Yearly Archives: 2019
ತುಂಬಿದ್ದ ಕೆರೆ ಹೇಗೆ ಖಾಲಿಯಾಯಿತು.
ಪಾವಗಡ: ತಾಲ್ಲೂಕಿನ ಕೆರೆ, ಗೋಕಟ್ಟೆಗಳನ್ನು ದುರಸ್ಥಿಪಡಿಸದಿದ್ದಲ್ಲಿ ಶೀಘ್ರ ತಹಶೀಲ್ದಾರ್ ಕಚೇರಿ ಮುಂಭಾಗ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ ತಿಳಿಸಿದರು.ಪಾವಗಡ ತಾಲ್ಲೂಕು ಪೆಂಡ್ಲಿಜೀವಿಯಲ್ಲಿ ಮಂಗಳವಾರ ನಡೆದ ...
ನಟ ಹನುಮಂತೇಗೌಡರಿಗೆ ಕೊನೆಗೂ ಸಂಜೆ ಕಂಡ ಮಹಿಳೆ!
ಅದು ತುಮಕೂರು ಹೊರವಲಯದ ರಿಂಗ್ ರಸ್ತೆ. ಸ್ನೇಹಿತರನ್ನು ನೋಡಲು ಹೋಗಿದ್ದ ನಟ ಹನುಮಂತೇಗೌಡರು ರಸ್ತೆಯ ಪಕ್ಕದಲ್ಲೇ ನಿಂತಿದ್ದರು. ಬೈಕ್ ಬೇರೆ ತಕ್ಕೊಂಡು ಹೋಗಿರಲಿಲ್ಲ. ಜೊತೆ ಇದ್ದ ಸ್ನೇಹಿತರೂ ಇರಲಿಲ್ಲ. ಆಟೋಗಳ ಓಡಾಟವೂ ಆ...
ಕೊರಟಗೆರೆ : ಬೀದಿಗೆ ಏಕೆ ಬಂದರು ಹಾಲು ಉತ್ಪಾದಕರು
ವಿದೇಶದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರ ನಿರ್ಧಾರವನ್ನು ಖಂಡಿಸಿ ಕೊರಟಗೆರೆ ಹಾಲು ಉತ್ಪಾದಕರು ಬೃಹತ್ ಪ್ರತಿಭಟನೆ ನಡೆಸಿದರು. ವಿದೇಶಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ...
ಕೆಬಿಗೆ ರಾಜ್ಯಮಟ್ಟದ ನುಡಿನಮನ
ತುಮಕೂರು:ಸಾಹಿತಿ ಕೆ.ಬಿ.ಸಿದ್ದಯ್ಯ ನಿಧನದ ಹಿನ್ನೆಲೆಯಲ್ಲಿ ಮುಂದಿನ ಕಾರ್ಯಯೋಜನೆಗಳನ್ನು ಕೈಗೊಳ್ಳುವ ಸಂಬಂಧ ತುಮಕೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಾತ್ಯತೀತ ಯುವ ವೇದಿಕೆಯಿಂದ ಆಯೋಜಿಸಿದ್ದ ಸಭೆಯಲ್ಲಿ ತುಮಕೂರಿನಲ್ಲಿ ರಾಜ್ಯಮಟ್ಟದ ನುಡಿನಮನ ಕಾರ್ಯಕ್ರಮ ನಡೆಸುವುದು ಮತ್ತು ಕೆ.ಬಿ.ಸಿದಯ್ಯ...
ನಿದ್ದೆಗೆಡಿಸುವ ಆತಂಕಕಾರಿ ದಿನಗಳನ್ನು ಒದ್ದೋಡಿಸಬೇಕು – ಚಿಂತಕ ಕೆ.ದೊರೈರಾಜ್
ಪ್ರಸಕ್ತ ದೇಶದ ಸ್ಥಿತಿಯಲ್ಲಿ ಜನಸಾಮಾನ್ಯರ ನಿದ್ದೆಗೆಡಿಸುವ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದ್ದು ಇದನ್ನು ಒದ್ದೋಡಿಸಲು ಜನಪರ, ಜೀವಪರ ಚಳವಳಿಗಳು ಒಂದುಗೂಡಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಜನಪರ ಚಿಂತಕ ಕೆ.ದೊರೈರಾಜ್ ತಿಳಿಸಿದರು.
