Yearly Archives: 2019
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರು ಹಾಗೂ ನಿವೃತ್ತ ನೌಕರರಿಗೆ ಸನ್ಮಾನ
ಮಧುಗಿರಿ: ಮಧುಗಿರಿ ತಾಲೂಕು ಛಲವಾದಿ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಛಲವಾದಿ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು...
ಯುವಕನ ಹತ್ಯೆ
ಕೊರಟಗೆರೆ:ಯುವಕನೊಬ್ಬನನ್ನು ಲಾಂಗು, ಮಚ್ಚುಗಳಿಂದ ಬರ್ಬರವಾಗಿ ಕೊಚ್ಚಿಕೊಲೆ ಮಾಡಿರುವ ಘಟನೆ ದಾಬಸ್ ಪೇಟೆ, ಕೊರಟಗೆರೆ ಮುಖ್ಯರಸ್ತೆಯ ಜಿ. ನಾಗೇನಹಳ್ಳಿ ಬಳಿ ಗುರುವಾರ ಸಂಜೆ 7 ಗಂಟೆ ಸುಮಾರಿನಲ್ಲಿ ನಡೆದಿದೆ.ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬಿದರಗೆರೆ...
ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ದದ ಹೇಳಿಕೆಗೆ ಆಕ್ರೋಶ
ಮಧುಗಿರಿ - ಜಿಲ್ಲಾ ಕಾಂಗ್ರೆಸ್ ಗೆ ತಮ್ಮ ಕೊಡುಗೆ ಏನೆಂದು ತಿಳಿಸಿ ನಂತರ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ದ ಮಾತನಾಡಿ ಎಂದು ಚಿಕ್ಕಮಾಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಆರ್.ಭಾಸ್ಕರ್ ಕಾಂಗ್ರೆಸ್ ಅಧ್ಯಕ್ಷ ರಿಗೆ...
ನಿರ್ಗತಿಕ ಕುಟುಂಬಕ್ಕೆ ದಾರಿದೀಪವಾದ ಜಪಾನಂದ ಸ್ವಾಮೀಜಿ
ಪಾವಗಡ ತಾಲ್ಲೂಕಿನ ನೀಲಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಂಕಿಯ ಅವಘಡದಿಂದ ಬೀದಿಗೆ ಬಂದಿದ್ದ ನರಸಿಂಹಪ್ಪ, ಅನಿತಾ ದಂಪತಿಗಳಿಗೆ ಸ್ವಾಮಿ ಜಪಾನಂದ ಜಿ ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಕುಟುಂಬದ ಪಾಲಿನ ಅಪದ್ಭಾಂದವರಾಗಿದ್ದಾರೆ.ದಂಪತಿಗಳು ತಮ್ಮ ಮೂವರು ಮಕ್ಕಳೊಂದಿಗೆ...
ನಾನು ಪ್ರಶಸ್ತಿ ವಾಪಸ್ ಮಾಡುವುದಿಲ್ಲ: ಡಾ ವಿಜಯಾ
Publicstory.inಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ನನ್ನ 'ಕುದಿ ಎಸರು' ಕೃತಿಗೆ ಕೊಟ್ಟಿರುವ ಪ್ರಶಸ್ತಿಯನ್ನು ನಾನು ಹಿಂದಿರುಗಿಸುವುದಿಲ್ಲ ಎಂದು ಲೇಖಕಿ ಡಾ ವಿಜಯಾ ಖಚಿತ ಮಾತುಗಳಲ್ಲಿ ತಿಳಿಸಿದ್ದಾರೆ.ಇಂದು 'ಅವಧಿ' ಅಂತರ್ಜಾಲ ಪತ್ರಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ...
ಕಾಫ್ಕಾ, ಕಳೆದೋದ ಗೊಂಬೆ ಮತ್ತು ಹುಡುಗಿ
ಮನೋಹರ ಪಟೇಲ್ಬೋಹೀಮಿಯನ್ ಕಾದಂಬರಿಕಾರ ಮತ್ತು ಸಣ್ಣಕಥೆಗಾರ ಫ್ರಾಂಜ್ ಕಾಫ್ಕಾ (1883-1924),
ಒಂದು ದಿನ ಎಂದಿನಂತೆ ಬರ್ಲಿನ್‌ನ ಸ್ಟೆಗ್ಲಿಟ್ಜ್ ಪಾರ್ಕ್‌ನ ಮೂಲಕ ಅಡ್ಡಾಡುತ್ತಿದ್ದಾಗ, ಪಾರ್ಕನಲ್ಲಿ ತನ್ನ ನೆಚ್ಚಿನ ಗೊಂಬೆಯನ್ನು ಕಳೆದುಕೊಂಡಿದ್ದ ಕಾರಣ ಕಣ್ಣೀರು ಹಾಕುತ ಗೊಂಬೆಯನ್ನು...
ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ; ಮೋಹನ್ ಭಾಗವತ್
ಪಾವಗಡ: ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಆರ್.ಎಸ್.ಎಸ್. ಸರ ಸಂಚಾಲಕ ಮೋಹನ್ ಭಾಗವತ್ ತಿಳಿಸಿದರುತಾಲ್ಲೂಕಿನ ಚನ್ನಕೇಶಪುರದಲ್ಲಿ ಬುಧವಾರ ಸಂಜೆ ನಡೆದ ಗ್ರಾಮ ವಿಕಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ರಾಮಗಳು ವಿಸ್ತಾರಗೊಳ್ಳುತ್ತಿವೆ. ಗ್ರಾಮಸ್ಥರ...
ಪ್ರತಿಭಟನೆಗೆ ನಿರಾಕರಣೆ – ಪೊಲೀಸರೊಂದಿಗೆ ಮುಖಂಡರ ವಾಗ್ವಾದ
ತುಮಕೂರು/ಹಾಸನ: ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‍ಆರ್‍ಸಿ ಕಾಯ್ದೆಗಳನ್ನು ವಿರೋಧಿಸಿ ಪ್ರಗತಿಪರ ನಾಗರಿಕ ಸಂಘಟನೆಗಳ ಒಕ್ಕೂಟದಿಂದ ಗುರುವಾರ ತುಮಕೂರು, ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ತುಮಕೂರಿನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರೊಂದಿಗೆ ವಾಗ್ವಾದ ಮಾತಿನ...
ಬರಗೂರು ನೇತೃತ್ವದಲ್ಲಿ ತುಮಕೂರಿನಲ್ಲಿ ಯುವ ಬರಹಗಾರರ ಕಾರ್ಯಾಗಾರ
ತುಮಕೂರು: ಕರ್ನಾಟಕ ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯಿಂದ ತುಮಕೂರಿನಲ್ಲಿ ರಾಜ್ಯಮಟ್ಟದ ಯುವ ಬರಹಗಾರರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.2020ರ ಜನವರಿ 4 ಮತ್ತು 5 ರಂದು...
ತುಮಕೂರಿಗೆ ನರೇಂದ್ರ ಮೋದಿ
Publicstory.inತುಮಕೂರು: ರಾಜ್ಯ ಸರ್ಕಾರ ಆಯೋಜಿಸುತ್ತಿರುವ ರೈತರ ಸಮಾವೇಶ ಹಾಗೂ ಕೃಷಿ ವಸ್ತುಗಳ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಹೆಚ್ಚಿದೆ.ಜನವರಿ 3ರಂದು ತುಮಕೂರಿನ ಬಿ.ಎಚ್.ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಸಮಾರಂಭ ನಡೆಯಲಿದೆ.ರಾಜ್ಯದ...