Monthly Archives: February, 2020
ಮಾಜಿ ಸಚಿವ ಚನ್ನಿಗಪ್ಪ ಇನ್ನಿಲ್ಲ
Bengaluru: ಮಾಜಿ ಸಚಿವ ಸಿ. ಚನ್ನಿಗಪ್ಪ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಅವರು ಎಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಕೆಲಸ ಮಾಡಿದ್ದರು.ಮಾಜಿ ಸಚಿವ ಸಿ. ಚನ್ನಿಗಪ್ಪ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಅವರು...
ಸಿಪ್ಪೇಗೌಡರಿಗೆ ಶ್ರದ್ಧಾಂಜಲಿ
ತುಮಕೂರು: ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘದ ಮಾಜಿ ಅದ್ಯಕ್ಷರು,ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ಗೃಹ ನಿರ್ಮಾಣ ಸಹಕಾರ ಸಂಘದ ಅದ್ಯಕ್ಷರಾಗಿದ್ದ ಕೆ ಸಿಪ್ಪೆಗೌಡರಿಗೆ ಗುರುವಾರ ತುಮಕೂರು ಜಿಲ್ಲಾ ನೌಕರರ ಸಂಘದಲ್ಲಿ...
ವಿದ್ಯುತ್ ತಗುಲಿ ಕಾರ್ಮಿಕ ಸಾವು
Publicstory. inTumukuru: ಗ್ಯಾಸ್ ಪೈಪ್ ಲೈನ್ ಗಾಗಿ ಭೂಮಿ ಅಗೆಯಲು ಮುಂದಾಗುತ್ತಿದ್ದಂತೆಯೇ ವಿದ್ಯುತ್ ಪ್ರವಹಿಸಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ನಗರದಲ್ಲಿ ಗುರುವಾರ ನಡೆದಿದೆ.ಬೆಳಗ್ಗೆ 11.30ರ ಸುಮಾರಿನಲ್ಲಿ ದೇವರಾಯಪಟ್ನದ ಶ್ರೀನಗರದಲ್ಲಿ ಇಂಜಿನಿಯರ್...
ಪ್ರಭುತ್ವದಿಂದ ಪ್ರಜಾಸತ್ತಾತ್ಮಕ ಮೌಲ್ಯದ ಮೇಲೆ ದಾಳಿ: ಆತಂಕ
Publicstory. inBengaluru: ಇಂದಿನ ಪ್ರಭುತ್ವ ಹೇರುತ್ತಿರುವ ನಿರ್ಬಂಧ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಚಿಂತಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರುಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ 'ಅವಧಿ ಲೈವ್' ಕಾರ್ಯಕ್ರಮದಲ್ಲಿ ಎನ್ ಎಸ್ ಶಂಕರ್...
2nd PUC Exam: ಇಲ್ಲಿದೆ ಪರೀಕ್ಷಾ ವೇಳಾಪಟ್ಟಿ
Publicstory.in2020ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ 2020ರ ಮಾರ್ಚ್ 4ರಿಂದ 23ರವರೆಗೆ ನಡೆಯಲಿದೆ. ವೇಳಾಪಟ್ಟಿ ಈ ಕೆಳಗಿನಂತಿದೆ.ಮಾರ್ಚ್ 4ರಂದು ಬುಧವಾರ-ಇತಿಹಾಸ, ಫಿಜಿಕ್ಸ್, ಬೇಸಿಕ್ ಮ್ಯಾತ್ಸ್,
ಮಾರ್ಚ್ 5 ಗುರುವಾರ- ತಮಿಳ್, ತೆಲುಗು, ಮಲೆಯಾಳಂ,...
ಡೋಲಕ್ ನುಡಿಸುತ್ತಿದ್ದ ಸೋ ಮು ಬಾಸ್ಕರಾಚಾರ್ ನೆನೆದ ಸಾಹಿತಿಗಳು
Publicstory. inTumukuru: ಬಂಡಾಯ ಸಾಹಿತಿ ಡಾ. ಸೋ.ಮು.ಭಾಸ್ಕರಚಾರ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸಾಹಿತಿಗಳು, ಬರಹಗಾರರು, ಹೋರಾಟಗಾರರು, ಒಡನಾಡಿಗಳು, ಸಹದ್ಯೋಗಿಗಳು ತುಮಕೂರಿನ ಮಹಾಲಕ್ಷ್ಮೀ ಬಡಾವಣೆಯಲ್ಲಿರುವ ಮನೆಗೆ ಭೇಟಿ ನೀಡಿ ಪಾರ್ಥೀವ ಶರೀರದ ಅಂತಿಮ ದರ್ಶನ...
ಬಂಡಾಯಗಾರ ಸೋ ಮು ಭಾಸ್ಕರಾಚಾರ್ ಇನ್ನಿಲ್ಲ
Tumukuru: ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ, ಬಂಡಾಯ ಸಾಹಿತ್ಯ ಸಂಘಟನೆಯಲ್ಲಿ ಕೆಲಸ ಮಾಡಿದ್ದ , ಡಾ. ಸೋ.ಮು.ಭಾಸ್ಕರಾಚಾರ್ ಬುಧವಾರ ರಾತ್ರಿ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ...
25 ವರ್ಷದ ನಂತರ ಸಿಕ್ಕ ಕೊಲೆ ಆರೋಪಿಗೆ ಕಡೆಗೂ ಸಿಕ್ತು ಜೈಲು ಊಟ
ತುಮಕೂರು:25 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಕೊರಟಗೆರೆ ಪೊಲೀಸರು ಕಡೆಗೂ ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಮೂಲಕ ಹಲವು ವರ್ಷಗಳ ಪ್ರಕರಣ ಅಂತ್ಯ ಕಂಡಿದೆ.ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ...
ಪ್ರಬುದ್ಧ ಭಾರತ: 20ರಂದು ವಿ.ವಿಯಲ್ಲಿ ಕಾರ್ಯಾಗಾರ
Publicstory.inTumukuru: ಪ್ರಬುದ್ಧ ಭಾರತ ಏಕತಾ ಟ್ರಸ್ಟ್, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನ ವಿಭಾಗ ದಿಂದ ತುಮಕೂರು ವಿಶ್ವವಿದ್ಯಾಲಯದ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿಯಲ್ಲಿ ಯುವ ನಾಯಕತ್ವ ಕುರಿತು ಒಂದು...
ಕೆಎಸ್ಆರ್ಟಿಸಿ ನೇಮಕಾತಿಗೆ ಅರ್ಜಿ ಆಹ್ವಾನ
ತುಮಕೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20 ಮಾರ್ಚ್ 2020 ಕೊನೆಯ ದಿನವಾಗಿದೆ.ಚಾಲಕ ಮತ್ತು...