Friday, February 7, 2025
Google search engine

Yearly Archives: 2019

ಅವರು ಹೊಂಚು ಹಾಕುತ್ತಿದ್ದರು ಏಕೆ ಗೊತ್ತೇ?

ಟಾಟಾ ಸುಮೋ ರಸ್ತೆಯಲ್ಲಿ ನಿಲ್ಲಿಸಿ ಕಾಯುತ್ತಿದ್ದರು. ಅದೂ ರಾತ್ರಿ ಹೊತ್ತು. ರಾತ್ರಿ ವೇಳೆ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸುವುದು ಊಟಕ್ಕಾಗಿಯೋ ಇಲ್ಲವೇ ದೈಹಿಕ ಬಾಧೆಗಳನ್ನು ತೀರಿಸಿಕೊಳ್ಳಲೋ ಉಂಟು. ಆದರೆ ಹಾಗೆ ನಿಂತಿದ್ದವರ ಬಳಿ...

ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅವ್ಯವಹಾರ; ಸೊಗಡು ಶಿವಣ್ಣ ಆರೋಪ

ತುಮಕೂರು; ನಗರದಲ್ಲಿ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು ಸಮಗ್ರ ತನಿಖೆ ನಡೆಸುವಂತೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಶಿವಣ್ಣ ಆಗ್ರಹಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್. ಶಿವಣ್ಣ, ಸ್ಮಾರ್ಟ್ ಸಿಟಿ...

ಜಿಲ್ಲಾಧಿಕಾರಿ ಕಚೇರಿ ಮುಂದೆ ಅಂಗವಿಕಲರ ಪ್ರತಿಭಟನೆ

ತುಮಕೂರು; ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಠಕ ರಾಜ್ಯ ವಿಕಲಚೇನತರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ...

ಸಂವಿಧಾನ ಭಾರತೀಯರ ಧರ್ಮ ಗ್ರಂಥ

ತಿಪಟೂರು: ಭಾರತದ ಸಂವಿಧಾನವು ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಸಿದ್ಧಾಂತಗಳ ಆಧಾರದ ಮೇಲೆ ರಚಿತವಾಗಿರುವ ಶ್ರೇಷ್ಠ ಗ್ರಂಥ. ಈ ಗ್ರಂಥ ಭಾರತೀಯರ ಪಾಲಿನ ಧರ್ಮಗ್ರಂಥವಾದ ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ದಲಿತ...

ಸಂವಿಧಾನವೇ ಎಲ್ಲರ ಆದರ್ಶವಾಗಬೇಕು

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ...

ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು – ಸುಪ್ರೀಂಕೋರ್ಟ್ ಕಾಯ್ದಿರಿಸಿದ ಆದೇಶದಲ್ಲಿ ಏನಿರಬಹುದು?

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲು ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿದೆ.ಎನ್.ಸಿ.ಪಿ. ಶಿವಸೇನೆ ಮತ್ತು ಕಾಂಗ್ರೆಸ್ ಹಾಗೂ ಬಿಜೆಪಿಯ ಪರ...

ತುಮಕೂರಿನಲ್ಲಿ 40 ಸಾವಿರ ಜನರಿಗೆ ಕ್ಷಯ

ತುಮಕೂರು;ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರವು ನವೆಂಬರ್ 25ರಿಂದ ಡಿಸೆಂಬರ್ 10ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ.ಈ ಅಂದೋಲನದಲ್ಲಿ ಜಿಲ್ಲೆಯಲ್ಲಿ ಸುಮಾರು 395170 ಜನರನ್ನು ಕ್ಷಯರೋಗಕ್ಕೆ ತುತ್ತಾಗಿರುವುದಾಗಿ ಅಂದಾಜಿಸಿ, ಸದರಿ ಜನಸಂಖ್ಯೆಯಲ್ಲಿ...

ಮಹಾರಾಷ್ಟ್ರ ಸರ್ಕಾರ ರಾತ್ರಿ ಪತನ; ಜಯಂತ್ ಪಾಟೀಲ್

ತುಮಕೂರು; ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಾತ್ರಿ ರಚನೆಯಾಗಿದೆ, ರಾತ್ರಿಯೇ ಪತನವಾಗಲಿದೆ ಎಂಧೂ ಎನ್.ಸಿ.ಪಿ ನಾಯಕ ಜಯಂತ್ ಪಾಟೀಲ್ ಹೇಳಿದ್ದಾರೆ.ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು ದೇವೇಂದ್ರ ಫಡ್ನಾವೀಸ್ ಮತ್ತು ಅಜಿತ್...

ಮಹಾರಾಷ್ಟ್ರದ ಲ್ಲಿ ರೆಸಾರ್ಟ್‌ ರಾಜಕಾರಣ ಶುರು; ಶಾಸಕರ ಕಲೆ ಹಾಕುವತ್ತ ಚಿತ್ತ

: ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಓಡಿ ಹೋಗಿದ್ದಾರೆ ಎಂದು ಕಾಂಗ್ರೆಸ್ ಗೇಲಿ ಮಾಡಿದೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣಧೀಪ್...

ತುಮಕೂರಿಗೆ ರಂಗಾಯಣ ಬೇಕೇ ಬೇಕು; ಉಗಮ ಶ್ರೀನಿವಾಸ್

ಸಾಹಿತ್ಯ ಹಾಗೂ ಸಾಂಸ್ಕೃತಿಕ ವಾತಾವರಣದಲ್ಲಿ ಸೃಜನಶೀಲತೆ ಸಾಧ್ಯ ಎಂದು ಲೇಖಕಿ ಎಂ.ಸಿ. ಲಲಿತಾ ವ್ಯಾಖ್ಯಾನಿಸಿದರು.ಅವರು ಇಲ್ಲಿನ ಬಾಲಭವನದಲ್ಲಿ ಬೆಂಗಳೂರಿನ ಬಾಲಭವನ ಸೊಸೈಟಿ, ತುಮಕೂರು ಜಿಲ್ಲಾ ಬಾಲಭವನ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ...
- Advertisment -
Google search engine

Most Read