Sunday, September 14, 2025
Google search engine

Monthly Archives: November, 2019

ಕಣಕುಪ್ಪೆ ಅಂಗನವಾಡಿ ಕೇಂದ್ರಕ್ಕೆ ಸಿಇಓ ಭೇಟಿ

ತುಮಕೂರು ತಾಲ್ಲೂಕಿನ ಕಣಕುಪ್ಪೆ ಗ್ರಾಮದ ಪಂಚಾಯಿತಿ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.ಅಂಗನವಾಡಿಯಲ್ಲಿ ಜರುಗುತ್ತಿದ್ದ ಬಾಲವಿಕಾಸ ಸಮಿತಿ ಸಭೆ ಸಂದರ್ಭದಲ್ಲಿ ಅನಿರೀಕ್ಷಿತ ಭೇಟಿ ನೀಡಿದ ಅವರು,...

ಕಣಕುಪ್ಪೆ ಅಂಗನವಾಡಿ ಕೇಂದ್ರಕ್ಕೆ ಸಿಇಓ ಭೇಟಿ

ತುಮಕೂರು ತಾಲ್ಲೂಕಿನ ಕಣಕುಪ್ಪೆ ಗ್ರಾಮದ ಪಂಚಾಯಿತಿ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.ಅಂಗನವಾಡಿಯಲ್ಲಿ ಜರುಗುತ್ತಿದ್ದ ಬಾಲವಿಕಾಸ ಸಮಿತಿ ಸಭೆ ಸಂದರ್ಭದಲ್ಲಿ ಅನಿರೀಕ್ಷಿತ ಭೇಟಿ ನೀಡಿದ ಅವರು,...

ಕೆಬಿ ಸಿದ್ದಯ್ಯ‌ಸಂತನೂ ಹೌದು,‌ಸಂಸಾರಿಯೂ ಹೌದು

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ ಸಂತನೂ ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್...

ಜನ ಮಾನಸ ಸೂರೆಗೊಂಡ ತುಮಕೂರಿನ ದುರ್ಯೋಧನ

ಕುರುಕ್ಷೇತ್ರ ನಾಟಕ ಎಂದರೆ ಕಲಾಭಿಮಾನಿಗಳಿಗೆ ಹಬ್ಬವೇ ಸರಿ. ಕುರುಕ್ಷೇತ್ರ ನಾಟಕ ತುಮಕೂರಿನ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಇಂದು ಜನರ ಮನಸ್ಸನ್ನು ಸೂರೆಗೊಂಡಿತು.ಅದರಲ್ಲೂ ದುರ್ಯೋಧನ  ಪಾತ್ರಧಾರಿ ಧನಂಜಯ ವೇದಿಕೆಗೆ ಆಗಮಿಸಿದ ಕೂಡಲೇ ಕೇಕೆ,...

ಹಕ್ಕಿಗಳಂತೆ ಹಾರಿದ ಮಕ್ಕಳ ಕಂಡಿರಾ!

ವಿಶ್ವ ಮಕ್ಕಳ ದಿನದ ಅಂಗವಾಗಿ ಗುರುವಾರ ತುಮಕೂರಿನ ಬಾಲಭವನದ ಆವರಣದಲ್ಲಿ ಮಕ್ಕಳ ದಿನವನ್ನು ಆಚರಿಸಲಾಯಿತು. ಅಲ್ಲಿ ಸೇರಿದ್ದ ಮಕ್ಕಳು ಹಕ್ಕಿಗಳಂತೆ ಹಾರಿದರು. ಹಾಡಿದರು. ಗೆಜ್ಜೆಯ ಕಟ್ಟಿ ಕುಣಿದರು.ದಣಿವೇ ಇಲ್ಲದಂತೆ ಓಡಾಡಿದರು. ಅದು ಮಕ್ಕಳ...

ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ವೈಭವ

ಕರ್ನಾಟಕ ರಾಜ್ಯ ಹಾಗೂ ಕನ್ನಡ ಭಾಷೆ ವೈಭವಯುತ ಇತಿಹಾಸವನ್ನು ಹೊಂದಿದ್ದು ಇಂದಿನ ಕಾಲಮಾನದಲ್ಲಿ ನಮ್ಮ ನಾಡು ನುಡಿಗೆ ಅದೇ ವೈಭವವನ್ನು ತರಬೇಕಾಗಿದೆ. ಈ ಕಾರ್ಯಕ್ಕೆ ಕಾಯಕಲ್ಪ ದೊರೆಯಬೇಕಾದರೆ ನಾವು ಕೇವಲ ನವೆಂಬರ್ ಕನ್ನಡಿಗರಾಗಿದ್ದರೆ...

ಸಹಕಾರ ಸಪ್ತಾಹ; ಹಲವು ಸಂದೇಶ ರವಾನಿಸಿದ ಕೆಎನ್ನಾರ್

ವರದಿ: ಕೆ.ಈ.ಸಿದ್ದಯ್ಯತುಮಕೂರಿನಲ್ಲಿಂದು ನಡೆದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ-2019ರ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರಿಗೆ ಹಲವು ಸಂದೇಶಗಳನ್ನು ರವಾನಿಸಿದೆ.ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಹಾಕಿದ್ದ...

ಯಶಸ್ವಿನಿ ಯೋಜನೆ ಮರುಜಾರಿ; ಯಡಿಯೂರಪ್ಪ

ತುಮಕೂರು; ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸುವ ಸಂಬಂಧ ಶೀಘ್ರವೇ ಸಚಿವ ಸಂಪುಟದ ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವವಸೆ ನೀಡಿದರು.ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಪೆಕ್ಸ್...

ಯಡಿಯೂರಪ್ಪ ನನ್ನ ಕೈ ಹಿಡಿದರು; ಕೆ.ಎನ್.ರಾಜಣ್ಣ

ತುಮಕೂರು; ತುಮಕೂರು ಡಿ.ಸಿ.ಸಿ.ಬ್ಯಾಂಕ್ ಸೂಪರ್ ಸೀಡ್ ಮಾಡಿದಾಗ ಯಡಿಯೂರಪ್ಪ ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಅವರಿಂದ ನನ್ನ ಈ ಸ್ಥಾನ ಉಳಿದಿದೆ ಎಂದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು.ತುಮಕೂರು‌ನಗರದಲ್ಲಿ ಗುರುವಾರ...

ಅಂಬೇಡ್ಕರ್ ಗೆ ಅವಮಾನ; ತಿಪಟೂರಿನಲ್ಲಿ ಪ್ರತಿಭಟನೆ

ತಿಪಟೂರು ನಗರದ ಪೈಹೋಟೆಲ್ ವೃತ್ತದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಯವರು ಸರ್ಕಾರಿ ಶಾಲೆಯಲ್ಲಿ ನವಂಬರ್ 26ರಂದು ಸಂವಿಧಾನ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಕೈ ಪಿಡಿಯಲ್ಲಿ...
- Advertisment -
Google search engine

Most Read