Saturday, October 19, 2024
Google search engine

Yearly Archives: 2020

ಕುರಿ ಸಾಕಾಣಿಕೆ ಆನ್ ಲೈನ್ ತರಬೇತಿ…

Kolar: ಕೋಲಾರ ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗ ಯುವಕ-ಯುವತಿಯರಿಗಾಗಿ ಉಚಿತವಾಗಿ 10 ದಿನಗಳ ಕಾಲದ ಕುರಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಶಿಬಿರಾರ್ಥಿಗಳಿಗೆ ಉಚಿತವಾಗಿ ತರಬೇತಿ,...

ತುಮಕೂರು: ಒಂದೇ ದಿನ ಐದು ಮಕ್ಕಳಿಗೆ ಕೊರೊನಾ

ತುಮಕೂರು: ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನ ಸೋಂಕಿಗೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಐವರು ಪುರುಷರು ಮತ್ತು ಓರ್ವ ಮಹಿಳೆ ಸೇರಿದ್ದಾರೆ. ಸಾವಿನ ಸಂಖ್ಯೆ 115ಕ್ಕೆ ಏರಿದಂತೆ ಆಗಿದೆ.ಇಂದು 108...

ಬಂಧನಕ್ಕೆ ಪತ್ರಕರ್ತರ ಒತ್ತಾಯ

C N Halli: ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ದಾಂಧಲೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕೆಂದು ತಾಲ್ಲೂಕು ಪತ್ರಕರ್ತರ ಸಂಘ ತಹಸೀಲ್ದಾರ್ ಮುಖಾಂತರ...

ನಿನ್ನೊಳು ನಾ, ನನ್ನೊಳು ನೀ..

ಜಿ.ಎನ್.ಮೋಹನ್‘ಬೆಟ್ಟದಿಂದ ಬಟ್ಟಲಿಗೆ’ ನನ್ನನ್ನು ಇನ್ನಿಲ್ಲದಂತೆ ಕಾಡಿದ ಕೃತಿ.ಜಾನಪದ ಲೋಕವನ್ನು ಕಟ್ಟಿದ ಎಚ್ ಎಲ್ ನಾಗೇಗೌಡರ ಕೃತಿ. ಕಾಫಿ ಬೀಜ ತನ್ನ ಪಯಣವನ್ನು ಆರಂಭಿಸಿ ಬೆಟ್ಟಗಳಿಂದ ನಮ್ಮ ಅಂಗೈನಲ್ಲಿದ್ದ ಕಪ್ ಗಳಿಗೆ ಇಳಿದು ಬಂದ...

ಕೋವಿಡ್ ಗೆ ಐವರು ಬಲಿ;103 ಮಂದಿ ಗುಣಮುಖ

Publicstory.inತುಮಕೂರು: ಜಿಲ್ಲೆಯಲ್ಲಿ ಕೊರೊನ ಸೋಂಕಿಗೆ ಇಂದು ಐವರು ಬಲಿಯಾಗಿದ್ದು 80 ಹೊಸ ಪ್ರಕರಣಗಳು ಪತ್ತೆಯಾಗಿವೆ.ತುಮಕೂರು ನಗರದ ಹೆಗಡೆ ಕಾಲೋನಿಯ 44 ವರ್ಷದ ಮಹಿಳೆ ಹಾಗೂ ಅಂತರಸನಹಳ್ಳಿ 75 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.ತಿಪಟೂರಿನ...

ಕೊರೊನಾ: ತುಮಕೂರಿನಲ್ಲಿ ಸಾವಿನ ಸಂಖ್ಯೆ ಏರಿಕೆ: ಇಂದು ಇಬ್ಬರು ಯುವಕರ ಸಾವು

Tumkuru: ಕೊರೊನ ಸೊಂಕಿಗೆ ಇಂದು ಇಬ್ಬರು ಬಲಿಯಾಗಿದ್ದು ತುಮಕೂರು ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.ಜಿಲ್ಲೆಯಲ್ಲಿಂದು 109 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದುವರೆಗೆ 3420 ಮಂದಿಗೆ ಸೋಂಕು ತಗುಲಿದ್ದು 2359 ಮಂದಿ...

ರೈತ ಹೋರಾಟಗಾರ ದೇವರಾಜ್ ಗೆ ಡಾಕ್ಟರೇಟ್ ಪದವಿ

ತುಮಕೂರು: ಭಾರತೀಯ ಕೃಷಿಕ ಸಮಾಜ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಅಧ್ಯಕ್ಷರಾದ ರೈತಪರ ಹೋರಾಟಗಾರ ದೇವರಾಜ್ ಆಚಾರ್ಯ ರವರಿಗೆ ಶಿಲ್ಪಕಲೆಯ ಅತ್ಯುನ್ನತ ಸಾಧನೆ ಮಾಡಿ ಗೌರವಾನ್ವಿತ ಡಾಕ್ಟರೇಟ್ ಪದವಿ ಲಭಿಸಿದೆ.ಭಾರತೀಯ ಕೃಷಿಕ...

ಹಸ್ತ ಲಾ ವಿಕ್ಟೋರಿಯಾ ಸಿಯಂಪ್ರೆ..

ಜಿ.ಎನ್.ಮೋಹನ್‘ಹಸ್ತ ಲಾ ವಿಕ್ಟೋರಿಯಾ ಸಿಯಂಪ್ರೆ’-ಕ್ಯೂಬನ್ನರಲಿ ಕ್ಯೂಬನ್ನನಾಗಿ ಹೋಗಲು ಈ ನಾಲ್ಕು ಪದಗಳು ಸಾಕು.ಕ್ಯೂಬಾದ ಎದೆಬಡಿತಗಳಲ್ಲಿ ಇದೂ ಒಂದು. ಕ್ಯೂಬಾದ ಗೋಡೆಗಳ ಮೇಲೆ, ಮನೆಯೊಳಗೆ, ಎಲ್ಲೆಡೆ ಇದೇ ನಾಲ್ಕು ಶಬ್ದ.ಒಬ್ಬ ಕ್ರಾಂತಿಕಾರಿ ಇನ್ನೊಬ್ಬ ಕ್ರಾಂತಿಕಾರಿಯನ್ನು,...

ತುಮಕೂರು ಜಿಲ್ಲಾಸ್ಪತ್ರೆ 8 ವೈದ್ಯರಿಗೆ ಕೊರೊನಾ ಸೋಂಕು

ತುಮಕೂರು; ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ 8 ವೈದ್ಯರಿಗೆ ಕೊರೊನಾ ಸೋಂಕು ತಗುಲಿದ್ದು, ಆತಂಕಕ್ಕೆ ಕಾರಣವಾಗಿದೆ.ಈ ಎಂಟು ವೈದ್ಯರಲ್ಲಿ ಐವರು ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದವರು.ಉಳಿದ ಮೂವರು ವೈದ್ಯರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗಗಳಲ್ಲಿ...

ಬೇಷರತ್ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕ್ಷಮೆ ಯಾಚಿಸಿದ ಪ್ರಸಂಗ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಡೆಯಿತು.ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣಕ್ಕೂ ಮುನ್ನ ಅಗಲಿದ ಶಾಸಕ ಸತ್ಯನಾರಾಯಣ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಿತ್ತು. ಉಸ್ತುವಾರಿ ಸಚಿವರ...
- Advertisment -
Google search engine

Most Read