Sunday, September 8, 2024
Google search engine

Monthly Archives: November, 2020

ಭಾಷೆ‌ ಆಯುಧವಲ್ಲ: ತುರುವೇಕೆರೆ ಪ್ರಸಾದ್

ಸಮಾರಂಭದಲ್ಲಿ ಬರಹಗಾರ ತುರುವೇಕೆರೆ ಪ್ರಸಾದ್ ಅವರ ಕರೋನಾ ಚುಟುಕು ಸಂಕಲನ ‘ಮಾಸ್ಕೊಡಗಾಮ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು Publicstory. inತುರುವೇಕೆರೆ: ಭಾಷೆ ಒಂದು ಆಯುಧವಲ್ಲ, ಅದು ಬಹು ಆಮಾಮದ ಒಂದು ಸಾಂಸ್ಕøತಿಕ ಪರಿಭಾಷೆ. ಭಾಷೆ ನಮ್ಮ...

ತಿಪಟೂರು ಎತ್ತಿನಹೊಳೆ ನೀರಿಗೆ ಕಾಲ್ನಡಿಗೆ ಜಾಥಾ: ರಸ್ತೆಯಲ್ಲೇ ಸಭೆ ನಡೆಸಿದ ತಹಶೀಲ್ದಾರ್

ವರದಿ: ಕರೀಕೆರೆ ಪ್ರಶಾಂತ್ತಿಪಟೂರು : ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ಎತ್ತಿನಹೊಳೆ ನೀರು ತುಂಬಿಸಬೇಕು ಹಾಗೂ ಭೂ ಸಂತ್ರಸ್ತರಿಗೆ ನ್ಯಾಯಯುತ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ನಾಗತೀಹಳ್ಳಿ ಗೇಟ್‌ನಿಂದ ಬಿದಿರೆಗುಡಿ ಮಾರ್ಗವಾಗಿ ತಿಪಟೂರು...

ಮದಲಿಂಗನ ಕಣಿವೆಯಲ್ಲಿ ಕಂಡ ವಿಷಕನ್ಯೆ ಹೂವು

- ಸಂಜಯ್ ಹೊಯ್ಸಳನಾವು ಕೆಲವು ಪುರಾಣ ಹಾಗೂ ಐತಿಹಾಸಿಕ ಕತೆಗಳಲ್ಲಿ ವಿಷ ಕನ್ಯೆಯ ಬಗ್ಗೆ ಉಲ್ಲೇಖ ಇರುವುದನ್ನು ಕೇಳಿದ್ದೇವೆ. ಎದುರಾಳಿ ರಾಜರನ್ನು ಬಗ್ಗುಬಡಿಯಲು ಕೆಲವು ರಾಜರು ಈ ವಿಷಕನ್ಯೆಯರನ್ನು ಬಳಸುತ್ತಿದ್ದರಂತೆ.ಎದುರಾಳಿ ರಾಜರು ವಿಷಕನ್ಯೆಯರ...

BSY ಬದಲಾವಣೆ: ಕುತೂಹಲ ಮೂಡಿಸಿದ ಹೊಸ ನಾಯಕನಿಗಾಗಿ ಲಿಂಗಾಯತರ ಸಭೆ

Publicstory. inಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ನಾಯಕನಿಗಾಗಿ ಲಿಂಗಾಯತ-ವೀರಶೈವ ಸಮನ್ವಯ ವೇದಿಕೆ ಬೆಂಗಳೂರಿನಲ್ಲಿ ಸಭೆ ನಡೆಸಿರುವುದು ಕುತೂಹಲ ಕೆರಳಿಸಿದೆ.ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ...

ಏಕಾಏಕಿ ಸಾಯುತ್ತಿವೆ ಹಸು, ಕುರಿಗಳು: ಹೆಚ್ಚಿದ ಆತಂಕ

Publicstory. inಗುಬ್ಬಿ: ತಾಲೂಕಿನ ಕಸಬಾ ಹೋಬಳಿ ರಂಗನಾಥಪುರ ಗ್ರಾಮದ ದಲಿತ ಕಾಲೊನಿಯಲ್ಲಿ ಇಂದು ಬೆಳಿಗ್ಗೆ 7 ರ ಸಮಯದಲ್ಲಿ ಒಂದು ಹಸು, ಒಂದು ಎಮ್ಮೆ ಇದ್ದಕ್ಕಿದ್ದ ಹಾಗೆ ನೆಲಕ್ಕೆ ಬಿದ್ದು ಹೊದ್ದಾಡಿ ಸಾವನ್ನಪ್ಪಿರುವ...

ಶಿರಾ ಉಪಚುನಾವಣೆ: ಹೊರಗಿನ ನಾಯಕರ ಭರ್ಜರಿ ಪ್ರಚಾರ

ಶಿರಾ: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣದಲ್ಲಿ ಕಣದಲ್ಲಿ ಸ್ಥಳೀಯ ನಾಯಕರಿಗಿಂತ ಹೊರಗಿನ ನಾಯಕರೇ ಕ್ಷೇತ್ರದಲ್ಲಿ ಹೆಚ್ಚಾಗಿ ಮಿಂಚುತ್ತಿದ್ದಾರೆ.ಇದರಲ್ಲಿ ಮೂರೂ ಪಕ್ಷಗಳೂ ಕಮ್ಮಿ ಇಲ್ಲ. ತಮ್ಮ ಅಭ್ಯರ್ಥಿಯ ಪರ‌ ತನ್ನದೇ ಆದ ಮಾತುಗಳಲ್ಲಿ, ಅವರ...

ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ಚಿಕ್ಕನಾಯಕನಹಳ್ಳಿ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕೋರೋನ ವೈರಸ್ ಹರಡಿರುವ ಹಿನ್ನೆಲೆಯಲ್ಲಿ ಈ ಬಾರಿ ಅತಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲರಾದ...

ನಮ್ಮ ಭಾಷೆ ನಮ್ಮ ಪ್ರತಿಷ್ಠೆ

ತುಮಕೂರುನಗರದ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ. ೬೫ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜು ಬಿ ವಿ ಅವರು ಉದ್ಘಾಟಿಸಿ...
- Advertisment -
Google search engine

Most Read