Yearly Archives: 2019
ಎಸ್ಎಸ್ಎಲ್ ಸಿ ಪರೀಕ್ಷೆ : ಅವಧಿ ವಿಸ್ತರಣೆ
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿ, ಪುನರಾವರ್ತಿತ ವಿದ್ಯಾರ್ಥಿಗಳ ವಿವರಗಳನ್ನು ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಲು ನಿಗದಿಪಡಿಸಿದ್ದ ಅವಧಿ ವಿಸ್ತರಿಸಲಾಗಿದೆ.ಶಾಲಾ ಮುಖ್ಯ...
64 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರು ಇವರು
2019-20ನೇ ಸಾಲಿನ ರಾಜ್ಯೋತ್ಸವ ಪಟ್ಟಿ ಪ್ರಕಟವಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 64 ಗಣ್ಯರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಸಾಹಿತ್ಯ:
1. ಡಾ.ಮಂಜಪ್ಪಶೆಟ್ಟಿ ಮಸಗಲಿ
2....
ತುಮಕೂರಿನಲ್ಲಿ ಮಳೆ ಎಷ್ಟು ಆಯ್ತು ಗೊತ್ತಾ?
ಬಯಲುಸೀಮೆ ತುಮಕೂರಿನಲ್ಲಿ ವಾರ್ಷಿಕವಾಗಿ ಬೀಳುತ್ತಿದ್ದ ಮಳೆಗಿಂತಲೂ ಹೆಚ್ಚು ಬಿದ್ದಿದೆ.
ಜಿಲ್ಲೆ ವಾರ್ಷಿಕ ಮಳೆ ಪ್ರಮಾಣ 640 ಮಿ.ಮಿ. ಆದರೆ ಈ ವರ್ಷ ಈಗಾಗಲೇ 740 ಮಿ.ಮಿ. ಮಳೆಯಾಗಿದೆ. ಇನ್ಮೂ ಮಳೆಗಳು ಇರುವ ಕಾರಣ ಮತ್ತಷ್ಟು...
ಆರ್ ಸಿಇಪಿ ವಿರುದ್ಧ ಮಕ್ಕಳ ಆಕ್ರೋಶ
ಭಾರತ ಕೃಷಿ ಆಧಾರಿತ ದೇಶ, ಇಲ್ಲಿ ರೈತರೇ ದೇಶದ ಬೆನ್ನೆಲುಬು. ಇಂಥ ರೈತರು ಈಗ ಸಂಕಷ್ಟಕ್ಕೆ ಗುರಿಯಾಗಬೇಕಾಗಿ ಬಂದಿದೆ. ಏನಂದ್ರೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ದೇಶದ ರೈತರ ಬದುಕಿಗೆ ಧಕ್ಕೆಯಾಗುತ್ತದೆ...
ಪ್ರಾಮಾಣಿಕತೆ ಬದುಕಿನ ಅವಿಭಾಜ್ಯ ಅಂಗವಾಗಬೇಕು
ಪ್ರಾಮಾಣಿಕತೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಮಾತಿಗೂ ಕೃತಿಗೂ ಸಂಬಂಧವಿರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯವು ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಜಾಗೃತಿ ಅರಿವು ಸಪ್ತಾಹ’ದಲ್ಲಿ...
ಹಸಿ ಸಗಣಿಗೂ ಕಾಲ ಬಂತು ಅನ್ನಿ
ಇಟ್ಟರೆ ಸಗಣಿಯಾದೆತಟ್ಟಿದರೆ ಬೆರಣಿಯಾದೆನೀನಾರಿಗಾದೆಯೋ ಎಲೆ ಮಾನವಈ ಪದ್ಯವನ್ನು ಎಲ್ಲರೂ ಕೇಳಿರಬಹುದು. ಹಾಡಿರಲುಬಹುದು. ಹಸುವಿನ ಹಾಲು, ಸಗಣಿಯ ಮಹತ್ವ ವಿವರಿಸಿರಲೂಬಹುದು. ಇದು ಸಾಮಾನ್ಯ. ದನ ಸಾಕಿದವರು ನಿತ್ಯವೂ ಸಗಣಿಯನ್ನು ತಿಪ್ಪೆಗೆ ಹಾಕಿ ವರ್ಷಕ್ಕೊಮ್ಮೆ ಮಾರಾಟ...
ಶಿರಾದಲ್ಲಿ ಡಿ.ಕೆ.ಶಿಗೆ ಅದ್ಧೂರಿ ಸ್ವಾಗತ
ತುಮಕೂರು:
ಕಳೆದ 55 ದಿನಗಳ ಹಿಂದೆ ಶಾಸಕ ಡಿ.ಕೆ.ಶಿವಕುಮಾರ್ ಇಡಿ ಬಂಧನಕ್ಕೆ ಒಳಗಾದ ಸಂದರ್ಭದಲ್ಲಿ ಜಿಲ್ಲೆಯ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ಬಂಧನ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್...
ಅಧಿಕಾರಿಗೆ ಬಕೇಟ್ ಹಿಡಿದವರೇ ಪಂಚಾಯಿತಿಯ ಬಾಸು
ತುಳಸೀತನಯತುಮಕೂರು:
ಮೇಲಾಧಿಕಾರಿಗಳಿಗೆ ಹಿಂದೆ ಸುತ್ತಿಕೊಂಡು ಅವರು ಹೇಳಿದ್ದಕ್ಕೆಲ್ಲಾ ತಲೆಯಾಡಿಕೊಂಡು `ಜೀ ಉಝೂರ್..!' ಎಂದರೆ ಸಾಕು ಕೆಳ ಮಟ್ಟದ ನೌಕರ ಕೂಡ ಅಧಿಕಾರ ಹಿಡಿಯಬಹುದು. ಅದೇ ಅಧಿಕಾರಿಗೆ ಸ್ಪಂದಿಸದಿದ್ದರೆ ಮೇಲ್ಮಟ್ಟದ ಅಧಿಕಾರಿಯೂ ಸಣ್ಣದೊಂದು ಕೆಲಸಕ್ಕೆ ಸೀಮಿತವಾಗವಹುದು....
ಕಾಡುಸಿದ್ದೇಶ್ವರನ ಮೊರೆ ಹೊಕ್ಕ ಡಿ ಕೆ ಶಿ
ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಇಂದು ಪೂಜೆ ಸಲ್ಲಿಸಿದರು.ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ದೆಹಲಿಯ...
ತುಮಕೂರು ಎಸ್ಪಿ ಕೌರವನಾಗಿ ರಂಗಕ್ಕೆ ಬಂದಾಗ… ಹೀಗಿತ್ತು
ಪೊಲೀಸ್ ವರಿಷ್ಠರೊಬ್ಬರು ರಂಗದ ಮೇಲೆ ಅದೂ ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಳ್ಳುವುದು ಅಂದರೆ ಮೆಚ್ಚಲೇ ಬೇಕು. ಒಬ್ಬ ಅಧಿಕಾರಿ ಸಾಮಾನ್ಯರನ್ನು ತಲುಪುವುದು ಅಂದರೆ ಹೀಗೇನೆ. ಡಾ.ವಂಶಿಕೃಷ್ಣ ಆಯ್ಕೆ ಮಾಡಿಕೊಂಡಿದ್ದು ದುರ್ಯೋದನ ಪಾತ್ರವನ್ನು ಅದು ಒಂದು...