Monthly Archives: November, 2019
ಮಹಾರಾಷ್ಟ್ರದ ಲ್ಲಿ ರೆಸಾರ್ಟ್ ರಾಜಕಾರಣ ಶುರು; ಶಾಸಕರ ಕಲೆ ಹಾಕುವತ್ತ ಚಿತ್ತ
: ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಓಡಿ ಹೋಗಿದ್ದಾರೆ ಎಂದು ಕಾಂಗ್ರೆಸ್ ಗೇಲಿ ಮಾಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣಧೀಪ್...
ತುಮಕೂರಿಗೆ ರಂಗಾಯಣ ಬೇಕೇ ಬೇಕು; ಉಗಮ ಶ್ರೀನಿವಾಸ್
ಸಾಹಿತ್ಯ ಹಾಗೂ ಸಾಂಸ್ಕೃತಿಕ ವಾತಾವರಣದಲ್ಲಿ ಸೃಜನಶೀಲತೆ ಸಾಧ್ಯ ಎಂದು ಲೇಖಕಿ ಎಂ.ಸಿ. ಲಲಿತಾ ವ್ಯಾಖ್ಯಾನಿಸಿದರು.ಅವರು ಇಲ್ಲಿನ ಬಾಲಭವನದಲ್ಲಿ ಬೆಂಗಳೂರಿನ ಬಾಲಭವನ ಸೊಸೈಟಿ, ತುಮಕೂರು ಜಿಲ್ಲಾ ಬಾಲಭವನ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ...
ಚಿತ್ರಕಲೆಯಿಂದ ಬೌದ್ಧಿಕ ಸಾಮರ್ಥ್ಯ ವೃದ್ಧಿಸುತ್ತದೆ; ಚಿತ್ರಕಲಾ ಶಿಕ್ಷಕ ರಾಮಚಂದ್ರಾಚಾರ್
ಪಾವಗಡ: ಪಟ್ಟಣದಲ್ಲಿ ಭಾನುವಾರ ನವೋದಯ ಹವ್ಯಾಸಿ ಕಲಾ ಸಂಘ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಚಿತ್ರಕಲೆ, ಗಾಯನ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ಮಕ್ಕಳು ಭಾಗವಹಿಸಿದರು.ಪರಿಸರ, ಪರಿಸರ ಸಂರಕ್ಷೆಣೆ ಕುರಿತ ಚಿತ್ರ ಬರೆಯಲು ಮಕ್ಕಳು ಉತ್ಸಾಹ...
ಸುಪ್ರಿಂ ಮುಂದೆ ಮಹಾರಾಷ್ಟ್ರ ಸರ್ಕಾರದ ಭವಿಷ್ಯ:
ಮಹಾರಾಷ್ಟ್ರ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿರುವ ಪತ್ರ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ನೀಡಿರುವ ಶಾಸಕರ ಬೆಂಬಲ ಪತ್ರಗಳನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸಾಲಿಸಿಟರ್ ಜನರಲ್ ತುಷಾರ ಮೆಹ್ವಾ ಅವರಿಗೆ...
ಸಂಸದ ಬಸವರಾಜ್, ಬುಗುಡನಹಳ್ಳಿ ಕೆರೆ ಹೂಳೆತ್ತುವ ಕೆಲಸ ತಡೆದಿದ್ದು ಏಕೆ?
ತುಮಕೂರು: ತಾಲೂಕಿನ ಬುಗುಡನಹಳ್ಳಿ ಕೆರೆಯಲ್ಲಿ ಕೈಗೊಂಡಿರುವ ಹೂಳೆತ್ತುವ ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕೆಂದು ಸಂಸದ ಜಿ.ಎಸ್. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.ಬುಗುಡನಹಳ್ಳಿ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಪರಿಶೀಲಿಸಿದ ನಂತರ ಮಾತನಾಡಿದ...
