Monthly Archives: February, 2020
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರಿಗೆ ಅಪಘಾತ
ಸಾರಿಗೆ ಬಸ್ಸೊಂದು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.ಕಾರಿನಲ್ಲಿದ್ದ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಸಂವಹನ ಕೌಶಲ್ಯಗಳನ್ನು ಕಲಿಯಿರಿ;ಡಾ.ಎಂಎಸ್ ರವಿಪ್ರಕಾಶ್
ತುಮಕೂರು: ಪ್ರತಿಯೊಬ್ಬ ವಿದ್ಯಾರ್ಥಿಗೂ ಸಂವಹನ ಕೌಶಲ್ಯ ಬಹಳ ಮುಖ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಸಂವಹನ ಕೌಶಲ್ಯಗಳನ್ನು ಕಲಿಯಬೇಕಾಗಿದೆ ಎಂದು ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂಎಸ್ ರವಿಪ್ರಕಾಶ್ ತಿಳಿಸಿದರು.ತುಮಕೂರಿನ...
ಮುಸ್ಲಿಂ ರಿಂದ ಪ್ರತಿಭಟನೆ
ಮಧುಗಿರಿ ಮೋದಿ ಎಂಬಾತ ಪ್ರವಾದಿ ಮೊಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ್ದನ್ನು ಖಂಡಿಸಿ ಮುಸ್ಲಿಂ ಸಮುದಾಯದವರು ಸೋಮವಾರ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.ಇಂತಹ ಕೃತ್ಯ ಎಸಗಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾ ನಿರತರು...
ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧನ
ಮಧುಗಿರಿಯಿಂದ ತುಮಕೂರಿಗೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 65 ಸಾವಿರ ರೂಪಾಯಿ ಮೌಲ್ಯದ 10 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.ತುಮಕೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ...
ಪರಿಷತ್ ಗೆ ಸವದಿ ಆಯ್ಕೆ
ತುಮಕೂರು :ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಆಯ್ಕೆಯಾಗಿದ್ದಾರೆ.113 ಮತಗಳನ್ನು ಪಡೆಯುವ ಮೂಲಕ ಲಕ್ಷ್ಮಣ್ ಸವದಿ ಪರಿಷತ್ ಗೆ ಆಯ್ಕೆಗೊಂಡಿದ್ದಾರೆ.ಇಂದು ನಡೆದ ಉಪಚುನಾವಣೆ...
ದೇಶದ್ರೋಹದ ಮಾತನಾಡುವವರಿಗೆ ತಕ್ಕಶಾಸ್ತ್ರಿ: ಸವದಿ
ತುಮಕೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಹಿಂದೆ ಸರಿದಿರುವ ಪಕ್ಷೇತರ ಅಭ್ಯರ್ಥಿ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ...
ನಾಗಲಮಡಿಕೆಯಲ್ಲಿ ನೀರಿಗಾಗಿ ಪ್ರತಿಭಟನೆ
ಪಬ್ಲಿಕ್ ಸ್ಟೋರಿ: ಆಂಧ್ರದ ಪೇರೂರಿನ ಡ್ಯಾಂ ಗೆ ಹಂದ್ರಿನಿವಾ ಯೋಜನೆ ಮೂಲಕ ನೀರು ಹರಿಸಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿ ಸೋಮವಾರ ಪಾವಗಡ ತಾಲ್ಲೂಕಿನ ನಾಗಲಮಡಿಕೆಯಲ್ಲಿ ಜನತೆ ಪ್ರತಿಭಟನೆ ನಡೆಸಲಿದ್ದಾರೆ.ಶಾಸಕರು ನೀರು...
Tumkur; ಒಂದು ಗಂಟೆ ಕಾಲ ಧಗಧಗನೇ ಉರಿದ ಬೆಂಕಿ
https://youtu.be/IHc4OHbL6MkTumukuru: ತುಮಕೂರಿನ ಗಾರ್ಡನ್ ರಸ್ತೆಯಲ್ಲಿರುವ ರೈಸ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ವಸ್ತುಗಳು ಸುಟ್ಟು ಭಸ್ಮವಾಗಿವೆ.ಒಂದು ಗಂಟೆಗೂ ಹೆಚ್ಚು ಕಾಲ ದಗದಗನೆ ಹೊತ್ತಿ ಉರಿಯಿತು ಎಂದು ಪ್ರತ್ಯಕ್ಷದರ್ಶಿಗಳು...
ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸಲು ಕೋಡಿಹಳ್ಳಿ ಆಗ್ರಹ
Tumukuru: ತುಮಕೂರು ಜಿಲ್ಲೆಯ ಕೊಬ್ಬರಿಗೆ ಅದರಲ್ಲೂ ತಿನ್ನುವ ಕೊಬ್ಬರಿ ವಿಶ್ವದಲ್ಲೇ ಹೆಸರುವಾಸಿಯಾಗಿದ್ದು ಅದಕ್ಕೆ ಸೂಕ್ತ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ...
ಬಯಲಾಟದ ಭೀಮಣ್ಣನಲ್ಲಿ ಪ್ರಭುತ್ವದ ವಿರೋಧಿ ದನಿಗಳೇ ಹೆಚ್ಚು: ಬರಗೂರು
Publicstory. inTumukuru: ಕಲಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸರ್ಕಾರ ಮಿನಿ ಥಿಯೇಟರ್ ಗಳನ್ನು ನಿರ್ಮಾಣ ಮಾಡಬೇಕು ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದರು.ತುಮಕೂರಿನ ಬಾಲಭವನದಲ್ಲಿ ಸಮುದಾಯದತ್ತ ಸಿನಿಮಾ-ಚಿತ್ರಯಾತ್ರೆ ಕಾರ್ಯಕ್ರಮದಲ್ಲಿ...