ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರು(ಟೂಡ ), ಲೆಕ್ಕಪರಿಶೋಧಕರು ಆಗಿದ್ದ ಹಿರೇಹಳ್ಳಿಯ ಆಡಿಟರ್ ಮೊಹಮ್ಮದ್ ಇಕ್ಬಾಲ್ ಸಾಹೇಬ್ ಸೋಮವಾರ ಮಧ್ಯಾಹ್ನ ನಿಧನರಾದರು.
ಜೆಡಿಎಸ್ ತುಮಕೂರು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು...
ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ನಗರದ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ವಿವೇಕಾನಂದ ಅಧ್ಯಯನ ಕೇಂದ್ರದ ಮೂಲಕ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳಿಗಾಗಿ " ಯುವಜನತೆಯ ಮುಂದಿರುವ ಸವಾಲುಗಳು ಎಂಬ ವಿಶೇಷ...
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವನೆ ಎರಡೂ ಹಂತಗಳಲ್ಲೂ ನಡೆಯಲಿದೆ.
ಡಿಸೆಂಬರ್ 26 ಮತ್ತು 27ರಂದು ಚುನಾಚಣೆ ನಡೆಯಲಿದೆ. ಡಿಸೆಂಬರ್ 26ರಂದು ಐದೂ ತಾಲ್ಲೂಕುಗಳಲ್ಲಿ, ಡಿ.27ರಂದು ಉಳಿದ ಐದು ತಾಲ್ಲೂಕುಗಳಲ್ಲಿ ಚುನಾವನೆ ನಡೆಯಲಿದೆ....
ಜಿ.ಎನ್.ಮೋಹನ್
ಒಂದು ಹಗ್ ಬೇಕಿತ್ತು
-ಗೆಳೆಯ ಮಂಸೋರೆ ಇದನ್ನು ಹೇಳುವ ವೇಳೆಗಾಗಲೇ ಹನಿಗಣ್ಣಾಗಿದ್ದರು.
ನಾನು ಕೇಳಿದ್ದು ಇಷ್ಟೇ. 'ಹರಿವು'ನಲ್ಲಿ ಇರುವುದು ಅಪ್ಪ ಮಗನ ಸಂಬಂಧ. ನಿಮ್ಮ ಮತ್ತು ಅಪ್ಪನ ಸಂಬಂಧ ಹೇಗಿತ್ತು? ಅಂತ.
ಮಂಸೋರೆಗೆ ಸುಧಾರಿಸಿಕೊಳ್ಳಲು ತುಂಬಾ ತುಂಬಾ...
ಸಂವಿಧಾನ ಹೇಗೆ ಹುಟ್ಟಿತು, ಅದನ್ನು ಏಕಾಗಿ ಎಲ್ಲರೂ ಓದಬೇಕು. ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ ದಲಿತರಷ್ಟೇ ಅಲ್ಲದೇ ಇಡೀ ದೇಶದ ಎಲ್ಲ ಜನಸಮುದಾಯಗಳು ಏನನ್ನು ಕಳೆದುಕೊಳ್ಳುತ್ತಿದ್ದವು. ನಮ್ಮ ಮುಂದಿರುವ ಸವಾಲುಗಳು ಏನು ಎಂಬುದನ್ನು...
ತುಮಕೂರು: ಜಿಲ್ಲೆಯಲ್ಲಿರುವ 90000 ವೈದ್ಯ ಸಿಬ್ಬಂದಿಗೆ ಕೊರೊನಾ ಲಸಿಕೆ ಕೊಡಲು ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ.
ಜಿಲ್ಲೆಯಲ್ಲಿರುವ ಖಾಸಗಿ ಹಾಗೂ ಸರ್ಕಾರಿ ವೈದ್ಯರು, ದಾದಿಯರ ಪಟ್ಟಿಯನ್ನು ಸಿದ್ಧ ಮಾಡಿಕೊಳ್ಳಲಾಗಿದೆ. ಖಾಸಗಿ ಕ್ಲಿನಿಕ್ ಗಳ...
Publicstory
ಬೆಂಗಳೂರು: 'ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್' ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
'ಅವಧಿ' ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ 'ಬಿಜ್ಜಳ ನ್ಯಾಯ'...
ಬಿ.ಟಿ.ಮುದ್ದೇಶ್
Publicstory.in
ತುಮಕೂರು: ವಿಜಯಕರ್ನಾಟಕದ ಮಧುಗಿರಿ ತಂಡ ಸೋಮವಾರ ಸಂಜೆ ಆಯೋಜಿಸಿದ್ದ ಮಾಧ್ಯಮ ಕ್ಷೇತ್ರದಲ್ಲಿ ಕನ್ನಡ ಸ್ಥಿತಿಗತಿ ಕುರಿತ ವೆಬ್ ನಾರ್ ನಲ್ಲಿ ಗಂಭೀರ ಪ್ರಶ್ನೆಗಳನ್ನು ಎತ್ತಿತು.
ತುಮಕೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಪ್ರೊ.ಪರುಶರಾಮ್...
Publicstory.in
ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿ ವ್ಯಾಪ್ತಿಯ ದೊಂಬರನಹಳ್ಳಿ ಗ್ರಾಮದ ಕೆಂಪಯ್ಯ ಅವರ ಕೊಟ್ಟಿಗೆಯಲ್ಲಿದ್ದ 4 ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ.
ಗ್ರಾಮದೊಳೊಗಿನ ಕೆಂಪಯ್ಯ ಎಂಬುವರು ತಮ್ಮ ಮನೆಗೆ ಹೊಂದಿಕೊಂಡಂತಿರುವ ಕೊಟ್ಟಿಗೆಯಲ್ಲಿ ಮೇಕೆಗಳನ್ನು...
Publicstory. in
ತುರುವೇಕೆರೆ: ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ತಾಲ್ಲೂಕಿನ ಒಕ್ಕಲಿಗ ಸಮುದಾಯದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡುತ್ತಿದ್ದು ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು...