Thursday, February 6, 2025
Google search engine

Monthly Archives: December, 2019

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ತುಮಕೂರು: ಅಂಗನವಾಡಿಗಳಲ್ಲೇ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಢೇರಿಕೆಗೆ ಒತ್ತಾಯಿಸಿ ಸಾವಿರಾರು ಮಂದಿ ಅಂಗನವಾಡಿ ಕಾರ್ಯಕರ್ತೆಯರು ತುಮಕೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ತುಮಕೂರು ನಗರದ...

ವಿ. ವಿ.ಗಳು ಪೇಟೆಂಟ್ ಪಡೆಯುವ ಹಂತಕ್ಕೆ ಬೆಳೆಯಬೇಕು: ಕುಲಪತಿ ಡಾ.ಸಿದ್ದೇಗೌಡ

Publicstory.inತುಮಕೂರು: ವಿಶ್ವವಿದ್ಯಾನಿಲಯಗಳು ಪೇಟೆಂಟ್ (ಭೌತಿಕ ಆಸ್ತಿ ಹಕ್ಕು) ಪಡೆಯುವ ಮಟ್ಟಿಗೆ ಬೆಳೆಯಬೇಕು ಎಂದು ತುಮಕೂರು ವಿ.ವಿ. ಕುಲಪತಿ ಡಾ. ಸಿದ್ದೇಗೌಡ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ವಿ.ವಿಯ ಸ್ನಾತಕೋತ್ತರ ಸಾವಯವ ಅಧ್ಯಯನ ಭೌತಿಕ ಮತ್ತು...

ಕನ್ನಡಿಗ ವಿಶ್ವನಾಥ್‌ ಸಜ್ಜನರಿಗೆ ಅಭಿನಂದನೆಗಳ ಸುರಿಮಳೆ

ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್‌ಕೌಂಟರ್‌ ಕಾರ್ಯಾಚರಣೆಯ ಮುಖ್ಯ ರುವಾರಿ  ಸೈಬರಾಬಾದ್‌ ಪೊಲೀಸ್‌ ಆಯುಕ್ತ ಹುಬ್ಬಳ್ಳಿಯವರಾದ ವಿಶ್ವನಾಥ್ ಸಜ್ಜನರ. ಈ ಹಿಂದೆ ಆಂಧ್ರಪ್ರದೇಶದ ವಾರಂಗಲ್‌ನಲ್ಲಿ ನಡೆದ ಆ್ಯಸಿಡ್ ದಾಳಿಯ ಆರೋಪಿಗಳನ್ನು ವಿಶ್ವನಾಥ್‌ ಎನ್‌ಕೌಂಟರ್‌ ಮಾಡಿದ್ದರು.ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ...

ಅತ್ಯಾಚಾರ ಆರೋಪಿಗಳ ಎನ್ ಕೌಂಟರ್

 ಹೈದರಾಬಾದ್: ಪಶುವೈದ್ಯೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸೈಬರಾಬಾದ್ ಪೊಲೀಸರು ಗುಂಡು ಹಾರಿಸಿದ್ದಾರೆ.  ಪಶುವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಆರೋಪಿಗಳಿಂದ ಮಾಹಿತಿ ಪಡೆಯುತ್ತಿದ್ದ ವೇಳೆ,  ಪೊಲೀಸರ...

ರೈತರಿಗೆ ದುಪ್ಪಟ್ಟು ಆದಾಯ: ಪ್ರಧಾನಿ ನರೇಂದ್ರಮೋದಿ ಕನಸು ತುಮಕೂರಿನಲ್ಲಿ ನನಸಾಗುವುದೇ ?

Publicstory.inತುಮಕೂರು: ರೈತರ ಆದಾಯ ದುಪ್ಪಟ್ಟು ಮಾಡುವ ಪ್ರಧಾನಿ ನರೇಂದ್ರಮೋದಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು, ಅದು ನಿಜರೂಪಕ್ಕೆ ಬರಲಿದೆಯೇ ಎಂಬ ಕುತೂಹಲ ಮನೆ ಮಾಡಿದೆ.2022ರ...

ಈಜಿಪ್ಟ್ ಈರುಳ್ಳಿ ತಿನ್ನುತ್ತೀರಾ?

ನವದೆಹಲಿ: ಕೇಂದ್ರ ಸಚಿವೆ ಸದನದಲ್ಲಿ ಈರುಳ್ಳಿ ಬಗ್ಗೆ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ  ‘ನಾನು ಈರುಳ್ಳಿ ಹೆಚ್ಚು ತಿನ್ನುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ. ಈರುಳ್ಳಿ...

ಅಧಿಕಾರಿಗಳು ನಮ್ಮನ್ನು ಯಾಕೆ‌ ಕರೆಯುತ್ತಿಲ್ಲ?

ಮಧುಗಿರಿ:ತಾಲ್ಲೂಕಿನಲ್ಲಿ ಅಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳನ್ನು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಆರೋಪಿಸಿದ್ದಾರೆ.ತಾ.ಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ನಡೆಯುತ್ತಿರುವ ಯಾವುದೇ ಅಭಿವೃದ್ಧಿ...

ಗ್ರಾಮ ಹಬ್ಬದಂತೆ ರಾಜ್ಯೋತ್ಸವ ಆಚರಣೆ

ಗ್ರಾಮದ ಬೀದಿಗಳನ್ನು ಬಾಳೆಕಂದು, ಮಾವಿನ ತೋರಣ, ಹೂವುಗಳಿಂದ ಅಲಂಕರಿಸಲಾಗುತ್ತದೆ. ಬಂಧುಗಳನ್ನು, ನೆರೆ ಗ್ರಾಮದವರನ್ನು ಕರೆಸಿ ಹಬ್ಬದ ಊಟ ಹಾಕಿಸುತ್ತಾರೆ. ಹೊಸ ಬಟ್ಟೆ ಧರಿಸಿ ಮಕ್ಕಳೊಂದಿಗೆ ನಲಿದಾಡುತ್ತಾರೆ......ಇದು ಯಾವುದೋ ಗ್ರಾಮ ದೇವತೆಯ ಜಾತ್ರೆ ಅಥವಾ...

ಸ್ಮಾರ್ಟ್ ಸಿಟಿಯಿಂದ ಸಂಶೋಧನಾ ಕೇಂದ್ರ

ತುಮಕೂರು; ತುಮಕೂರು ತಾಲೂಕು ಅಮಲಾಪುರ(ವಿಜ್ಞಾನ ಗುಡ್ಡ)ದಲ್ಲಿ ಎಂಎಸ್‍ಎಂಇ ಟೆಕ್ನಾಲಜಿ ಸೆಂಟರ್ ಅನ್ನು ಸ್ಥಾಪಿಸಲು ಕೇಂದ್ರ ಸರ್ಕಾರದಿಂದ 100 ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್...

ತಿಪಟೂರಿಗೆ ವಿದ್ಯುತ್ ಕೊಟ್ಟವರು ಯಾರು?

ತುಮಕೂರು: ಜನಪರ ಹಾಗೂ ಸಮಾಜಮುಖಿ ಅರಸರೆಂದು ಖ್ಯಾತರಾಗಿದ್ದ ಮೈಸೂರು ಸಂಸ್ಥಾನದ 25ನೆಯ ಮಹಾರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಜನ್ಮಶತಾಬ್ದಿಯನ್ನು ಡಿಸೆಂಬರ್ 08 ರಂದು ಬೆಳಗ್ಗೆ 10.30ಕ್ಕೆ ತುಮಕುರು ನಗರದ ಅಮಾನಿಕೆರೆ ಮುಂಭಾಗದಲ್ಲಿರುವ ಕನ್ನಡ ಭವನದಲ್ಲಿ...
- Advertisment -
Google search engine

Most Read