Yearly Archives: 2019
ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಸಿದ್ದತೆ
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಿಸೆಂಬರ್ 30 ಮತ್ತು 31 ರಂದು ಸಿದ್ದಗಂಗಾ ಮಠದ ಆವರಣದಲ್ಲಿ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್...
ಡಿಡಿಪಿಐ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಸೂಚನೆ
ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೊಂಡೊಯ್ಯುವುದು, ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಿಳಿಸಲು ಅನುಕೂಲವಾಗುವಂತೆ ಡಿಡಿಪಿಐ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಶಿಕ್ಷಣ ಇಲಾಖೆಯ...
ಮಕ್ಕಳಲ್ಲಿ ಉತ್ತಮ ಹವ್ಯಾಸ ಬೆಳೆಸಿ
ಮಕ್ಕಳು ಬೆಳವಣಿಗೆಗೆ ಅಡ್ಡಿಯಾಗಿರುವ ಒತ್ತಡ ಕಡಿಮೆ ಮಾಡಲು ಪೋಷಕರು ಒಂದು ಉತ್ತಮ ಅಭ್ಯಾಸ ಕಲಿಸಬೇಕು ಎಂದು ಜಿಲ್ಲಾಧಿಕಾರಿ. ಕೆ.ರಾಕೇಶ್ ಕುಮಾರ್ ಪತ್ನಿ ಅಮೂಲ್ಯ ತಿಳಿಸಿದರು.ಗುಬ್ಬಿವೀರಣ್ಣ ಕಲಾಕ್ಷೇತ್ರಲ್ಲಿ ಕೇಂದ್ರೀಯ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ...
ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ವಿರುದ್ದ ಆರೋಪ ಮಾಡಿರುವವರ ಹೇಳಿಕೆ ಖಂಡನೀಯ:ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ
ಮಧುಗಿರಿ - ಮಾಜಿ ಶಾಸಕ ಕೆ.ಎನ್.ರಾಜಣ್ಣ ನುಡಿದಂತೆ ನಡೆದವರಾಗಿದ್ದು, 5 ವರ್ಷಗಳಲ್ಲಿ ತಾಲ್ಲೂಕಿನಾದ್ಯಂತ ಅಭಿವೃದ್ದಿ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ. ಅವರ ವಿರುದ್ದ ಆರೋಪ ಮಾಡಿರುವವರ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ...
ಸುಂಕ ವಸೂಲಿ ನಿಲ್ಲಿಸುವಂತೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ಆಗ್ರಹ
ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ, ಜಾತ್ರಾ ಮಹೋತ್ಸವದ ಅಂಗವಾಗಿ ಧನಗಳ ಜಾತ್ರೆ, ಅಂಗಡಿ ಮಳಿಗೆಗಳ ಸುಂಕ ವಸೂಲಿಯನ್ನುತಹಶೀಲ್ದಾರರು, ಉಪ ವಿಭಾಗಾಧಿಕಾರಿಗಳು ಈ ಕೂಡಲೇ ನಿಲ್ಲಿಸಬೇಕು ಎಂದು ತಾಲ್ಲೂಕು...
ಗುಡಿಸಲಿಗೆ ಬೆಂಕಿ
ಪಾವಗಡ ತಾಲ್ಲೂಕಿನ ನೀಲಮ್ಮನಹಳ್ಳಿಯಲ್ಲಿ ಮಂಗಳವಾರ ಗುಡಿಸಲ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಶಾರ್ಟ್ ಸರ್ಕಿಟ್ ನಿಂದಾಗಿ ನರಸಿಂಹ ಅವರ ಗುಡಿಸಲು ಸುಟ್ಟಿದೆ.ಗುಡಿಸಲಿನಲ್ಲಿದ್ದ ದವಸ ಧಾನ್ಯ ಬಟ್ಟೆ ಪಾತ್ರೆ ಇತ್ಯಾದಿ ಸಲಕರಣೆಗಳು ಸುಟ್ಟಿವೆ.ಘಟನೆಯಿಂದ...
