Monthly Archives: October, 2019
ಧನ್ವಂತರಿ ಚಿಕಿತ್ಸಾ ಪದ್ದತಿ ಉತ್ತಮ
ತುಮಕೂರು ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯಿಂದ ಧನ್ವಂತರಿ ಜಯಂತಿ ಹಾಗೂ 4ನೇ ರಾಷ್ಟ್ರೀಯ ಆಯುರ್ವೇದ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅಲೋಪತಿ ಚಿಕಿತ್ಸಾ ಪದ್ದತಿಯಿಂದ ಆಗುವ ಅಡ್ಡಪರಿಣಾಮ...
ಕಲಾಭ್ಯಾಸದಿಂದ ಏಕಾಗ್ರತೆ ಸಾಧ್ಯ
ಕಲೆಯಲ್ಲಿ ತೊಡಗಿಸಿಕೊಂಡು ಅಭ್ಯಾಸ ಮಾಡುವುದರಿಂದ ಏಕಾಗ್ರತೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಭಿವೃದ್ಧಿ ಅಧಿಕಾರಿ ಕೆ.ಹೆಚ್. ಅಂಬಿಕಾ ತಿಳಿಸಿದರು.ತುಮಕೂರಿನ ಬಾಲಭವನದಲ್ಲಿ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಜಿಲ್ಲಾ ಮಟ್ಟದಲ್ಲಿ...
ರಂಗಭೂಮಿ ಕ್ಷೀಣಿಸುವುದಿಲ್ಲ..
ರಂಗಭೂಮಿ ಕ್ಷೀಣಿಸುವುದಿಲ್ಲ.. ಬದಲಿಗೆ ಅದು ಬೆಳವಣಿಗೆ ಕಂಡು ಬರುತ್ತಿದ್ದು ನಾಟಕ ನೋಡುವ ಆಸಕ್ತರ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಹಿರಿಯ ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಹೇಳಿದರು.ಕನ್ನಡ ಮತ್ತು ಸಂಸ್ಕøತಿ...
ಬದಲಾದ ಸಂತ ಕೆ ಬಿ ಯ ಮರೆಯಲಿ ಹೇಗೆ?
ಲೇಖಕರು-ಡಾ.ಓ.ನಾಗರಾಜುದಲಿತ ಚಳವಳಿ ಯ ಮೂಲ ಅಸ್ಮಿತೆ ಎಂದರೆ ಪ್ರೊ. ಬಿ ಕೆ.ಅವರು. ಕರ್ನಾಟಕ ದಲ್ಲಿ ಅಂಬೇಡ್ಕರ್ ಅವರ ಸಾಮಾಜಿಕ ವಿಮೋಚನಾ ರಥವನ್ನು ದಮನಿತರ ಪರವಾಗಿ ದಲಿತ ಚಳವಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ನೀಲಿಬಣ್ಣದ ಮೊಬೈಲ್ ನಲ್ಲಿ ಪ್ರಾಂಶುಪಾಲ ವೀಕ್ಷಿಸುವುದಾದರೂ ಏನು?
ಪ್ರಾಂಶುಪಾಲ ಕಾಲೇಜಿಗೆ ಬರೋದೇ ಇಲ್ಲ. ಬೇಕೆಂದಾಗ ಬಂದರೂ ಮೊಬೈಲ್ ವೀಕ್ಷಣೆಯಲ್ಲಿ ಮಗ್ನರಾಗುತ್ತಾರೆ ಎಂಬುದು ವಿದ್ಯಾರ್ಥಿಗಳ ಆರೋಪ.ಮಕ್ಕಳಿಗೆ ಸಂಸ್ಕಾರ ಕಲಿಸಬೇಕಾದವರು ಸದಾ ಮೊಬೈಲ್ ನಲ್ಲಿ ನೋಡಬಾರದ್ದು ನೋಡಿಕೊಂಡು ಕೂರುತ್ತಾರೆ. ಇಷ್ಟ ಬಂದಾಗ ಬರುವ ಈತನಿಂದ...
ವಿದೇಶಿ ಹಾಲು: ರೈತರು ಗರಂ
ತೆರಿಗೆರಹಿತ ವಿದೇಶಿ ಹಾಲು ಮತ್ತು ಹಾಲು ಉತ್ಪನ್ನಗಳ ಆಮದಿಗೆ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ...
ಜೂನ್‌ನಲ್ಲಿ ತುಮಕೂರು ಗ್ರಾಮ ಪಂಚಾಯತಿಗಳಿಗೆ ಚುನಾವಣೆ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿಎನ್ ಶ್ರೀನಿವಾಸಾಚಾರಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮೇ 10 ರಂದು ಜಾರಿಯಾಗಲಿದ್ದು,...
ಸತತ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ: ಡಾ.ಕೆ.ರಾಕೇಶ್ ಕುಮಾರ್
ತುಮಕೂರಿನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ ಆಚರಣೆ
ತುಮಕೂರು ನಗರದಲ್ಲಿ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ವಿಶ್ವ ಅಂತರಿಕ್ಷ ಸಪ್ತಾಹ ಆಚರಿಸಲಾಯಿತು. ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಲ ಭವನದಲ್ಲಿ ಕಾರ್ಯಕ್ರಮದಲ್ಲಿ...
ಮತದಾರರ ಪಟ್ಟಿ ಪರಿಷ್ಕರಣೆಗೆ ನೀವು ಮಾಡಬೇಕಾದುದು ಏನು?
ತುಮಕೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದೆ. ಮತದಾರರ ಪಟ್ಟಿಯಲ್ಲಿರುವ ತಪ್ಪು ತಿದ್ದುಪಡಿಗೆನವೆಂಬರ್ 18ವರೆಗೆ ಅವಕಾಶ ಕಲ್ಪಿಸಲಾಗಿದೆ.
ಚುನಾವಣಾ ಆಯೋಗ 2020ರ ಜನವರಿ 1ನ್ನು ಅರ್ಹತಾ ದಿನವೆಂದು ಪರಿಗಣಿಸಿದೆ.,ಹೀಗಾಗಿ ಬಿಎಲ್ಒಗಳು ಮನೆಮನೆಗೂ...
ಸಿದ್ದರಾಮಯ್ಯನು ಕೂಡ ಜೈಲಿಗೆ ಹೋಗುತ್ತಾನೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪ್ರಧಾನಿ, ಸ್ಪೀಕರ್ ಮತ್ತು ಮುಖ್ಯಮಂತ್ರಿಗಳನ್ನು ಏಕವಚನದಲ್ಲಿ ಸಂಬೋಧಿಸಿದರೆ ಸುಮ್ಮನಿರಲು ಸಾಧ್ಯವಿಲ್ಲ. ನಾನು ಯಾರ ಕ್ಷಮೆಯನ್ನೂ ಕೇಳುವುದಿಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದರು.ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ...