Thursday, February 6, 2025
Google search engine

Yearly Archives: 2019

ಮಾನವ ಹಕ್ಕು ಮಹತ್ವ ಅರಿಯಿರಿ

Public story.inತುಮಕೂರು: ಸಂವಿಧಾನದ ಕರ್ತವ್ಯ ಮತ್ತು ಹಕ್ಕುಗಳನ್ನು ಸಾಮಾನ್ಯ ಜನರಿಗೆ ಅರ್ಥ ಮಾಡಿಸಬೇಕಾದದು ಯುವಜನರ ಜವಾಬ್ದಾರಿ ಎಂದು ಜೆ.ಎಂ.ಎಫ್.ಸಿ. ನ್ಯಾಯಾಲಯದ ೩ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್.ಚಂದನ್ ಹೇಳಿದರು.ಮಂಗಳವಾರ ಸುಫಿಯ ಕಾನೂನು ಕಾಲೇಜಿನಲ್ಲಿ...

ಮುಖ್ಯಶಿಕ್ಷಕರ ಕರ್ತವ್ಯ ಲೋಪ : ಪೋಷಕರ ಧರಣಿ

Public story.inವೈ.ಎನ್.ಹೊಸಕೋಟೆ : ಶಾಲೆಗೆ ಮುಖ್ಯಶಿಕ್ಷಕರು ಸರಿಯಾಗಿ ಬರುತ್ತಿಲ್ಲವಾಗಿ ಮಕ್ಕಳ ಪ್ರಗತಿ ಕುಂಟಿತವಾಗುತ್ತಿದ್ದು, ಕೂಡಲೆ ಸಂಬAಧಿಸಿದ ಅಧಿಕಾರಿಗಳು ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಸಾಸಲಕುಂಟೆ ಗ್ರಾಮದ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಯ ಪೋಷಕರು ಮಂಗಳವಾರ...

ಬೇರೆಡೆ ಹೋಗೋಲ್ಲ, ಪರೀಕ್ಷೆ ಮುಗಿಯೋತನಕ ಕಾಲೇಜು ಮುಚ್ಚಬೇಡಿ.

ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿನ ಶ್ರೀನಿವಾಸ ಪದವಿ ಪೂರ್ವ ಕಾಲೇಜಿನ ಮಾನ್ಯತೆ ರದ್ದುಗೊಳಿಸಿ ಸರ್ಕಾರದ ವಶಕ್ಕೆ ಪಡೆದುಕೊಂಡು ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಿರುವ ಮೇರೆಗೆ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ಹೋಗುವುದಿಲ್ಲ ಎಂದು...

ಬೇರೆಡೆ ಹೋಗೋಲ್ಲ, ಪರೀಕ್ಷೆ ಮುಗಿಯೋತನಕ ಕಾಲೇಜು ಮುಚ್ಚಬೇಡಿ.

ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿನ ಶ್ರೀನಿವಾಸ ಪದವಿ ಪೂರ್ವ ಕಾಲೇಜಿನ ಮಾನ್ಯತೆ ರದ್ದುಗೊಳಿಸಿ ಸರ್ಕಾರದ ವಶಕ್ಕೆ ಪಡೆದುಕೊಂಡು ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಿರುವ ಮೇರೆಗೆ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ಹೋಗುವುದಿಲ್ಲ ಎಂದು...

ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಅಂಗನವಾಡಿ ನಾಯಕಿಯರ ನಿಯೋಗ

ಅಂಗನವಾಡಿಗಳಲ್ಲೇ ಶಾಲಾ ಪೂರ್ವ ಶಿಕ್ಷಣವನ್ನು ಆರಂಭಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪೊಲೀಸರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತುಮಕೂರಿನ ಗಾಜಿನ ಮನೆಯಲ್ಲೇ ಠಿಕಾಣಿ ಹೂಡಿದ್ದಾರೆ.ಇದೇ ವೇಳೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು...

ಅಂಗನವಾಡಿ ತಾಯಂದಿರ ಬೇಡಿಕೆಗಳು ವೈಜ್ಞಾನಿಕವಾಗಿದೆ; ಗಾಂಧಿವಾದಿ ಪ್ರಸನ್ನ

ಅಂಗನವಾಡಿ ತಾಯಂದಿರ ಬೇಡಿಕೆಗಳು ವೈಜ್ಞಾನಿಕವಾಗಿದೆ. ಅವುಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ಗಾಂಧೀವಾದಿ ಪ್ರಸನ್ನ ಹೇಳಿದರು. ತುಮಕೂರಿನ ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ಸೇರಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರನ್ನು ಉದ್ದೇಶಿಸಿ ಅವರು ಮಾತನಾಡಿದರು.ಸರ್ಕಾರ...

ರಾಜ್ಯದ ಮೂಲೆ ಮೂಲೆಗಳಿಂದ ತುಮಕೂರಿಗೆ ಧಾವಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು

ಪಬ್ಲಿಕ್ ಸ್ಟೋರಿ:  ತುಮಕೂರಿನ ಹಾದಿ ಬೀದಿ ಎಲ್ಲಿ ನೋಡಿದರೂ  ಪಾದಯಾತ್ರೆಗಾಗಿ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಕಂಡು ಬರುತ್ತಿದ್ದಾರೆ.https://www.youtube.com/watch?v=CZVuNZflH5Mರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಟೌನ್ ಹಾಲ್ ಸರ್ಕಲ್, ಎಸ್.ಪಿ. ಕಚೇರಿ,...

ಅಂಗನವಾಡಿ ನೌಕರರ ಹೋರಾಟಕ್ಕೆ ಪೊಲೀಸರ ಅಡ್ಡಿ

ಪಬ್ಲಿಕ್ ಸ್ಟೋರಿ: ಪ್ರಾಥಮಿಕ ಪೂರ್ವ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಬೇಕು ಎಂಬ ಪ್ರಮುಖ ಬೇಡಿಕೆ ಸೇರಿದಂತೆ ಅಂಗನವಾಡಿ ನೌಕರರ ವಿವಿಧ ಒತ್ತಾಯಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಕರೆ ನೀಡಿದ್ದ ಪಾದಯಾತ್ರೆಗೆ ಪೊಲೀಸ್...

ಮನೆ ಬಾಗಿಲು ಮುರಿದು ಕಳ್ಳತನ

ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿ ಬ್ಯಾಡರಹಳ್ಳಿ ಗ್ರಾಮದ ರಮೇಶ್ ಎಂಬವವರ ಮನೆಯಲ್ಲಿ ಕಳ್ಳತನ.ಮನೆಯ ಬೀರು ಹೊಡೆದು 3ಲಕ್ಷ ನಗದು, ಒಂದು ಚಿನ್ನದ ಉಂಗುರ ಕಳವು ಮಾಡಲಾಗಿದೆ.ರಮೇಶ್ ಮತ್ತು ಕುಟುಂಬ ಸಂಬಂಧಿಕರ ಮನೆಗೆ...
- Advertisment -
Google search engine

Most Read