Sunday, July 6, 2025
Google search engine

Monthly Archives: November, 2019

ಜಾನುವಾರುಗಳ ಹಬ್ಬ; ಹೀಗೆ ಮಾಡಿದರೆ ರೋಗ ಬರುವುದಿಲ್ಲವಂತೆ

ಲೇಖಕರುಸ್ಫೂರ್ತಿ ಹೊಸಕೋಟೆ, ವೈ.ಎನ್.ಹೊಸಕೋಟೆತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಯಲ್ಲಪ್ಪನಾಯಕನ ಹೊಸಕೋಟೆ ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ರೈತಾಪಿವರ್ಗ ದೀಪಾವಳಿ ಹಬ್ಬದ ಸಮಯದಲ್ಲಿ ಗೋವಿನ ಹಬ್ಬ ಆಚರಿಸುವುದು ಈ ಪ್ರದೇಶದ ಸಂಪ್ರದಾಯವಾಗಿದೆ. ಉತ್ತಮ...

ತುಮಕೂರು ರೈಲುಗಳ ಹಿಂದೆ ಓಡಿದ ‘ಯುವಕನಿಗೆ ರಾಜ್ಯೋತ್ಸವ’ ಗರಿ

ಸಿ.ಕೆ.ಮಹೇಂದ್ರ ಕೃಷ್ಣಮೂರ್ತಿಇವರು ಬಹುತೇಕ ಜನರಿಗೆ ಗೊತ್ತಿಲ್ಲ. ಮೊನ್ನೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಾಗ  ಯಾರಿವರು ಎಂದವರೇ ಹೆಚ್ಚು ಜನರು. ಮುಖವಂತೂ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಬಿಡಿ. ಇವರನ್ನು ತುಮಕೂರು ರೈಲುಗಳ ಹಿಂದೆ...

ಸ್ಮಾರ್ಟ್ ಸಿಟಿ ಎಫೆಕ್ಟ್ : ತುಮಕೂರು ಬಸ್ ನಿಲ್ದಾಣ ಸ್ಥಳಾಂತರ

ತುಮಕೂರು: ಸ್ಮಾರ್ಟ್ಸ್ ಸಿಟಿ ಯೋಜನೆಯಡಿ ನಗರದ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದ ನಿರ್ಮಾಣ ಕಾಮಗಾರಿಯು ಆರಂಭವಾಗುತ್ತಿದೆ. ಈ ಹಿನ್ನಲೆಯಲ್ಲಿ ನವೆಂಬರ್ ೧೮ ರಿಂದ ಜೆಸಿ ರಸ್ತೆಯಲ್ಲಿರುವ ಕೆಸ್ಸಾರ್ಟಿಸಿ ಘಟಕ ೧ರ ಸ್ಥಳಕ್ಕೆ ತಾತ್ಕಾಲಿಕವಾಗಿ ಬಸ್ಸು...

ಚೇಳೂರು ನೂತನ ತಾಲ್ಲೂಕು: ಅಧ್ಯಯನಕ್ಕಾಗಿ ಸಮಿತಿ ಏಕಿಲ್ಲ?

ವಿಶೇಷ ವರದಿ:ಲಕ್ಷ್ಮಿಕಾಂತ ರಾಜ್  ಗುಬ್ಬಿ ತಾಲ್ಲೂಕಿನ ಚೇಳೂರು, ಶಿರಾ  ತಾಲ್ಲೂಕಿನ ಕಳ್ಳಂಬೆಳ್ಳ ಈ ಎರಡು ಕೇಂದ್ರಗಳಲ್ಲಿ ಯಾವುದನ್ನು ತಾಲ್ಲೂಕು ಕೇಂದ್ರವಾಗಿ ಮಾಡಬೇಕೆಂಬ ಬಗ್ಗೆ ಅಧ್ಯಯನಕ್ಕಾಗಿ 2009ರಲ್ಲೇ ಅಂದಿನ ರಾಜ್ಯ ಸರ್ಕಾರ ನಿವೃತ್ತ...

ಸುಳ್ಳು ಆರೋಪ ನಿಲ್ಲಲಿ: ದೊರೈರಾಜ್

ತುಮಕೂರು:ದೊಡ್ಡಪಾಳ್ಯ ನರಸಿಂಹಮೂರ್ತಿ ಪತ್ರಕರ್ತರಾಗಿ ಹೋರಾಟಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂಥವರ ಮೇಲೆ ಸುಳ್ಳು ಆರೋಪ ಹೊರಿಸ ಬಂದಿಸಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್ ಹೇಳಿದರು. ತುಮಕೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...

