Publicstory. in
ತುಮಕೂರು: ನಗರದ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ವೈದ್ಯಕೀಯ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶೇಷಾದ್ರಿಪುರಂ ಶಿಕ್ಷಣ ದತ್ತಿಯ...
ತುಮಕೂರು: ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಎಸ್ ಶಶಿಕುಮಾರ್ ರವರಿಗೆ ಕುಂಚಬ್ರಹ್ಮ ಪಿ.ಆರ್ ತಿಪ್ಪೇಸ್ವಾಮಿ ರವರ ಹೆಸರಿನಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ರತ್ನ 2021 ರ ಪ್ರಶಸ್ತಿಗೆ ಭಾಜನರಾಗಿದ್ದಾರೆ .ಪ್ರೊ.ಶಶಿಕುಮಾರ್ ರವರು ಜನಪದ...
Publicstory. in
ಕೊರಟಗೆರೆ: ತಾಲ್ಲೂಕಿನ ದೊಡ್ಡಸಾಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತರಹಳ್ಳಿಯಲ್ಲಿ ಸ್ಪರ್ಧಿಸಿದ್ದ ಅಲ್ತಾಪ್ ಪಾಷಗೆ ಒಂದೂ ಮತವೂ ಬರಲಿಲ್ಲ. ಅವರ ಮತವನ್ನು ಅವರು ಹಾಕಿಕೊಂಡಿಲ್ಲ.
ಇವರ ಎದುರು ಸ್ಪರ್ಧಿಸಿದ್ದ ಇವರ ಸಹೋದರ ಅಂಜತ್ ಪಾಷ...
Publicstory. in
ಮೈಸೂರು: ಮತ ಎಣಿಕಾ ಕೇಂದ್ರದಲ್ಲೇ ಚುನಾವಣಾ ಅಧಿಕಾರಿಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣದ ಪುಷ್ಪಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ.
ಬೋರೇ ಗೌಡ (52)ಮೃತ ಅಧಿಕಾರಿ. ಇವರು ಎನ್ ಶೆಟ್ಟಿ ಹಳ್ಳಿಯ ಗ್ರಾಪಂ ಅಧಿಕಾರಿಯಾಗಿ ನೇಮಕಗೊಂಡಿದ್ದರು.
ತುಮಕೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಧುಗಿರಿ ತಾಲ್ಲೂಕಿನ ಬಿದರಕೆರೆ ಕಾವಲ್ ಕ್ಷೇತ್ರದಿಂದ ಗೌರಮ್ಮ ಅವರು ಒಂದು ಮತದಿಂದ ಗೆಲುವು ಸಾಧಿಸಿದರು.
ಕುತೂಹಲಕ್ಕೆ ಎಡೆಮಾಡಿಕೊಟ್ಟ ಎಣಿಕೆಯು ಕೊನೆಯಲ್ಲಿ ಇಬ್ಬರನ್ನು ತುದಿಗಾಲ ಮೇಲೆ ನಿಲ್ಲಿಸಿತ್ತು. ಆದರೆ...
ತುರುವೇಕೆರೆ; ತಾಲ್ಲೂಕಿನ ಕಸಬಾ ಹೋಬಳಿ ಲೋಕಮ್ಮನಹಳ್ಳಿ ಪಂಚಾಯತಿಯ ನೀರಗುಂದ ಗ್ರಾಮದ ಛಾಯ ಎನ್ನುವರು 258 ಮತ ಪಡೆದು ಆಯ್ಕೆಯಾಗಿದ್ದಾರೆ.
ಎದುರಾಳಿ ಅಭ್ಯರ್ಥಿ ಸುಧಾ 153 ಮತ ಪಡೆದರು. 105 ಮತಗಳ ಅಂತರದಿಂದ ಛಾಯಾ...
Tumkuru: 10ನೇ ಮತ್ತು 12ನೇ ತರಗತಿಗಳನ್ನು ಜನವರಿ 1ರಿಂದ ಪ್ರಾರಂಭ ಮಾಡಬೇಕೆಂದು ಡಿಡಿಪಿಐ ಹಾಗೂ ಬಿಇಓಗಳಿಗೆ ಜಿಲ್ಲಾಧಿಕಾರಿ ಡಾ, ಕೆ.ರಾಕೇಶ್‌ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಶಾಲಾ ತರಗತಿಗಳ ಪ್ರಾರಂಭಕ್ಕೆ...
Publicstory. in
ತುರುವೇಕೆರೆ: ತಾಲ್ಲೂಕಿನ ಎ.ಹೊಸಹಳ್ಳಿ ಕಾಲೋನಿ ಮೂಲಕ ಹಾಯ್ದು ಹೋಗುವ ಏತನೀರಾವರಿ ಪೈಪ್ ಲೈನ್ ಅಳವಡಿಸುವ ಕಾಮಗಾರಿಯನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಎ.ಹೊಸಹಳ್ಳಿ ಕಾಲೋನಿಯ ಗ್ರಾಮಸ್ಥರು ತಹಶೀಲ್ದಾರ್ ಆರ್.ನಯಿಂಉನ್ನೀಸಾ ಅವರಿಗೆ ಮನವಿ ಪತ್ರ...