Friday, October 18, 2024
Google search engine

Yearly Archives: 2020

ಮಲ್ಲಾಘಟ್ಟಕೆರೆ ತುಂಬಾ ನೀರು: ಇನ್ನಾಗಲಿದೆ ಪ್ರವಾಸಿ ತಾಣ

Publicstory.inTuruvekere: ತಾಲ್ಲೂಕಿನ ಮಲ್ಲಾಘಟ್ಟ ತುಂಬಾ ನೀರು.‌ಹೇಮಾವತಿ ನೀರಿನಿಂದ ತುಂಬಿರುವ ಕೆರೆಯನ್ನು ನೋಡುವುದೇ ಚೆಂದ.ಇಂತ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಮಸಾಲ ಜಯರಾಮ್ ಕೆರೆಯನ್ನು ಜಿಲ್ಲೆಯ ಅತ್ಯುತ್ತಮ ಪ್ರವಾಸಿತಾಣವನ್ನಾಗಿಸಲು ಹಾಗು ಗಂಗಾಧರೇಶ್ವರ ದೇವಾಲಯಕ್ಕಾಗಿ...

ಹಲವಾರು ವರ್ಷಗಳಿಂದ ನಿಗೂಢವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ಪಡುತ್ತಿದ್ದದ್ದು ಕೊನೆಗೊಂಡಿದೆ. ಪುರಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಪುಷ್ಪ ಹನುಮಂತರಾಜು, ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಲ್ಲರ ಮೆಚ್ಚುಗೆ ಹಾಗೂ ವಿಶ್ವಾಸವಾದ...

C.N.ಹಳ್ಳಿ ಪದವಿ ಕಾಲೇಜಿಗೆ ಸಲಾಂ‌ ಎಂದ ಜನರು! ಏಕೆ ಗೊತ್ತಾ?

ಭರತ್ ಚಿಕ್ಕನಾಯಕನಹಳ್ಳಿchikkanayakanahalli: ಸರ್ಕಾರಿ ಕಾಲೇಜುಗಳೆಂದರೆ ಮೂಗು ಮುರಿಯುವುದೇ ಹೆಚ್ಚು. ಆದರೆ ಚಿಕ್ಕನಾಯಕನಹಳ್ಳಿ ಸರ್ಕಾರಿ ಪದವಿ ಕಾಲೇಜಿನ ಕೆಲಸಕ್ಕೆ ಇಡೀ ನಾಡಿನ ಜನರು ಸಲಾಂ ಎಂದಿದ್ದಾರೆ.ಯಾರೂ ಮಾಡದ ಕೆಲಸ ಮಾಡಿರುವ ಕಾಲೇಜು, ಇದೇ ಮೊದಲ...

ವೂಡೇ ಪಿ.ಕೃಷ್ಣ ಅವರಿಗೆ ನಾಡೋಜ ಪ್ರಶಸ್ತಿ ಗರಿ

Publicstory. inಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ನಾಡಿ‌ನಾದ್ಯಂತ ಹೆಸರುಗಳಿಸಿರುವ ವೂಡೇ ಪಿ.ಕೃಷ್ಣ ಅವರಿಗೆ ಹಂಪಿ ವಿಶ್ವವಿದ್ಯಾಲಯದ ನಾಡೋಜಾ ಪ್ರಶಸ್ತಿ ಒಲಿದಿದೆ.ಇದೇ ನವೆಂಬರ್ 10ರಂದು ಹಂಪಿಯಲ್ಲಿ ನಡೆಯಲಿರುವ ವಿ.ವಿ.ಯ ನುಡಿ ಹಬ್ಬದ ಘಟಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು...

ಭಾಷೆ‌ ಆಯುಧವಲ್ಲ: ತುರುವೇಕೆರೆ ಪ್ರಸಾದ್

ಸಮಾರಂಭದಲ್ಲಿ ಬರಹಗಾರ ತುರುವೇಕೆರೆ ಪ್ರಸಾದ್ ಅವರ ಕರೋನಾ ಚುಟುಕು ಸಂಕಲನ ‘ಮಾಸ್ಕೊಡಗಾಮ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು Publicstory. inತುರುವೇಕೆರೆ: ಭಾಷೆ ಒಂದು ಆಯುಧವಲ್ಲ, ಅದು ಬಹು ಆಮಾಮದ ಒಂದು ಸಾಂಸ್ಕøತಿಕ ಪರಿಭಾಷೆ. ಭಾಷೆ ನಮ್ಮ...

