ತುಳಸೀತನಯ
ತುಮಕೂರು: ಅಂತೂ ಇಂತು ಈ ವರ್ಷ ಮುಗಿತಪ್ಪ. ನಾಳೆಯಿಂದ ಹೊಸ ವರ್ಷ. ಇಷ್ಟು ದಿನ ಏನೇನು ಮಾಡಬೇಕೆಂದುಕೊಡಿದ್ದೇನೋ ಅದನ್ನ ಇನ್ಮೇಲೆ ಎಲ್ಲಾನು ಚಾಚೂ ತಪ್ಪದೇ ಮಾಡಬೇಕಪ್ಪ.
ಅರೇ..! ಇಷ್ಟು ದಿನ ಅಂದುಕೊಂಡು ಏನೂ ಮಾಡ್ದೇ...
ತುಮಕೂರು: ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜನವರಿ 2ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು ಒಂದೂವರೆ ಲಕ್ಷ ರೈತರು ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಿದ್ದಗಂಗಾ ಮಠ ಮತ್ತು ಕಾರ್ಯಕ್ರಮದ ಸ್ಥಳವನ್ನು...
ತುಮಕೂರು: ಎನ್ಆರ್ ಸಿ ಮತ್ತು ಸಿಎಎ ಕಾಯ್ದೆಗಳನ್ನು ಅತ್ಯಂತ ಆದ್ಯತೆಯಾಗಿ ಹುಮ್ಮಸ್ಸಿನಿಂದ ಜಾರಿಗೆ ತರುವ ಪ್ರಧಾನಿಗಳು ರೈತರ ನೆರವಿಗೆ ಬರುವ ಡಾ.ಸ್ವಾಮಿನಾಥ ವರದಿಯನ್ನು ಯಾಕೆ ಅನುಷ್ಠಾನಗೊಳಿಸುತ್ತಿಲ್ಲ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ...
ತಿಪಟೂರು :
ಮೂಲಭೂತ ಸೌಕರ್ಯಕ್ಕಾಗಿ ಒತ್ತಾಯಿಸಿ ನಗರದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಸರ್ಕಾರದ ಆದೇಶದ ಪ್ರಕಾರ...
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಜಿ.ಪಂ ಸದಸ್ಯ ಚೌಡಪ್ಪ ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.
ಮಧುಗಿರಿ : ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಯೋಚಿಸದೆ ಕ್ರೀಡಾಮನೋಭಾವನೆಯಿಂದ...
ಮಧುಗಿರಿ ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಮುಖ್ಯ ಶಿಕ್ಷಕರ ಕಾರ್ಯಾಗಾರ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ತಹಶೀಲ್ದಾರ್ ಎಲ್.ಎಂ.ನಂದೀಶ್ ಉದ್ಘಾಟಿಸಿದರು.
Publicstory. in
ಮಧುಗಿರಿ: ಶಿಕ್ಷಕ ವೃತ್ತಿ ತಂತಿ ಮೆಲಿನ ನಡಿಗೆಯಾಗಿದ್ದು,...
ತುಮಕೂರು; ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕಾಗಿ ಬೃಹತ್ ವೇದಿಕೆ ಸಿದ್ಧಗೊಳ್ಳುತ್ತಿದೆ.
ಹತ್ತಿರಹತ್ತಿರ ಒಂದು ಲಕ್ಷ ರೈತರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಇಲ್ಲವೇ...
ತುಮಕೂರು: ಪ್ರತಿ ತಿಂಗಳು ನಾಲ್ಕನೇ ಶನಿವಾರ ವಕೀಲರಿಗೆ ರಜೆ ನೀಡಿ ಹೈಕೋರ್ಟ್ ಆದೇಶಿಸಿದೆ.
ರಾಜ್ಯ ಸರ್ಕಾರ ನಾಲ್ಕನೇ ಶನಿವಾರ ರಜೆ ಹಿಂಪಡೆದ ಬಳಿಕ ವಕೀಲರು ನಾಲ್ಕನೇ ಶನಿವಾರ ರಜೆ ಮುಂದುವರೆಸುವಂತೆ ಒತ್ತಾಯಿಸಿ ಹಲವು ಕಡೆ...
ತುಮಕೂರು; ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿ.ಐ.ಟಿ.ಯು. ತೊಂಡಗೆರೆ ಘಟಕದ ಸಭೆ ಸೋಮವಾರ ನಡೆಯಿತು.
ಜನವರಿ 8, 2020ರ ಬುಧವಾರ ನಡೆಯುವ ಅಖಿಲ ಭಾರತ ಮುಷ್ಕರದ ಭಾಗವಾಗಿ ತುಮಕೂರು...
ತುಮಕೂರು: ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ಸಂಸದ ಜಿ.ಎಸ್.ಬಸವರಾಜ್ ಅವರ ಕೆಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರಿಗೆ ರಾಜ್ಯ ಸರ್ಕಾರ ಜಿಲ್ಲೆಯಿಂದ...