Tumkur: ನಿರ್ದೇಶಕ ರಮಾನಂದ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗುಲಾಮಗಿರಿ ಚಿತ್ರದ ಮುಹೂರ್ತ ತುಮಕೂರಿನಲ್ಲಿ ಅದ್ದೂರಿಯಾಗಿ ನಡೆಯಿತು.
ನಟ ಮತ್ತು ನಿರ್ಮಾಪಕ ರೂಪೇಶ್ ಜೆ ರಾಜ್ ನೂತನ ಚಿತ್ರಕ್ಕೆ ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊಸ ಚಿತ್ರ ಗುಲಾಮಗಿರಿ...
Tumkuru: ಚಿರತೆ ದಾಳಿಗೆ ಬಾಲಕಿ ಮೃತಪಟ್ಟಿದ್ದಾಳೆ.
ತುಮಕೂರು ತಾಲೂಕು ಹೆಬ್ಬೂರು ಹೋಬಳಿಯ ಕಣಕುಪ್ಪೆ ಪಂಚಾಯಿತಿ ಬೈಚೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಅವರ ಮೊಮ್ಮಗ ಮನೆ ಮುಂದೆ ಆಟ ಆಡುವಾಗ ಚಿರತೆ ದಾಳಿ ಮಾಡಿದೆ.
ಇಂದು...
Tumkuru: ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕಾಮಗಾರಿಗಳನ್ನು ಕಾಲಬದ್ಧ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು...
ತುಮಕೂರು: ಗುಬ್ಬಿ ತಾಲೂಕಿನ ಕಲ್ಲೂರು ಬಿಟ್ಟಗೊಂಡನಹಳ್ಳಿ ಬಳಿ ದ್ವಿಚಕ್ರ ವಾಹನಕ್ಕೆ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕಾಡಶೆಟ್ಟಿಹಳ್ಳಿಯ ರಾಮಣ್ಣ ಎಂದು ಗುರುತಿಸಲಾಗಿದೆ.
ಡಿಕ್ಕಿ ಹೊಡೆದ ವಾಹನದಲ್ಲಿ ದೇವರನ್ನು ಇಟ್ಟುಕೊಂಡು...
ತುಮಕೂರು: ತುಮಕೂರು ನಗರದ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ವಾಸುದೇವ ಬಿ.ಎ. ರವರು ಗೌರವ ಡಿ.ಲಿಟ್. ಪದವಿಗೆ ಪಾತ್ರರಾಗಿದ್ದಾರೆ.
ಶ್ರೀಯುತರು 21 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಹಾಗೂ ಕೈಗೊಂಡಿರುವ ಸಮಾಜಮುಖಿ...
ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದ ಟಾರ್ಗೆಟ್ ಎಜುಕೇಶನ್ ಟ್ರಸ್ಟ್ ವತಿಯಿಂದ ಐನ್ ಸ್ಟೀನ್ ಪಬ್ಲಿಕ್ ಸ್ಕೂಲ್ ಶಾಲಾ ಆವರಣದಲ್ಲಿ ಫೆ. 29 ರಂದು ಸಂಜೆ 5 ಕ್ಕೆ ಕಥಾ ಲಹರಿ...
ಮಧುಗಿರಿ: ಟೌನ್ ಪತ್ತಿನ ಹಾಗೂ ಗ್ರಾಹಕರ ಸಂಘಕ್ಕೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
13 ಸ್ಥಾನಕ್ಕೆ 32 ಮಂದಿ ನಾಮ ಪತ್ರ ಸಲ್ಲಿಸಿದ್ದರು. ಕೆಲವರು ನಾಮಪತ್ರ ವಾಪಸ್ಸು ಪಡೆದಿದ್ದರಿಂದ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು.
ನಿರ್ದೇಶಕರಾಗಿ ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್...
ತುಮಕೂರು: ಭಾರತೀಯ ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುತ್ತಾರೆ ಎಂಬ ಸುಳ್ಳು ವದಂತಿ ಸಾರ್ವಜನಿಕರಲ್ಲಿ ಹರಿದಾಡುತ್ತಿದ್ದು ಇದು ತಪ್ಪು ಮಾಹಿತಿಯಾಗಿದೆ. ಎಲ್‍ಐಸಿ ಖಾಸಗೀಕರಣವಿಲ್ಲ ಎಂದು ಬೆಂಗಳೂರು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್...
Publicstory. in
ತುಮಕೂರು: ರಾಷ್ಟೀಯ ಮಟ್ಟದ ಖೋ ಖೋ ರಾಷ್ಟ್ರಮಟ್ಟದ ಆಟಗಾರ್ತಿ ಎಂ.ಡಿ.ಈಶ್ಬರಮ್ಮ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು.
ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಮೃತರು ದೈಹಿಕ ಶಿಕ್ಷಣ ಶಿಕ್ಷಕಿಯಾಗಿ...