Daily Archives: Dec 6, 2019
ಅತ್ಯಾಚಾರ: ತಿಪಟೂರಿನಲ್ಲಿ ಕಟ್ಟೆಯೊಡೆದ ಆಕ್ರೋಶ
ತಿಪಟೂರು: ಪಶು ವೈದ್ಯೆ ಮೇಲೆ ನಡೆದ ಪೈಶಾಚಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳು ಮೊಂಬತ್ತಿ ಬೆಳಗಿ ನಗರದ ನಗರಸಭೆ ವೃತ್ತದ ಬಳಿಪ್ರತಿಭಟಿಸಿದವು.ಈ ಪ್ರತಿಭಟನಾ...
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ತುಮಕೂರು: ಅಂಗನವಾಡಿಗಳಲ್ಲೇ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಢೇರಿಕೆಗೆ ಒತ್ತಾಯಿಸಿ ಸಾವಿರಾರು ಮಂದಿ ಅಂಗನವಾಡಿ ಕಾರ್ಯಕರ್ತೆಯರು ತುಮಕೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ತುಮಕೂರು ನಗರದ...
ವಿ. ವಿ.ಗಳು ಪೇಟೆಂಟ್ ಪಡೆಯುವ ಹಂತಕ್ಕೆ ಬೆಳೆಯಬೇಕು: ಕುಲಪತಿ ಡಾ.ಸಿದ್ದೇಗೌಡ
Publicstory.inತುಮಕೂರು: ವಿಶ್ವವಿದ್ಯಾನಿಲಯಗಳು ಪೇಟೆಂಟ್ (ಭೌತಿಕ ಆಸ್ತಿ ಹಕ್ಕು) ಪಡೆಯುವ ಮಟ್ಟಿಗೆ ಬೆಳೆಯಬೇಕು ಎಂದು ತುಮಕೂರು ವಿ.ವಿ. ಕುಲಪತಿ ಡಾ. ಸಿದ್ದೇಗೌಡ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ವಿ.ವಿಯ ಸ್ನಾತಕೋತ್ತರ ಸಾವಯವ ಅಧ್ಯಯನ ಭೌತಿಕ ಮತ್ತು...
ಕನ್ನಡಿಗ ವಿಶ್ವನಾಥ್ ಸಜ್ಜನರಿಗೆ ಅಭಿನಂದನೆಗಳ ಸುರಿಮಳೆ
ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್‌ಕೌಂಟರ್ ಕಾರ್ಯಾಚರಣೆಯ ಮುಖ್ಯ ರುವಾರಿ ಸೈಬರಾಬಾದ್ ಪೊಲೀಸ್ ಆಯುಕ್ತ ಹುಬ್ಬಳ್ಳಿಯವರಾದ ವಿಶ್ವನಾಥ್ ಸಜ್ಜನರ. ಈ ಹಿಂದೆ ಆಂಧ್ರಪ್ರದೇಶದ ವಾರಂಗಲ್‌ನಲ್ಲಿ ನಡೆದ ಆ್ಯಸಿಡ್ ದಾಳಿಯ ಆರೋಪಿಗಳನ್ನು ವಿಶ್ವನಾಥ್ ಎನ್‌ಕೌಂಟರ್ ಮಾಡಿದ್ದರು.ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ...
ಅತ್ಯಾಚಾರ ಆರೋಪಿಗಳ ಎನ್ ಕೌಂಟರ್
ಹೈದರಾಬಾದ್: ಪಶುವೈದ್ಯೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸೈಬರಾಬಾದ್ ಪೊಲೀಸರು ಗುಂಡು ಹಾರಿಸಿದ್ದಾರೆ. ಪಶುವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಆರೋಪಿಗಳಿಂದ ಮಾಹಿತಿ ಪಡೆಯುತ್ತಿದ್ದ ವೇಳೆ, ಪೊಲೀಸರ...
ರೈತರಿಗೆ ದುಪ್ಪಟ್ಟು ಆದಾಯ: ಪ್ರಧಾನಿ ನರೇಂದ್ರಮೋದಿ ಕನಸು ತುಮಕೂರಿನಲ್ಲಿ ನನಸಾಗುವುದೇ ?
Publicstory.inತುಮಕೂರು: ರೈತರ ಆದಾಯ ದುಪ್ಪಟ್ಟು ಮಾಡುವ ಪ್ರಧಾನಿ ನರೇಂದ್ರಮೋದಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು, ಅದು ನಿಜರೂಪಕ್ಕೆ ಬರಲಿದೆಯೇ ಎಂಬ ಕುತೂಹಲ ಮನೆ ಮಾಡಿದೆ.2022ರ...
ಈಜಿಪ್ಟ್ ಈರುಳ್ಳಿ ತಿನ್ನುತ್ತೀರಾ?
ನವದೆಹಲಿ: ಕೇಂದ್ರ ಸಚಿವೆ ಸದನದಲ್ಲಿ ಈರುಳ್ಳಿ ಬಗ್ಗೆ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ‘ನಾನು ಈರುಳ್ಳಿ ಹೆಚ್ಚು ತಿನ್ನುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ. ಈರುಳ್ಳಿ...