ಮಾಜಿ ಸಚಿವ, ಹೋರಾಟಗಾರ ವೈಜನಾಥ ಪಾಟೀಲ್ ಇನ್ನಿಲ್ಲ

ಕಲಬುರಗಿ: ಮಾಜಿ ಸಚಿವ, 371ಜೆ ವಿಧಿ ತಿದ್ದುಪಡಿ ಜಾರಿ ಹೋರಾಟಗಾರ ವೈಜನಾಥ ಪಾಟೀಲ್ ಇನ್ನಿಲ್ಲ.ಅವರಿಗೆ 82 ವರ್ಷ ವಯಸ್ಸಾಗಿತ್ತು.ಅನಾರೋಗ್ಯ ದಿಂದ ಬಳಲುತ್ತಿದ್ದ ಪಾಟೀಲ್ ಅವರು ಇಂದು ಬೆಳಿಗ್ಗೆ ೬ ಗಂಟೆ ಸುಮಾರಿಗೆ ಬೆಂಗಳೂರಿನ...

ಮಹಿಳೆಯ ಕೊಲೆ

ಹೊಲದಿಂದ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಮಹಿಳೆಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ತುಮಕೂರು ಸಮೀಪದ ದೊಡ್ಡಸಿದ್ದಯ್ಯನಪಾಳ್ಯದಲ್ಲಿ ನಡೆದಿದೆ.ಹತ್ಯೆಯಾದ ಮಹಿಳೆಯನ್ನು 35 ವರ್ಷದ ಭಾಗ್ಯಮ್ಮ ಎಂದು ಗುರುತಿಸಲಾಗಿದೆ. ಶುಕ್ರವಾರ ಸುಮಾರು 3.30ರ ಸಮಯದಲ್ಲಿ ಹೊಲದಿಂದ ಮನೆಗೆ...

ರೌಡಿ ಶೀಟರ್ ಭೀಕರ ಕೊಲೆ

ತುಮಕೂರು ಹೊರವಲಯದ ಬೆಳಗುಂಬದಲ್ಲಿ ರೌಡಿಶೀಟರ್ ವೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಸ್ನೇಹಿತನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ರೌಡಿಶೀಟರ್ ಮೋಹನ್ ಕುಮಾರ್ ಅಲಿಯಾಸ್ ಚಟ್ಟ ಕುಮಾರ್ ಎಂದು ಗುರುತಿಸಲಾಗಿದೆ.ತಲೆ...

ಚಿ,ನಾ.ಹಳ್ಳಿ ಕೆರೆಗಳಿಗೆ ನೀರು: ಸ್ವಾಗತ

ಚಿ.ನಾ,ಹಳ್ಳಿ: ತಾಲ್ಲೂಕಿನ 28 ಕೆರೆಗಳಿಗೆ ಹೇಮಾವತಿ ನೀರು ಹರಿಸಲು ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರವನ್ನು ನೀರಾವರಿ ಹೋರಾಟಗಾರರಾದ ವಕೀಲ ಬಿ.ಜೆ.ಮಹಾವೀರ್ ಸ್ವಾಗತಿಸಿದ್ದಾರೆ. ಒಂದು ಕಾಲದಲ್ಲಿ ತೆಂಗಿಗೆ ನಾಡಿನೆಲ್ಲಡೆ ಹೆಸರಾಗಿದ್ದ ತಾಲ್ಲೂಕು ಎರಡು ದಶಕಗಳಿಂದ...

ವಯಸ್ಸು ಇಪ್ಪತ್ತೆಂಟು ಸೇವೆ ನೂರೆಂಟು

ಚಿಗುರು ಮೀಸೆಯ ಯುವಕನಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿತಲೆ ತುಂಬ ಬಿಳಿಕೂದಲು, ಆಸರೆಗೊಬ್ಬರನ್ನು ಕರೆತಂದು ಪ್ರಶಸ್ತಿ ಪಡೆಯುವವರ ನಡುವೆ ಕಡಿಮೆ ವಯಸ್ಸಿನಲ್ಲಿಯೆ ಸಮಾಜಸೇವೆಯಲ್ಲಿ ತಲ್ಲೀನನಾಗಿರುವ ಚಿಗುರು ಮೀಸೆಯ ಯುವಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.https://youtu.be/o-uzxB0FPL8ತುಮಕೂರು...
- Advertisment -
Google search engine

Most Read