Monday, December 23, 2024
Google search engine

Monthly Archives: December, 2020

ಗ್ರಾ.ಪಂ.ಚುನಾವಣೆ: ಇಂಥವರು ಇರ್ತಾರಾ?

ತುಮಕೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಂಥೆಂತವರೊ ಸ್ಪರ್ಧಿಸುತ್ತಾರೆಂದು ಮೂಗು ಮುರಿಯುವ ಮಂದಿಗೆ ಕುಚ್ಚಂಗಿಪಾಳ್ಯದ ಅಭ್ಯರ್ಥಿಯನ್ನು ನೋಡಿದರೆ ಹುಬ್ಬೇರುತ್ತಾರೆ.ಈ ಊರಿನ ಜನರಿಂದ ಕುಮಾರಣ್ಣ ಎಂದೇ ಕರೆಸಿಕೊಳ್ಳುವ ಕೆ.ವಿ. ಶಿವಕುಮಾರ್ ಅವರು ಇದೇ ಮೊದಲ ಸಲ...

ನವೋದಯ ವಿದ್ಯಾಲಯಕ್ಕೆ ಪ್ರವೇಶಾತಿ ಅರ್ಜಿ ಸಲ್ಲಿಸಲು ಡಿ.29 ಕೊನೆ  ದಿ‌ನ

Publicstory.inತುರುವೇಕೆರೆ: ನವೋದಯ ವಿದ್ಯಾಲಯದ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಡಿ.29 ಕೊನೆಯ ದಿನವಾಗಿದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ ತಿಳಿಸಿದ್ದಾರೆ. ಪ್ರಸ್ತುತ ಸಾಲಿನ 5ನೇ ತರಗತಿ ಓದುತ್ತಿರುವ ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗು ಅನುದಾನರಹಿತ ಶಾಲೆಗಳ ಮಕ್ಕಳು...

ಹಾವು ಹಿಡಿಯುವ ಡ್ಯಾನಿಗೆ ಹಾವು ಕಚ್ಚಿ‌ ಸಾವು

ಬಾಗಲಕೋಟ: ನಗರ ಸೇರಿದಂತೆ ವಿವಿಧ ಕಡೆ ಹಾವು ಹಿಡಿದು ಅರಣ್ಯಕ್ಕೆ ಬಿಡುತ್ತಿದ್ದ ಹಾಗೂ ಮನೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸಂಘ ಸಂಸ್ಥೆಗಳ‌ಕಚೇರಿಗಳಲ್ಲಿ ಹಾವು ಇದ್ದರೆ ಪೋನ್ ಕರೆ ಮಾಡಿದರೆ ಸಾಕು ತಕ್ಷಣ ಬಂದು...

ಫೆ.3ರಿಂದ ಏರ್ ಷೋ

Publicstory. inBengaluru: ರಕ್ಷಣಾ ಸಚಿವಾಲಯ ಆಯೋಜಿಸುವ ದ್ವೈವಾರ್ಷಿಕ ಏರ್ ಷೋ ಮತ್ತು ರಕ್ಷಣಾ ಪ್ರದರ್ಶನ ಏರೋ ಇಂಡಿಯಾ – 2021 ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 2021ರ ಫೆಬ್ರವರಿ 3 ರಿಂದ 7ರ ವರೆಗೆ...

ನಿಮ್ಮ ಲೈಂಗಿಕ ನಿಲುವನ್ನು ಬಚ್ಚಿಟ್ಟುಕೊಳ್ಳಬೇಡಿ : ವಸುಧೇಂದ್ರ ಕರೆ

Publicstory. inBengaluru: ನಿಮ್ಮ ಲೈಂಗಿಕ ನಿಲುವನ್ನು ಬಚ್ಚಿಟ್ಟುಕೊಳ್ಳಬೇಡಿ ಎಂದು ಖ್ಯಾತ ಸಾಹಿತಿ, ಎಲ್ ಜಿ ಬಿ ಟಿ ಹಕ್ಕುಗಳ ಪ್ರತಿಪಾದಕ ವಸುಧೇಂದ್ರ ಕರೆ ನೀಡಿದರು.'ಅವಧಿ' ಅಂತರ್ಜಾಲ ತಾಣ ಹಮ್ಮಿಕೊಂಡಿದ್ದ 'ಚಾಕ್ ಸರ್ಕಲ್' ಸಂವಾದ...

ಸಾಂಬಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಶಾಸಕ ಮಸಾಲ ಜಯರಾಮ್ ನೇಮಕ

Publicstory. inತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಾಸಲೆ ಜಯರಾಮ್ ಅವರನ್ನು " ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ ಹುಬ್ಬಳ್ಳಿ ಇದರ ಅಧ್ಯಕ್ಷರಾಗಿ ನೇಮಿಸಿ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಲಾಗಿದೆ.ಈ...

ಶಾಲಾ ಶಿಕ್ಷಕರ‌ ಸಂಘ: ತುರುವೇಕೆರೆಯಲ್ಲಿ ಯಾರಿಗೆ‌ ಒಲಿಯಿತು ಅದೃಷ್ಟ

Publicstory. inತುರುವೇಕೆರೆ: ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯ ಮತ ಏಣಿಕೆಯು ಮಂಗಳವಾರ ತಡ ರಾತ್ರಿಯವರೆಗೂ ಶಾಂತಿಯುತವಾಗಿ ನಡೆಯಿತು.8 ಪುರುಷ ಶಿಕ್ಷಕ ನಿರ್ದೇಶಕರು ವಿಜೇತರಾಗಿದ್ದು, 4 ಮಹಿಳಾ ಶಿಕ್ಷಕಿಯರು ಅವಿರೋಧವಾಗಿ ಒಟ್ಟು...

ತುರುವೇಕೆರೆಯಲ್ಲಿ ಕುಮಾರಸ್ವಾಮಿ‌ ಹುಟ್ಟುಹಬ್ಬ ಆಚರಣೆ

Publicstory. inತುರುವೇಕೆರೆ: ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ 61 ನೇ ಹುಟ್ಟುಹಬ್ಬವನ್ನು ಜೆ.ಡಿ.ಎಸ್ ಕಾರ್ಯಕರ್ತರು ಹಾಗೂ ಎಚ್.ಡಿ.ಕುಮಾರಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಆಚರಿಸಲಾಯಿತು.ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ತಾಲ್ಲೂಕಿನ ಬಹುತೇಕ...

ದೇಶ ಸೇವೆ ಮಾಡಬೇಕೆಂದರೆ ಅಂಬೇಡ್ಕರ್ ಮಾರ್ಗದಲ್ಲಿ ನಡೆಯಿರಿ: ಶ್ರೀನಿವಾಸ್

Publicstory. inTumkur: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತುಮಕೂರು ಸರ್ಕಾರಿ ಬಾಲಕಿಯರ ಬಾಲಮಂದಿರ,ಸೆಂಟರ್ ಫಾರ್ ಸೋಷಿಯಲ್ ಇನ್ನೂಕ್ಲೂಸಿವ್ ಡೆವಲಪ್‌ಮೆಂಟ್ ಸೊಸೈಟಿ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು...

ರಾತ್ರಿ ಎರಡವರೆಗೂ ಅವರು ಬಾಯ್ಬಿಡಲಿಲ್ಲ…‌ಕೊನೆಗೂ ಹೇಳಿ ನಿಟ್ಟುಸಿರು ಬಿಟ್ಟರು…

ಮಹೇಂದ್ರ ಕೃಷ್ಣಮೂರ್ತಿಪತ್ರಕರ್ತ ವೈ.ರವಿ ಇನ್ನಿಲ್ಲ ಎಂದರೆ ನಂಬಲಾಗುತ್ತಿಲ್ಲ.ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.‌ ಕಾಸರಗೋಡಿನವರಾದ ಅವರು ಪ್ರಜಾವಾಣಿಯ ಹಿರಿಯ ಪತ್ರಕರ್ತರು.ರವಿ ಎಂದರೆ ಹೀರೊ ರೀತಿ.‌ ಎತ್ತರದ ನಿಲುವು, ಕೆಂಪಗೆ, ಹೆಚ್ಚು ಮಾತನಾಡದ...
- Advertisment -
Google search engine

Most Read