Thursday, February 6, 2025
Google search engine

Monthly Archives: December, 2019

ಕುಣಿಗಲ್ ನ ಸ್ವಾಮಿ, ಗುಬ್ಬಿ, ಕೊರಟಗೆರೆ ಶ್ರೀನಿವಾಸ ಪದವಿ ಪೂರ್ವ ಕಾಲೇಜುಗಳ ಮಾನ್ಯತೆ ರದ್ದು: ಬೀದಿ ಪಾಲಾದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು, 35 ಮಂದಿ ಸಿಬ್ಬಂದಿ

ತುಮಕೂರು: ಪರಿಶಿಷ್ಟ ಜಾತಿ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಕಾಲೇಜುಗಳಿಗೆ ಮಾನ್ಯತೆ ಹಾಗೂ ಅನುದಾನ ಪಡೆಯಲಾಗಿದೆ ಎಂಬ ಆರೋಪದ ಕಾರಣ ಕುಣಿಗಲ್ ನ ಸ್ವಾಮಿ ಪದವಿ ಪೂರ್ವ ಕಾಲೇಜು ಹಾಗೂ...

ಇಂದು ಸುಫಿಯ ಕಾನೂನು ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ

ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ.ಎಂ.ಎಸ್ ಶಿಕ್ಷಣ ಸಂಸ್ಥೆಯ ಸುಫಿಯ ಕಾನೂನು ಮಹಾವಿದ್ಯಾಲಯದಲ್ಲಿ ಡಿಸೆಂಬರ್ 10ರಂದು ಬೆಳಗ್ಗೆ 10 ಗಂಟೆಗೆ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಸಾಂವಿಧಾನಿಕ ನೈತಿಕತೆ- ಮಾನವ ಹಕ್ಕು...

ಅಬ್ಬಾ, ಆಂಜನೇಯ!

ತುಮಕೂರು: ಕೃಷ್ಟ ಜಯಂತಿಯಲ್ಲಿ ತಮ್ಮ ಮುದ್ದಾದ ಮಕ್ಕಳಿಗೆ ಕೃಷ್ಣನ ವೇಷ ಹಾಕುವುದು ಹಿಂದಿನಿಂದಲೂ ಬೆಳೆದುಬಂದಿರುವುದು ರೂಢಿಯಲ್ಲಿದೆ.ಹೆಣ್ಣಿರಲಿ ಗಂಡಿರಲಿ ಮಕ್ಕಳು ಅಂದ ಮೇಲೆ ಕೃಷ್ಣನ ವೇಷದಲ್ಲಿ ಮುದ್ದಾಗಿ ಕಾಣುತ್ತಾರೆ. ಅದು ಒಂದು ಟ್ರೆಂಡಾಗಿ ಬೆಳೆದಿದ್ದರೆ,...

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಗುಣಮಟ್ಟದ ಸಂಸ್ಥೆ; ಪರಮೇಶ್ವರ್

ತುಮಕೂರು: ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಸಂಸ್ಥೆಯನ್ನು ಮತ್ತಷ್ಟು ಬೆಳೆಸುವ ಕನಸು ಕಂಡಿದ್ದೇನೆ.ಉನ್ನತ ಮಟ್ಟದ ಕಲಿಕೆಯಲ್ಲಿ ಗುಣಮಟ್ಟವು ಮುಖ್ಯವಾಗಿರುವುದರಿಂದ ಆ ನಿಟ್ಟಿನಲ್ಲಿ ಗುಣಮಟ್ಟದ ಸಂಸ್ಥೆಯನ್ನು ರೂಪಿಸಲು ಬಯಸಿರುವುದಾಗಿ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ...

ಹನುಮದ್ವ್ರತ; ಅಂಜನಿಸುತನಿಗೆ ವಿಶೇಷ ಪೂಜೆ

ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಕೋಟೆ ಆಂಜನೇಯಸ್ವಾಮಿ, ಸಂಕಾಪುರ ಸುವರ್ಚಲಾ ಆಂಜನೇಯ ಸ್ವಾಮಿ ದೇಗುಲ ಸೇರಿದಂತೆ ವಿವಿಧ ಹನುಮಾನ್ ದೇಗುಲಗಳಲ್ಲಿ ಸೋಮವಾರ ಹನುಮದ್ವ್ರತ ಪ್ರಯುಕ್ತ ವಿಶೇಷ ಪೂಜೆ, ಹನುಮಸಂಕೀರ್ತನೆ, ಅಲಂಕಾರ ಉತ್ಸವಗಳು ನಡೆದವು.ಸಂಕಾಪುರ...