ತುಮಕೂರಿನ ಗಾಂಧೀನಗರಲದಲಿರುವ ಜನಚಳವಳಿ...
ಮಗನ ಗಾಳಿಪಟದ ಆಸೆಗಾಗಿ ಸುಟ್ಟು ಕರಕಲಾದ ತಂದೆ
ತುಮಕೂರು:ತಂತಿಗೆ ಸಿಲುಕಿದ್ದ ಗಾಳಿಪಟವನ್ನು ತೆಗೆಯಲು ಹೋದ ವ್ಯಕ್ತಿಯೊಬ್ಬರು ಹೈಟೆಂನ್ಷನ್ ವೈರ್ ತಗುಲಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಸದಾಶಿವನಗರದಲ್ಲಿ ಅಬ್ಸಲ್ ಮಗ ಮನೆಯ ಮುಂದೆ ನಿಂತು ಗಾಳಿಪಟ ಹಾರಿಸುತ್ತಿದ್ದು. ಗಾಳಿ ಜೋರಾಗಿ ಬೀಸಿದ್ದರಿಂದ ಆ...
ತುಮಕೂರು ಜಿಲ್ಲೆಗೆ ಬಯಲು ರಂಗಾಯಣ: ರಂಗಭೂಮಿ ಕಲಾವಿದರ ಒಕ್ಕೂಟಕ್ಕೆ ಪ್ರಗತಿಪರ ಸಂಘಟನೆಗಳ ಬೆಂಬಲ
ತುಮಕೂರು: ಜಿಲ್ಲೆಗೆ ಬಯಲು ರಂಗಾಯಣ ಬೇಕೆಂಬ ಬೇಡಿಕೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಂಗಭೂಮಿ ಕಲಾವಿದರ ಒಕ್ಕೂಟ ಹಲವು ಸುತ್ತಿನ ಸಭೆ ಸಂಘಟಿಸಿ ಚರ್ಚಿಸಿದ್ದು ಸಾಹಿತಿಗಳು, ಕಲಾವಿದರು, ಬರಹಗಾರರು, ಪತ್ರಕರ್ತರು, ಹೋರಾಟಗಾರರು ಕೂಡ ಒಕ್ಕೂಟದ...
ನಾಗಲಮಡಿಕೆಯಲ್ಲಿ ಪ್ರತ್ಯಕ್ಷ ಸರ್ಪ ದರ್ಶನ
ಅಂತ್ಯ ಸುಬ್ರಹ್ಮಣ್ಯ ಎಂದೇ ಜನಪ್ರಿಯವಾಗಿರುವ ತುಮಕೂರು ಜಿಲ್ಲೆ, ಪಾವಗಡ ತಾಲ್ಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ನಿತ್ಯ ನೂರಾರು ಭಕ್ತರು ಬರುತ್ತಾರೆ. ಚರ್ಮವ್ಯಾದಿ, ಕಣ್ಣು, ಮೂಗು, ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಈ ಸುಬ್ರಹ್ಮಣ್ಯನ...
ಪಾವಗಡ:ಸಂಕಾಪುರ ಸುವರ್ಚಲಾ ಆಂಜನೇಯ
ಆಂಜನೇಯಸ್ವಾಮಿ ಬ್ರಹ್ಮಚಾರಿ ಅಲ್ಲವೇ? ಆದರೆ ತುಮಕೂರು ಜಿಲ್ಲೆ ಪಾವಗಡ ತಾಲೂಕು ನಲಿಗಾನಹಳ್ಳಿ ಬಳಿಯ ಸಂಕಾಪುರದ ಸುವರ್ಚಲಾ ಆಂಜನೇಯ ಸ್ವಾಮಿ ದೇಗುಲದಲ್ಲಿ ಪ್ರತಿ ಜ್ಯೇಷ್ಠ ಮಾಸದಲ್ಲಿ ಆಂಜನೇಯ ಸ್ವಾಮಿಗೆ ಕಲ್ಯಾಣೋತ್ಸವ ನಡೆಯುತ್ತದೆ.500 ವರ್ಷಕ್ಕೂ ಮೀರಿದ...