Tuesday, July 1, 2025
Google search engine

Yearly Archives: 2019

ಅಕ್ರಮ ಮರಳು ಶೇಖರಣೆ ಮೇಲೆ ತಹಶೀಲ್ದಾರ್ ದಾಳಿ

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಶೇಖರಣೆ ಮಾಡಿದ್ದ ಅಡ್ಡೆಯ ಮೇಲೆ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ನೇತೃತ್ವದ ತಂಡ ದಾಳಿ ನಡೆಸಿ ನಾಲ್ಕು ಟ್ರಾಕ್ಟರ್ ಲೋಡು ಮರಳನ್ನು ವಶಪಡಿಸಿಕೊಂಡಿದ್ದಾರೆ. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ...

ಮಾಹಿತಿ ಕೊರತೆ: ಸಭೆ ಬಹಿಷ್ಕರಿಸಿದ ಹಿತರಕ್ಷಣಾ ಸಮಿತಿ ಸಭೆ ಎಸ್ಸಿ, ಎಸ್ಟಿ ಮುಖಂಡರು

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಎಸ್ಸಿ, ಎಸ್ಟಿ ಜನಾಂಗದ ಹಿತರಕ್ಷಣಾ ಸಭೆಯಲ್ಲಿ ಇಲಾಖಾ ವಾರು ಕಾರ್ಯಸೂಚಿ ನೀಡಿಲ್ಲ ಎಂದು ಆಪಾಧಿಸಿ ಮುಖಂಡರು ಸಭೆ ಬಹಿಷ್ಕರಿಸಿ ಹೊರನಡೆದ ಪ್ರಸಂಗ ಶುಕ್ರವಾರ ನಡೆಯಿತು. ಮೂರು ತಿಂಗಳಿಗೊಮ್ಮೆ ನಡೆಯಬೇಕಾದ...

ಧನ್ವಂತರಿ ಚಿಕಿತ್ಸಾ ಪದ್ದತಿ ಉತ್ತಮ

ತುಮಕೂರು ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯಿಂದ ಧನ್ವಂತರಿ ಜಯಂತಿ ಹಾಗೂ 4ನೇ ರಾಷ್ಟ್ರೀಯ ಆಯುರ್ವೇದ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅಲೋಪತಿ ಚಿಕಿತ್ಸಾ ಪದ್ದತಿಯಿಂದ ಆಗುವ ಅಡ್ಡಪರಿಣಾಮ...

ಕಲಾಭ್ಯಾಸದಿಂದ ಏಕಾಗ್ರತೆ ಸಾಧ್ಯ

ಕಲೆಯಲ್ಲಿ ತೊಡಗಿಸಿಕೊಂಡು ಅಭ್ಯಾಸ ಮಾಡುವುದರಿಂದ ಏಕಾಗ್ರತೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಭಿವೃದ್ಧಿ ಅಧಿಕಾರಿ ಕೆ.ಹೆಚ್. ಅಂಬಿಕಾ ತಿಳಿಸಿದರು.ತುಮಕೂರಿನ ಬಾಲಭವನದಲ್ಲಿ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಜಿಲ್ಲಾ ಮಟ್ಟದಲ್ಲಿ...

ರಂಗಭೂಮಿ ಕ್ಷೀಣಿಸುವುದಿಲ್ಲ..

ರಂಗಭೂಮಿ ಕ್ಷೀಣಿಸುವುದಿಲ್ಲ.. ಬದಲಿಗೆ ಅದು ಬೆಳವಣಿಗೆ ಕಂಡು ಬರುತ್ತಿದ್ದು ನಾಟಕ ನೋಡುವ ಆಸಕ್ತರ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಹಿರಿಯ ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಹೇಳಿದರು.ಕನ್ನಡ ಮತ್ತು ಸಂಸ್ಕøತಿ...

ಬದಲಾದ ಸಂತ ಕೆ ಬಿ ಯ ಮರೆಯಲಿ ಹೇಗೆ?

ಲೇಖಕರು-ಡಾ.ಓ.ನಾಗರಾಜುದಲಿತ ಚಳವಳಿ ಯ ಮೂಲ ಅಸ್ಮಿತೆ ಎಂದರೆ ಪ್ರೊ. ಬಿ ಕೆ.ಅವರು. ಕರ್ನಾಟಕ ದಲ್ಲಿ ಅಂಬೇಡ್ಕರ್ ಅವರ ಸಾಮಾಜಿಕ ವಿಮೋಚನಾ ರಥವನ್ನು ದಮನಿತರ ಪರವಾಗಿ ದಲಿತ ಚಳವಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ನೀಲಿಬಣ್ಣದ ಮೊಬೈಲ್ ನಲ್ಲಿ ಪ್ರಾಂಶುಪಾಲ ವೀಕ್ಷಿಸುವುದಾದರೂ ಏನು?

ಪ್ರಾಂಶುಪಾಲ  ಕಾಲೇಜಿಗೆ ಬರೋದೇ ಇಲ್ಲ. ಬೇಕೆಂದಾಗ ಬಂದರೂ ಮೊಬೈಲ್ ವೀಕ್ಷಣೆಯಲ್ಲಿ ಮಗ್ನರಾಗುತ್ತಾರೆ ಎಂಬುದು ವಿದ್ಯಾರ್ಥಿಗಳ ಆರೋಪ.ಮಕ್ಕಳಿಗೆ ಸಂಸ್ಕಾರ ಕಲಿಸಬೇಕಾದವರು ಸದಾ ಮೊಬೈಲ್ ನಲ್ಲಿ ನೋಡಬಾರದ್ದು ನೋಡಿಕೊಂಡು ಕೂರುತ್ತಾರೆ.  ಇಷ್ಟ ಬಂದಾಗ ಬರುವ ಈತನಿಂದ...

ವಿದೇಶಿ ಹಾಲು: ರೈತರು ಗರಂ

ತೆರಿಗೆರಹಿತ ವಿದೇಶಿ ಹಾಲು ಮತ್ತು ಹಾಲು ಉತ್ಪನ್ನಗಳ ಆಮದಿಗೆ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ...

ಜೂನ್‌ನಲ್ಲಿ ತುಮಕೂರು ಗ್ರಾಮ ಪಂಚಾಯತಿಗಳಿಗೆ ಚುನಾವಣೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿಎನ್ ಶ್ರೀನಿವಾಸಾಚಾರಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮೇ 10 ರಂದು ಜಾರಿಯಾಗಲಿದ್ದು,...

ಸತತ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ: ಡಾ.ಕೆ.ರಾಕೇಶ್ ಕುಮಾರ್

ತುಮಕೂರಿನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ ಆಚರಣೆ ತುಮಕೂರು ನಗರದಲ್ಲಿ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ವಿಶ್ವ ಅಂತರಿಕ್ಷ ಸಪ್ತಾಹ ಆಚರಿಸಲಾಯಿತು. ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಲ ಭವನದಲ್ಲಿ ಕಾರ್ಯಕ್ರಮದಲ್ಲಿ...
- Advertisment -
Google search engine

Most Read