ಸಿ.ಎಲ್.ಪಿ ನಾಯಕ ಸ್ಥಾನ ತ್ಯಜಿಸುವುದಾಗಿ ಸಿದ್ದರಾಮಯ್ಯ ಪತ್ರ

ಪಬ್ಲಿಕ್ ಸ್ಟೋರಿ: 15 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಸಿಗದ ಕಾರಣ ನೈತಿಕ ಹೊಣೆ ಹೊತ್ತು ಸಿ.ಎಲ್.ಪಿ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮಾಜಿ...

ಅನರ್ಹರು ಪಡಿತರ ಚೀಟಿ ಹಿಂದಿರುಗಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ

ಪಾವಗಡ: ಇಲಾಖೆಗೆ ತಪ್ಪು ಮಾಹಿತಿ ನೀಡಿ ಬಿ.ಪಿ.ಎಲ್., ಅಂತ್ಯೋದಯ ಪಡಿತರ ಚೀಟಿ ಪಡೆದುಕೊಂಡಿರುವವರು ಡಿಸೆಂಬರ್-31 ರೊಳಗಾಗಿ ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಹೊಂತಿರುಗಿಸಬೇಕು. ಇಲ್ಲವಾದಲ್ಲಿ ಅಂತಹವರಿಗೆ ದಂಡ, ಕ್ರಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು...

ಸಿದ್ದರಾಮಯ್ಯನವರು ಯಾವ ಪಕ್ಷದಲ್ಲಿರುತ್ತಾರೋ ನಾನು ಅಲ್ಲಿಯೇ  ಇರುತ್ತೇನೆ: ...

ತಾಲ್ಲೂಕಿನ ಐ ಡಿ ಹಳ್ಳಿಯಲ್ಲಿ ಆಯೋಜಿಸಿದ್ದ ಟಿಡಿಸಿಸಿ ಬ್ಯಾಂಕ್‍ನ ನೂತನ 30ನೇ ಶಾಖೆಯ ಉದ್ಘಾಟನಾ ಸಮಾರಂಭವನ್ನು ಸಂಸದ ಜಿ.ಎಸ್.ಬಸವರಾಜು ಉದ್ಘಾಟಿಸಿದರು.ಮಧುಗಿರಿ: ಸಿದ್ದರಾಮಯ್ಯನವರು ಯಾವ ಪಕ್ಷದಲ್ಲಿರುತ್ತಾರೋ ನಾನು ಅಲ್ಲಿಯೇ ಇರುತ್ತೇನೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು...

ಚಿಕ್ಕದೇವರಾಯನ ದುರ್ಗ ಅಂದ್ರೆ ಯಾವುದು ಗೊತ್ತೆ?

ತುಮಕೂರು:: ಜಿಲ್ಲೆಯ ಇತಿಹಾಸ ಪ್ರಸಿದ್ಧ ದೇವರಾಯದುರ್ಗದ ಮೂಲ ಹೆಸರು ಚಿಕ್ಕದೇವರಾಯನದುರ್ಗ. ಮೈಸೂರು ಸಂಸ್ಥಾನದ ಚಿಕ್ಕದೇವರಾಜ ಒಡೆಯರು ಇಲ್ಲಿಗೆ ಬಂದು ದೇವಾಲಯಗಳನ್ನು ಕಟ್ಟಿಸಿದರೆಂಬುದು ಇತಿಹಾಸದಿಂದ ತಿಳಿಯುತ್ತದೆ. ಇದೇ ಕಾರಣಕ್ಕೆ ಚಿಕ್ಕದೇವರಾಯನದುರ್ಗ ಎಂದು ಕಯಲ್ಪಟ್ಟಿತೆಂದು ಕಾಲಾನಂತರದಲ್ಲಿ...

MSME ಕೇಂದ್ರಕ್ಕೆ ತುಮಕೂರಿನಲ್ಲಿ 15 ಎಕರೆ‌‌ ಭೂಮಿ

ತುಮಕೂರು: ತುಮಕೂರಿಗೆ ಸುಮಾರು 100 ಕೋಟಿ ವೆಚ್ಚದ ಎಂಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ಸ್ಥಾಪನೆಗೆ ಜಿಲ್ಲಾಧಿಕಾರಿಗಳು 15 ಎಕರೆ ಜಮೀನನ್ನು ಇಲಾಖೆಗೆ ಹಸ್ತಾಂತರಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದ್ದಾರೆ.ಮಾಧ್ಯಮಗೋಷ್ಠಿಯಲ್ಲಿ...
- Advertisment -
Google search engine

Most Read