ತಿಪಟೂರು ಎತ್ತಿನಹೊಳೆ ನೀರಿಗೆ ಕಾಲ್ನಡಿಗೆ ಜಾಥಾ: ರಸ್ತೆಯಲ್ಲೇ ಸಭೆ ನಡೆಸಿದ ತಹಶೀಲ್ದಾರ್

ವರದಿ: ಕರೀಕೆರೆ ಪ್ರಶಾಂತ್ತಿಪಟೂರು : ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ಎತ್ತಿನಹೊಳೆ ನೀರು ತುಂಬಿಸಬೇಕು ಹಾಗೂ ಭೂ ಸಂತ್ರಸ್ತರಿಗೆ ನ್ಯಾಯಯುತ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ನಾಗತೀಹಳ್ಳಿ ಗೇಟ್‌ನಿಂದ ಬಿದಿರೆಗುಡಿ ಮಾರ್ಗವಾಗಿ ತಿಪಟೂರು...

ಮದಲಿಂಗನ ಕಣಿವೆಯಲ್ಲಿ ಕಂಡ ವಿಷಕನ್ಯೆ ಹೂವು

- ಸಂಜಯ್ ಹೊಯ್ಸಳನಾವು ಕೆಲವು ಪುರಾಣ ಹಾಗೂ ಐತಿಹಾಸಿಕ ಕತೆಗಳಲ್ಲಿ ವಿಷ ಕನ್ಯೆಯ ಬಗ್ಗೆ ಉಲ್ಲೇಖ ಇರುವುದನ್ನು ಕೇಳಿದ್ದೇವೆ. ಎದುರಾಳಿ ರಾಜರನ್ನು ಬಗ್ಗುಬಡಿಯಲು ಕೆಲವು ರಾಜರು ಈ ವಿಷಕನ್ಯೆಯರನ್ನು ಬಳಸುತ್ತಿದ್ದರಂತೆ.ಎದುರಾಳಿ ರಾಜರು ವಿಷಕನ್ಯೆಯರ...

BSY ಬದಲಾವಣೆ: ಕುತೂಹಲ ಮೂಡಿಸಿದ ಹೊಸ ನಾಯಕನಿಗಾಗಿ ಲಿಂಗಾಯತರ ಸಭೆ

Publicstory. inಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ನಾಯಕನಿಗಾಗಿ ಲಿಂಗಾಯತ-ವೀರಶೈವ ಸಮನ್ವಯ ವೇದಿಕೆ ಬೆಂಗಳೂರಿನಲ್ಲಿ ಸಭೆ ನಡೆಸಿರುವುದು ಕುತೂಹಲ ಕೆರಳಿಸಿದೆ.ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ...

ಏಕಾಏಕಿ ಸಾಯುತ್ತಿವೆ ಹಸು, ಕುರಿಗಳು: ಹೆಚ್ಚಿದ ಆತಂಕ

Publicstory. inಗುಬ್ಬಿ: ತಾಲೂಕಿನ ಕಸಬಾ ಹೋಬಳಿ ರಂಗನಾಥಪುರ ಗ್ರಾಮದ ದಲಿತ ಕಾಲೊನಿಯಲ್ಲಿ ಇಂದು ಬೆಳಿಗ್ಗೆ 7 ರ ಸಮಯದಲ್ಲಿ ಒಂದು ಹಸು, ಒಂದು ಎಮ್ಮೆ ಇದ್ದಕ್ಕಿದ್ದ ಹಾಗೆ ನೆಲಕ್ಕೆ ಬಿದ್ದು ಹೊದ್ದಾಡಿ ಸಾವನ್ನಪ್ಪಿರುವ...

ಶಿರಾ ಉಪಚುನಾವಣೆ: ಹೊರಗಿನ ನಾಯಕರ ಭರ್ಜರಿ ಪ್ರಚಾರ

ಶಿರಾ: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣದಲ್ಲಿ ಕಣದಲ್ಲಿ ಸ್ಥಳೀಯ ನಾಯಕರಿಗಿಂತ ಹೊರಗಿನ ನಾಯಕರೇ ಕ್ಷೇತ್ರದಲ್ಲಿ ಹೆಚ್ಚಾಗಿ ಮಿಂಚುತ್ತಿದ್ದಾರೆ.ಇದರಲ್ಲಿ ಮೂರೂ ಪಕ್ಷಗಳೂ ಕಮ್ಮಿ ಇಲ್ಲ. ತಮ್ಮ ಅಭ್ಯರ್ಥಿಯ ಪರ‌ ತನ್ನದೇ ಆದ ಮಾತುಗಳಲ್ಲಿ, ಅವರ...
- Advertisment -
Google search engine

Most Read