Thursday, January 29, 2026
Google search engine

Yearly Archives: 2019

ಅನರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ; ಸಚಿವ  ಕೆ.ಎಸ್.ಈಶ್ವರಪ್ಪ

ಅನರ್ಹರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಮಾಡುವುದಿಲ್ಲ. ಅವರಿಂದಲೇ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ಸಚಿವ  ಕೆ.ಎಸ್.ಈಶ್ವರಪ್ಪ ಹೇಳಿದರು.ತುಮಕೂರು ಜಿಲ್ಲೆ ತುರುವೇಕೆರೆ ವಿರಕ್ತ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ...

ತುಮಕೂರಿನಲ್ಲಿ ಮ್ಯಾನ್ಹೋಲ್ ಗಳ ಕಾಟ…!

ಸ್ಮಾರ್ಟ್ ಸಿಟಿ ತುಮಕೂರಿನಲ್ಲಿ ಒಳಚರಂಡಿಯ ಮ್ಯಾನ್ ಹೋಲ್ ಗಳು ತುಂಬಿ ಹರಿಯುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ.ಸಾವಿರಾರು ಕೋಟಿ ರೂಪಾಯಿ ಹಣ ವೆಚ್ಚ ಮಾಡಿ ಒಳಚರಂಡಿಗಳನ್ನು ನಿರ್ಮಾಣ ಮಾಡಿದ್ದರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ...

ತುಮಕೂರಿಗೆ ಮುಖ್ಯಮಂತ್ರಿ ಬಿಎಸ್ ವೈ: ಕೆ.ಎನ್.ರಾಜಣ್ಣ

ತುಮಕೂರು: ಸಹಕಾರ ಮಹಾಮಂಡಳ ನಿಯಮಿತ ವತಿಯಿಂದ 66ನೇ ಅಖಿಲಭಾರತ ಸಹಕಾರಿ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನೆಯನ್ನು ನವೆಂಬರ್ 14ರಂದು ತುಮಕೂರಿನಲ್ಲಿ ನೆರವೇರಿಸಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದರು.ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ,...

ಆಟೋ ಚಾಲಕರ ಕನ್ನಡ ಪ್ರೇಮ

ತುಮಕೂರು ಜಿಲ್ಲೆ  ಪಾವಗಡ ತಾಲ್ಲೂಕಿನ ಲಿಂಗದಹಳ್ಳಿಯಲ್ಲಿ ಭಾನುವಾರ ಆಟೋ ಚಾಲಕರ ಸಂಘದ ವತಿಯಿಂದ ವಿಜೃಂಭಣೆಯಿಂದ  ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಆಟೋಗಳನ್ನು ಕನ್ನಡ ಧ್ವಜ, ವಿವಿಧ ಹೂವುಗಳಿಂದ ಅಲಂಕರಿಸಿ ಚಾಲಕರು ಆಟೋಗಳನ್ನು ಹೂವಿನ ರಥಗಳನ್ನಾಗಿ ಮಾರ್ಪಡಿಸಿದ್ದರು.ಅಲಂಕೃತ...

ಈದ್ ಮಿಲಾದ್; ಮೆಕ್ಕ ಮದೀನಾ ಮಾದರಿಗಳ ಮೆರವಣಿಗೆ

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭಾನುವಾರ ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಸಮುದಾಯದವರು ಮೆಕ್ಕ, ಮದೀನ ಮಾಧರಿಗಳೊಂದಿಗೆ ಸಂಭ್ರಮ, ಸಡಗರದಿಂದ ಮೆರವಣಿಗೆ ನಡೆಸಿದರು.ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆ ಪೆನುಗೊಂಡ ಕೋಟೆ ಬಾಗಿಲ ಮೂಲಕ ರೊಪ್ಪ...

ಬೆಂಗಳೂರಿನಲ್ಲಿ ಮಿಂಚಿದ ತುಮಕೂರಿನ ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿಗಳು

ತುಮಕೂರು: ಬೆಂಗಳೂರಿನಲ್ಲಿ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಂಸ್ಥೆಯು ತನ್ನ ಅಂಗ ಸಂಸ್ಥೆಗಳ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ನೃತ್ಯ ಸ್ಪರ್ಧೆಯಲ್ಲಿ ತುಮಕೂರಿನ ಗಂಗಸಂದ್ರದಲ್ಲಿರುವ ಶೇಷಾದ್ರಿಪುರಂ ನ ಪಿಯು ಕಾಲೇಜು ವಿದ್ಯಾರ್ಥಿಗಳು ಪ್ರಶಸ್ತಿಗಳ ಸರಮಾಲೆಗಳನ್ನು...

ಕಾರ್ಮಿಕರ ಬೃಹತ್ ಹೋರಾಟಕ್ಕೆ ಸಿದ್ಧತೆ: ಹೇಮಲತಾ

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ತಿದ್ದುಪಡಿ ಮಾಡಿ ಕಾನೂನುಗಳನ್ನು ಸಂಹಿತೆಗಳನ್ನಾಗಿಸಲು ಹೊರಟಿದ್ದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಟೀಕಾಪ್ರಹಾರ ನಡೆಸಿದರುತುಮಕೂರಿನ ಗಾಜಿನಮನೆಯಲ್ಲಿ...

ಅಯೋಧ್ಯೆ ತೀರ್ಪು: ಕಾಗೆಯನ್ನು ಎಳೆದು ತಂದಿದ್ದೇಕೆ ಬರಗೂರು ರಾಮಚಂದ್ರಪ್ಪ

ತುಮಕೂರು: ಬಹುವರ್ಷಗಳ ವಿವಾದಿತ ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸುಪ್ರೀಂಕೋರ್ಟ್ ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ ನೀಡಿರುವ ತೀರ್ಪ ಅನ್ನು ಎಲ್ಲರೂ ಒಪ್ಪಬೇಕು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಹೇಳಿದರು.ನಗರದಲ್ಲಿ...

ಯುವ ಬರಹಗಾರರ ಕಾರ್ಯಗಾರ: ಬರಗೂರು ರಾಮಚಂದ್ರಪ್ಪ

ತುಮಕೂರು: ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕ ವತಿಯಿಂದ ತುಮಕೂರು ನಗರದಲ್ಲಿ ಎರಡು ದಿನಗಳ ರಾಜ್ಯಮಟ್ಟದ ಯುವ ಬರಹಗಾರರ ಕಾರ್ಯಗಾರವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕಾರ್ಯಗಾರದ ರೂಪುರೇಷೆಗಳು ಮತ್ತು ನೋಂದಣಿ ಕಾರ್ಯ ನಡೆಯುತ್ತಿದ್ದು ಸಂದಿಗ್ದ ಪರಿಸ್ಥಿತಿಯಲ್ಲಿ...

ತುಮಕೂರು ವಿ.ವಿ. ಪರೀಕ್ಷೆ ಮುಂದೂಡಿಕೆ

ತುಮಕೂರು: ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ತುಮಕೂರು ವಿಶ್ವವಿದ್ಯಾಲಯ ವು ಶನಿವಾರ ( ನ.9) ರಂದು ನಡೆದ ಬೇಕಾಗಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ.ಬಿ.ಎ, ಬಿಕಾಂ, ಬಿಎಸ್ಸಿ, ಬಿಬಿಎಂ ಸೇರಿ ಇಂದು ನಡೆಯಬೇಕಾಗಿದ್ದ ಎಲ್ಲ ಪರೀಕ್ಷೆಗಳನ್ನು...
- Advertisment -
Google search engine

Most Read