ಲೋಕಕಲ್ಯಾಣಕ್ಕಾಗಿ ಚಂಡಿ ಹೋಮ
ಪಾವಗಡ: ತಾಲ್ಲೂಕಿನ ತಿರುಮಣಿ ಬಳಿಯ ರಾಯಚೆರ್ಲು - ಅಚ್ಚಮ್ಮನಹಳ್ಳಿ ಮಧ್ಯದ ಪೋಲೇರಮ್ಮ ದೇಗುಲದಲ್ಲಿ ಉತ್ತಮ ಮಳೆ ಬೆಳೆ, ಲೋಕಕಲ್ಯಾಣಕ್ಕಾಗಿ ವಿಶೇಷ ಹೋಮ ಹವನ ಪೂಜೆ ನಡೆಸಲಾಯಿತು.ಸತತ 5 ದಿನಗಳ ಕಾಲ ನಡೆದ ವಿಶೇಷ...
ಪ್ರಥಮ ಅಖಿಲ ಭಾರತ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಯಾಗಿ ಕೊರಟಗೆರೆ ಪೋರಿ
ತುಮಕೂರು:
ಜಿಲ್ಲೆಯ ಕೊರಟಗೆರೆ ಪಟ್ಟಣದ ಕೀರ್ತನಾ ನಾಯಕ್ ಅವರು ಹಾಸನದಲ್ಲಿ ನ. 29 ಹಾಗೂ 30ರಂದು ಹಾಸನದಲ್ಲಿ ನಡೆಯಲಿರುವ ಪ್ರಥಮ ಅಖಿಲ ಭಾರತ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮೂಲತಃ ಕೊರಟಗೆರೆ ತಾಲ್ಲೂಕಿನ ಗಡಿಭಾಗದ...
ಹಗುರವಾಗಿ ಮಾತನಾಡಿದರೆ ಸುಮ್ಮನಿರೋಲ್ಲ; ಕುರುಬರ ಎಚ್ಚರಿಕೆ
ತುಮಕೂರು; ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಕಾಗಿನೆಲೆ ಮಹಾಸಂಸ್ಥಾನದ ಹೊಸದುರ್ಗ ಶಾಖಾ ಮಠದ ಮಠಾಧೀಶ ಈಶ್ವರಾನಂದಪುರಿ ಸ್ವಾಮಿಗಳನ್ನು ಅವಮಾನಿಸಿದ್ದಾರೆ ಎಂದು ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ರಾಮಚಂದ್ರಪ್ಪ ಪುನರುಚ್ಚರಿಸಿದ್ದಾರೆ.ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ...
ತಿಪಟೂರು ಗಣಪತಿ ಉತ್ಸವಕ್ಕೆ ಸಕಲ ಸಿದ್ಧತೆ; ಜಿಲ್ಲಾಧಿಕಾರಿ
ತಿಪಟೂರು: ಸತ್ಯ ಗಣಪತಿ ವಿಸರ್ಜನಾ ಮಹೋತ್ಸವ ನ. 23 ಮತ್ತು 24 ರಂದು ನಡೆಯಲಿದ್ದು ಈ ವೇಳೆ ಯಾವುದೆ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ...
ತಿಪಟೂರು ಭಾಜಪ ಚುಕ್ಕಾಣಿ ಹಿಡಿದ ಸುರೇಶದ್ವಯರು
ತಿಪಟೂರು: ಜನತಾ ಪಾರ್ಟಿಯ ತಿಪಟೂರು ಮಂಡಳದ ಅಧ್ಯಕ್ಷರಾಗಿ ಬಳ್ಳೇಕಟ್ಟೆ ಸುರೇಶ್ ಹಾಗೂ ನಗರ ಅಧ್ಯಕ್ಷರಾಗಿ (ಗುಲಾಬಿ)ಸುರೇಶ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಸಭೆಯಲ್ಲಿ ವೀಕ್ಷಕರಾಗಿ/ಚುನಾವಣಾಧಿಕಾರಗಳಾಗಿ ಬಿಜೆಪಿ
ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್,
ಮಾಜಿ ಶಾಸಕ ನಿರ್ಮಲ ಕುಮಾರ ಸುರಾನ, ಪದಾದಿಕಾರಿಗಳಾದ ಶಿವಪ್ರಸಾದ್,...