Yearly Archives: 2020
ಫಿಟ್ ವೆಲ್ ಕಾರ್ಮಿಕರ ಪ್ರತಿಭಟನೆ
Publicstory. inTumkuru: ತಾತ್ಕಾಲಿಕ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರ ಕೆಲಸ ಕಾಯಂಗೊಳಿಸಬೇಕು. ಸೇವಾ ಭದ್ರತೆ ನೀಡಬೇಕು ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫಿಟ್‍ವೆಲ್...
ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು
https://youtu.be/PVvlp-cBMcg:Tumkur: ಕೆರೆಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ.ವಿದ್ಯಾರ್ಥಿಗಳಾದ ದರ್ಶನ್, ಶ್ರೀನಿವಾಸ್ ಮತ್ತು ನಂದನ್ ಸೇರಿ ಐವರು ವಿದ್ಯಾರ್ಥಿಗಳು ಗುಬ್ಬಿ ಕೆರೆಯಲ್ಲಿ ಈಜಲು ಹೋಗಿದ್ದರುಆವರ...
ನಾಟಕ: ಝೆನ್ ಟೀಂಗೆ ಪ್ರಶಂಸೆ
Tumkur: ತುಮಕೂರಿನಲ್ಲಿ ಸದಭಿರುಚಿ ನಾಟಕಗಳು ಪ್ರದರ್ಶನಗೊಳ್ಳುತ್ತಿದೆ ಎಂದು ಖ್ಯಾತ ಕಿರುತೆರೆ ನಟ ಹನುಮಂತಗೌಡ ಪ್ರಶಂಸಿಸಿದರು.
ಅವರು ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಝೆನ್ ಟೀಮ್ ಆಯೋಜಿಸಿದ್ದ `ಅಂತರಂಗ' ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.ಕಳೆದ ಹಲವಾರು...
ಜುಂಜಪ್ಪನ ಗುಡ್ಡೆಯಲ್ಲಿ ಶಿವೋತ್ಸವ
ಸಿರಾಸೀಮೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಸಿರಾ ತಾಲೂಕು ಗೌಡಗೆರೆ ಹೋಬಳಿಯ ಜುಂಜಪ್ಪನ ಗುಡ್ಡೆಯಲ್ಲಿ ಬುಡಕಟ್ಟು ಸಾಂಸ್ಕೃತಿಕ ನಾಯಕ ಜುಂಜಪ್ಪನ ಮೂಲನೆಲೆಯಲ್ಲಿ ಫೆ.21ರಂದು ಇರುಳಿಡೀ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.ಅಂದು ಸಂಜೆ 6 ಗಂಟೆಯಿಂದ...
ಶಾಸಕ ರಾಮದಾಸ್ ಗೆ ಲಘು ಹೃದಯಾಘಾತ
ತುಮಕೂರು : ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಾಮದಾಸ್ ಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಲಘು ಹೃದಯಾಘಾತದ ಹಿನ್ನಲೆ ಶಾಸಕ ರಾಮದಾಸ್ ಗೆ ಸ್ಟಂಟ್ ಅಳವಡಿಕೆ ಮಾಡಲಾಗಿದೆ....
Tumukuru ಜಿಲ್ಲಾಸ್ಪತ್ರೆಯಲ್ಲಿ ಕೊರೊನೋ ವೈರಸ್ ನಿಗಾ ಘಟಕ
Tumkur: ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಫರ್ಹಾನ ಇಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನೋ ವೈರಸ್ ನಿಗಾ ಘಟಕವನ್ನು ವೀಕ್ಷಿಸಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಯ್ದುಕೊಂಡಿರುವುದಕ್ಕೆ ಶ್ಲಾಘಿಸಿದರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕೊರೊನಾ ವೈರಸ್ ರೋಗದ...
ಶಿವಮೊಗ್ಗದಲ್ಲಿ ಅರಳಗುಪ್ಪೆ ಹುಡುಗರ ಮೋಡಿ
ಶಿವಮೊಗ್ಗ: ಇಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ಯುವಜನಮೇಳ 2019-20ನೇ ಸಾಲಿನ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆಯಿಂದ ಭಾಗವಹಿಸಿದ್ದ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯ ಸಿದ್ಧಿವಿನಾಯಕ ಹವ್ಯಾಸಿ ಕಲಾ ಸಂಘ ಮತ್ತು ಶ್ರೀ ಕಲ್ಲೇಶ್ವರ...
ಅರಣ್ಯಕ್ಕೆ ಕೆಮಿಕಲ್ ದ್ರವ
Sira: ಕಾರ್ಖಾನೆಯ ತ್ಯಾಜ್ಯ ಮತ್ತು ಕೆಮಿಕಲ್ ದ್ರವವನ್ನು ಅರಣ್ಯಕ್ಕೆ ತಂದು ಸುರಿಯುತ್ತಿರುವುದರಿಂದ ಜೀವವೈವಿಧ್ಯಕ್ಕೆ ಮತ್ತು ಕಾಡು ಪ್ರಾಣಿಗಳಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಬ್ಯಾಡರಹಳ್ಳಿ ಮತ್ತು ತಿಮ್ಮನಹಳ್ಳಿ ಗ್ರಾಮಸ್ಥರು ದೂರಿದ್ದಾರೆ.ಸಿರಾ ತಾಲೂಕು ಬ್ಯಾಡರಹಳ್ಳಿ ಮತ್ತು...
ನೋಡ ಬನ್ನಿ ಮಾಗೋಡು ರಂಗನಾಥನ…
ತುಮಕೂರು:ಜಿಲ್ಲೆಯ ಸಿರಾ ತಾಲ್ಲೂಕಿನ ಕಸಬಾ ಹೋಬಳಿಯ ಮಾಗೋಡು ಕಂಬದ ರಂಗನ ಹೂವಿನ ರಥೋತ್ಸವ ರಾಜ್ಯದಲ್ಲೇ ಪ್ರಸಿದ್ದಿ.ಮಾಗೋಡು ರಂಗನ ಮಹಿಮೆ ಬಲ್ಲಿರೇನು?ಮಾಗೋಡು ಸಿರಾ ತಾಲ್ಲೂಕಿನ ಒಂದು ಪುಟ್ಟ ಗ್ರಾಮ. ಶೇಷವಾಗಿ ಇದೊಂದು ಬುಡಕಟ್ಟು ಗ್ರಾಮ....
ಯುವಕ, ಯುವತಿಯರಿಗೆ ಸುವರ್ಣ ಅವಕಾಶ
ತುಮಕೂರು:ಜಿಲ್ಲೆಯ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ಬಿಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಯುವ ನಿರುದ್ಯೋಗಿ ಯುವಕ – ಯುವತಿಯರಿಗಾಗಿ ಉಚಿತ ಊಟ ವಸತಿಯೊಂದಿಗೆ 30 ದಿನಗಳ ಕಂಪ್ಯೂಟರ್ ಟ್ಯಾಲಿ ಮತ್ತು...