ರಸ್ತೆ ಅಪಘಾತ : ದ್ವಿಚಕ್ರವಾಹನ ಸವಾರ ಸಾವು
ಕೊರಟಗೆರೆ:
ದ್ವಿಚಕ್ರ ವಾಹನ ಹಾಗೂ ಬೊಲೆರೋ ಗೂಡ್ಸ್ ವಾಹನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ಮಾದವಾರ ಗ್ರಾಮದ ಅಶ್ವತ್ಥನಾರಾಯಣ(42) ಎಂಬುವರು ಮೃತಪಟ್ಟಿದ್ದಾರೆ.
ಅಶ್ವತ್ಥನಾರಾಯಣ ಸೋಮವಾರ ಮಧ್ಯಾಹ್ನ ಗ್ರಾಮದ ಬಳಿ ದ್ವಿಚಕ್ರವಾಹದಲ್ಲಿ...
ಅಂತರರಾಜ್ಯ ದ್ವಿಚಕ್ರ ವಾಹನ ಕಳವು ಆರೋಪಿ ಬಂಧನ
ಪಾವಗಡ: ಪಟ್ಟಣ, ಆಂಧ್ರಪ್ರದೇಶದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಕಳವು ಆರೋಪಿಯನ್ನು ತಾಲ್ಲೂಕಿನ ಅಪರಾಧ ಪತ್ತೆ ತಂಡ ಬಂಧಿಸಿದೆ.ಆಂಧ್ರ ಪ್ರದೇಶದ ಪುಟ್ಟಪರ್ತಿ ಬಳಿಯ ಕೊಟ್ಟಪಲ್ಲಿ ರವಿ ಆರೋಪಿ. ಆರೋಪಿಯಿಂದ ಮೂರು ದ್ವಿಚಕ್ರ...
ಚಿರತೆ ದಾಳಿ: ವ್ಯಕ್ತಿಗೆ ಗಾಯ
ತುಮಕೂರು: ಜಿಲ್ಲೆಯ ಮಧುಗಿರಿ ಗುರಮ್ಮನ ಕಟ್ಟೆ ಬಳಿ ಚಿರತೆ ದಾಳಿ ನಡೆಸಿದ್ದು
ಕುರಿ ಕಾಯಲು ಹೋಗಿದ್ದ ವ್ಯಕ್ತಿಯನ್ನು ಗಾಯಗೊಳಿಸಿದೆ.ಸಂಜೆ ಸುಮಾರು 5 ರ ಸಮಯದಲ್ಲಿ ಚಿರತೆ ದಾಳಿ ಮಾಡಿದ್ದು ಗುರುಮ್ಮನ ಕಟ್ಟೆ ವಾಸಿ ಲೋಕೇಶ್...
ನನಗೆ ನನ್ನ ಭಾರತ ಬೇಕು
ಲೇಖನ: ಮನೋಹರ ಪಟೇಲ್“ಜಗತ್ತಿಗೆ ಸಹಿಷ್ಣುತೆ ಮತ್ತು ವಿಶ್ವವ್ಯಾಪಿ ಸ್ವೀಕಾರ ಮನೋಧರ್ಮವನ್ನು ಕಲಿಸಿದ ಧರ್ಮಕ್ಕೆ ಸೇರಿದವನೆಂದು ನನಗೆ ಹೆಮ್ಮೆಇದೆ. ನಾವುಗಳು ವಿಶ್ವವ್ಯಾಪಿ ಸಹಿಷ್ಣತೆಯಳ್ಳವರು ಮಾತ್ರವಲ್ಲ, ಜಗತ್ತಿನ ಎಲ್ಲಾ ಧರ್ಮಗಳು ಸತ್ಯವೆಂದು ಒಪ್ಪಿಕೊಳ್ಳುತ್ತೇವೆ. ಈ ಭೂಮಿಯ...