Saturday, December 9, 2023
spot_img

Daily Archives: Mar 4, 2020

ಚಿರತೆಯ ದಾಳಿ ಜಾಗ್ರತೆ ವಹಿಸಿ: ತಹಶೀಲ್ದಾರ್

ಮಧುಗಿರಿ :ಕಾಡಿನಿಂದ ಊರಿಗೆ ಬಂದು ಮನುಷ್ಯ ಮತ್ತು ಪ್ರಾಣಿಗಳ ಮೇಲೆ ದಾಳಿ ನಡೆಸುವ ಚಿರತೆಯ ಕುರಿತು ಜಾಗೃತೆ ವಹಿಸುವಂತೆ ತಹಶೀಲ್ದಾರ್ ಡಾ॥ಜಿ ವಿಶ್ವನಾಥ್ ತಿಳಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು...

ಬೆಸ್ಕಾಂ, ಜಿಯೋಗೆ ದಂಡ ವಿಧಿಸಿದ ಮಹಾನಗರ ಪಾಲಿಕೆ ಆಯುಕ್ತ

Public story.in ತುಮಕೂರು: ತುಮಕೂರು ನಗರದಲ್ಲಿ ರಸ್ತೆ ಅಗೆದು ಕೈಗೊಂಡಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಪುನರ್ ಸ್ಥಾಪಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಂಪನಿಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಭೂಬಾಲನ್ ದಂಡ ವಿಧಿಸಿದ್ದಾರೆ. ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ತುರ್ತಾಗಿ...

ಸಂಪಿಗೆಯಲ್ಲಿ ಚನ್ನಕೇಶವ ಸ್ವಾಮಿ ನೂತನ ದೇವಾಲಯ ಉದ್ಘಾಟನೆ

Thuruvekere: ತಾಲ್ಲೂಕಿನ ಸಂಪಿಗೆ ಗ್ರಾಮದ ಚಂಪಕಾಪುರಿ ಚನ್ನಕೇಶವ ಸ್ವಾಮಿಯ ನೂತನ ದೇವಾಲಯ, ಅಷ್ಟಬಂಧನ ಪ್ರತಿಷ್ಠಾಪನಾ, ವಿಮಾನಗೋಪುರ ಮುಖಮಂಟಪ ಹಾಗು ಚನ್ನಕೇಶವ ಸ್ವಾಮಿಯ ಸ್ಥಿರಬಿಂಬ ಮಹಾಕುಂಭ ಅಭಿಷೇಕ ಮಹೋತ್ಸವವು ಮಾರ್ಚ್.6 ರಿಂದ 8 ರವರೆಗೆ...

ಉಪ್ಪಿನಂಗಡಿ: ಆರೋಪಿ ಪೊಲೀಸ್ ವಶಕ್ಕೆ

Uppinagadi: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿಂತೆ ಕೌಕ್ರಾಡಿ ಗ್ರಾಮದ ಮೂಡಬೈಲು ಬರಮೇಲು ಮನೆ ನಿವಾಸಿ ವಿನಯ (25) ಎಂಬ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಆತನಿಂದ ಕಳವುಗೈಯಲಾದ ಬೈಕನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ...

ಪಾಲಿಕೆ ವಿರುದ್ಧ ಮುಗಿಬಿದ್ದ ಸೊಗಡು ಶಿವಣ್ಣ

Tumkuru: ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು ಅವರನ್ನು ಆಯುಕ್ತರು ನಿಯಂತ್ರಿಸುತ್ತಿಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು. ತುಮಕೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ಆರ್.ಟಿ.ಐ ಕಾರ್ಯಕರ್ತರು ಅಧಿಕಾರಿಗಳನ್ನು...

ವೈ.ಎನ್.ಹೊಸಕೋಟೆ ಶಾಲೆಗೆ ಬೇಕಿದೆ ಕಾಯಕಲ್ಪ… ಇಲ್ಲಿ ಓದಿದವರು ಅಗಣಿತ, ಶಾಲೆಗಿಲ್ಲ ಕಟ್ಟಡದ ರೇಖಾಗಣಿತ !

Public story.in ವೈ.ಎನ್.ಹೊಸಕೋಟೆ : ಗಡಿನಾಡಿನ ಗ್ರಾಮೀಣ ಪ್ರದೇಶದಲ್ಲಿ ಶತಮಾನದ ಕಾಲದಿಂದ ಅಕ್ಷರ ಬೀಜವನ್ನು ಬಿತ್ತುತ್ತ ಶಿಕ್ಷಣ ಕ್ರಾಂತಿಯನ್ನುಂಟು ಮಾಡಿರುವ ಶಾಲೆ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ. ಮೈಸೂರು ಸಂಸ್ಥಾನದ...
- Advertisment -
Google search engine

Most Read