನು ತಲುಪುವುದು ಅಂದರೆ ಹೀಗೇನೆ. ಡಾ.ವಂಶಿಕೃಷ್ಣ ಆಯ್ಕೆ ಮಾಡಿಕೊಂಡಿದ್ದು ದುರ್ಯೋದನ ಪಾತ್ರವನ್ನು ಅದು ಒಂದು...

ಬೆಳಕಿನ ಹಬ್ಬ ದೀಪಾವಳಿ ಪಟಾಕಿ ಹಬ್ಬವಾಗಿದ್ದು ಹೇಗೆ?

ಲೇಖಕರುಕೆ.ಜೆ.ಹರ್ಷಿತನಾಡಿನ ಹಬ್ಬಗಳಲ್ಲಿ ದೀಪಾವಳಿ ಪ್ರಮುಖ ಹಬ್ಬ. ವ್ಯಾಪಾರಿಗಳು, ಉದ್ಯಮಿಗಳಿಗೆ ಹೊಸ ಲೆಕ್ಕದ ಪುಸ್ತಕ ಆರಂಭವಾಗುವ ದಿನ. ರೈತರ ಪಾಲಿನ ಕೊಯ್ಲು, ಜಾನುವಾರು ಹಬ್ಬ.ಕತ್ತಲೆಯು ನಮ್ಮಲ್ಲಿ ಅಧೈರ್ಯವನ್ನು ತುಂಬುತ್ತದೆ ನಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ. ಆದ್ದರಿಂದ ಜನರು ಭರವಸೆಯ ಬೆಳಕನ್ನು...

ಬಡಮಾರನಹಳ್ಳಿಯಲ್ಲಿ ಮಾಲ್ಮೀಕಿ ಜಯಂತಿ

ಶಿರಾ; ತಾಲ್ಲೂಕಿನ ಬಡಮಾರನಹಳ್ಳಿಯಲ್ಲಿ ಇದೇ 30 ರಂದು ಮಧ್ಯಾಹ್ನ ೧ ಗಂಟೆಗೆ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ.ವೀರ ಮದಕರಿ ನಾಯಕ ಯುವಕರ ಸಂಘ ಆಯೋಜಿಸಿರುವ ಸಮಾರಂಭದಲ್ಲಿ ಪ್ರಸನ್ನಾನಂದ ಪುರಿ ಸ್ವಾಮೀ ಜಿ, ವಾಲ್ಮೀಕಿ ಸಂಜಯ...
- Advertisment -
Google search engine

Most Read